ETV Bharat / state

ಯಡಿಯೂರಪ್ಪನವರೇ ಜನರೇ ನಿಮ್ಮನ್ನು 'ತಂತಿ‌' ಮೇಲಿಂದ ಇಳಿಸುತ್ತಾರೆ: ಕುಮಾರಸ್ವಾಮಿ - former chief minister HD Kumaraswamy

ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ಕಟ್ಟಿ ಕೊಡೋಕೆ ಸಾಧ್ಯವಾಗದಿದ್ದರೆ ಜನರೇ ನಿಮ್ಮನ್ನು 'ತಂತಿ' ಮೇಲಿಂದ ಇಳಿಸುತ್ತಾರೆ ಎಂದು ವ್ಯಂಗ್ಯವಾಗಿ ಹೆಚ್​ಡಿಕೆ ಟ್ವೀಟ್​ ಮಾಡಿದ್ದಾರೆ.

ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ
author img

By

Published : Sep 30, 2019, 3:47 PM IST

Updated : Sep 30, 2019, 3:57 PM IST

ಬೆಂಗಳೂರು: ಅತೃಪ್ತ ಶಾಸಕರನ್ನು ಅಡ್ಡ ದಾರಿಯಲ್ಲಿ ತೃಪ್ತಿಪಡಿಸಿ ಸಿಎಂ ಪದವಿಗೆ ಏರಿದ ಯಡಿಯೂರಪ್ಪನವರೇ 'ತಂತಿ' ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

  • ಅತೃಪ್ತ ಶಾಸಕರನ್ನು‌ ಅಡ್ಡ ದಾರಿಯಲ್ಲಿ ತೃಪ್ತಿಪಡಿಸಿ CM ‌ಪದವಿಗೆ ಏರಿದ ಯಡಿಯೂರಪ್ಪನವರೇ ತಂತಿ‌ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ‌. ಮನೆ ಮಠ ಕಳೆದುಕೊಂಡು ‌ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ‌ಕಟ್ಟಿ ಕೊಡೋಕೆ ಸಾಧ್ಯವಾಗದಿದ್ದರೆ‌, ಜನರೇ ನಿಮ್ಮನ್ನು 'ತಂತಿ‌' ಮೇಲಿಂದ ಇಳಿಸುತ್ತಾರೆ.

    — H D Kumaraswamy (@hd_kumaraswamy) September 30, 2019 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ಕಟ್ಟಿ ಕೊಡೋಕೆ ಸಾಧ್ಯವಾಗದಿದ್ದರೆ ಜನರೇ ನಿಮ್ಮನ್ನು 'ತಂತಿ' ಮೇಲಿಂದ ಇಳಿಸುತ್ತಾರೆ ಎಂದು ವ್ಯಂಗ್ಯವಾಗಿ ಟ್ವೀಟ್​ ಮಾಡಿದ್ದಾರೆ.

Intro:ಬೆಂಗಳೂರು : ಅತೃಪ್ತ ಶಾಸಕರನ್ನು ಅಡ್ಡದಾರಿಯಲ್ಲಿ ತೃಪಿಪಡಿಸಿ ಸಿಎಂ ಪದವಿಗೆ ಏರಿದ ಯಡಿಯೂರಪ್ಪನವರೇ ತಂತಿ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.Body:ಈ ಕುರಿತು ಟ್ವೀಟ್ ಮಾಡಿರುವ ಅವರು, ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ಕಟ್ಟಿ ಕೊಡೋಕೆ ಸಾಧ್ಯವಾಗದಿದ್ದರೆ, ಜನರೇ ನಿಮ್ಮನ್ನು ' ತಂತಿ' ಮೇಲಿಂದ ಇಳಿಸುತ್ತಾರೆ ಎಂದು ಹೇಳಿದ್ದಾರೆ.
Conclusion:
Last Updated : Sep 30, 2019, 3:57 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.