ಬೆಂಗಳೂರು : ಮೃತದೇಹದ ಅಂತಿಮ ಯಾತ್ರೆ ವೇಳೆ ಪಟಾಕಿ ಸಿಡಿಸಿದ ಪರಿಣಾಮ ಗುಜರಿ ಅಂಗಡಿಗೆ ಬೆಂಕಿ ಹತ್ತಿಕೊಂಡ ಘಟನೆ ವೈಯಾಲಿಕಾವಲ್ನ ದತ್ತಾತ್ರೇಯ ಸ್ವಾಮೀ ದೇವಸ್ಥಾನದ ಬಳಿ ನೆಡೆದಿದೆ.
ಘಟನೆಯಿಂದ ಗುಜರಿ ಅಂಗಡಿಯ ಮೊದಲ ಮಹಡಿಗೆ ಸಂಪೂರ್ಣವಾಗಿ ಬೆಂಕಿ ಆವರಿಸಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.