ETV Bharat / state

ಬೆಳಗಾವಿ ಅಧಿವೇಶನಕ್ಕೂ ತಟ್ಟಿದ ನೆರೆ ಹಾವಳಿ ಬಿಸಿ! - ಬೆಳಗಾವಿ ಅಧಿವೇಶನ

ನೆರೆ ಹಾವಳಿಯಿಂದಾಗಿ ಈ ಬಾರಿಯ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸಲು ಸಾಧ್ಯವಾಗುತ್ತದೆಯೋ ಇಲ್ಲವೋ ಎನ್ನುವುದನ್ನು ಪರಿಶೀಲನೆ ನಡೆಸಲಾಗುವುದು ಎಂದು ಸಚಿವ ಆರ್.ಅಶೋಕ್​ ತಿಳಿಸಿದ್ದಾರೆ.

ಬೆಳಗಾವಿ ಅಧಿವೇಶನಕ್ಕೂ ತಟ್ಟಿದ ನೆರೆ ಹಾವಳಿ ಬಿಸಿ..!
author img

By

Published : Sep 14, 2019, 2:22 PM IST

ಬೆಂಗಳೂರು: ನೆರೆ ಹಾವಳಿಯಿಂದಾಗಿ ಈ ಬಾರಿಯ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸಲು ಸಾಧ್ಯವಾಗುತ್ತದೆಯೋ ಇಲ್ಲವೋ ಎನ್ನುವುದನ್ನು ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀವ್ರ ಪ್ರವಾಹ ಪರಿಸ್ಥಿತಿ ಕಾರಣದಿಂದಾಗಿ ಈ ಬಾರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಷ್ಟ ಸಾಧ್ಯ. ಆದರೆ ಈಗ ಆಗದೇ ಇದ್ದರೆ ಮುಂದೆ ಯಾವಾಗಾದರೂ ಬೆಳಗಾವಿಯಲ್ಲಿ ಅಧಿವೇಶನ ಮಾಡಲೇಬೇಕು. ಹಾಗಾಗಿ ಯಾವಾಗ ಅಧಿವೇಶನ ಮಾಡಬೇಕು ಎಂಬುದರ ಬಗ್ಗೆ ಸಿಎಂ ಜತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದರು.

ಬೆಳಗಾವಿ ಅಧಿವೇಶನಕ್ಕೂ ತಟ್ಟಿದ ನೆರೆ ಹಾವಳಿ ಬಿಸಿ..!

ಇಂದು ಬಿಜೆಪಿ ಶಾಸಕರ ಸಭೆ ಕರೆಯಲಾಗಿದೆ. ಪ್ರತಿ ಜಿಲ್ಲೆಯ ಶಾಸಕರನ್ನು ಸಿಎಂ ವೈಯುಕ್ತಿಕವಾಗಿ ಭೇಟಿಯಾಗಿ ಅವರ ಕುಂದುಕೊರತೆ ಹಾಗೂ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಿಎಂ ವಿಚಾರಿಸುತ್ತಾರೆ ಎಂದ್ರು.

Intro:

ಬೆಂಗಳೂರು:ನೆರೆ ಹಾವಳಿಯಿಂದಾಗಿ ಈ ಬಾರಿಯ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸಲು ಸಾಧ್ಯವಾಗುತ್ತದೆಯೋ ಇಲ್ಲವೋ ಎನ್ನುವುದನ್ನು ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ತೀವ್ರ ಪ್ರವಾಹ ಪರಿಸ್ಥಿತಿ ಕಾರಣದಿಂದಾಗಿ ಈ ಬಾರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಷ್ಟ ಸಾಧ್ಯ.ಆದರೆ ಈಗಲಾಗದಿದ್ದರೆ ಮುಂದೆ ಯಾವಾಗದರೊಮ್ಮೆ ಬೆಳಗಾವಿಯಲ್ಲಿ ಅಧಿವೇಶನ ಮಾಡಲೇಬೇಕು.ಹಾಗಾಗಿ ಯಾವಾಗ ಅಧಿವೇಶನ ಮಾಡಬೇಕು ಎಂಬುದರ ಬಗ್ಗೆ ಸಿಎಂ ಜತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದರು.

ಇಂದು ಬಿಜೆಪಿ ಶಾಸಕರ ಸಭೆ ಕರೆಯಲಾಗಿದೆ.ಪ್ರತಿ ಜಿಲ್ಲೆಯ ಶಾಸಕರನ್ನು ಸಿಎಂ ವೈಯಕ್ತಿಕವಾಗಿ ಭೇಟಿಯಾಗಿ ಅವರ ಕುಂದುಕೊರತೆ ಹಾಗೂ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಿಎಂ ವಿಚಾರಿಸುತ್ತಾರೆ ಎಂದರು..Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.