ಬೆಂಗಳೂರು: ಇಂದು ರಾಜ್ಯದಲ್ಲಿ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋರಿದ್ದಾರೆ.
-
ಇಂದು ರಾಜ್ಯದಲ್ಲಿ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) November 3, 2020 " class="align-text-top noRightClick twitterSection" data="
">ಇಂದು ರಾಜ್ಯದಲ್ಲಿ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) November 3, 2020ಇಂದು ರಾಜ್ಯದಲ್ಲಿ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) November 3, 2020
ಮತದಾನ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಟ್ವೀಟ್ ಮಾಡಿದ ಸಿಎಂ, ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿದ್ದಾರೆ.