ETV Bharat / state

ನಟ ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಹೆಚ್​​ಡಿಕೆ - ಮಾಜಿ ಮುಖ್ಯಮಂತ್ರಿ ಹೆಚ್.ಡಿ‌. ಕುಮಾರಸ್ವಾಮಿ ಟ್ವೀಟ್

ಕಿಚ್ಚ ಸುದೀಪ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ‌.ಕುಮಾರಸ್ವಾಮಿ ಟ್ವೀಟ್ ಮಾಡಿ ಶುಭಾಶಯ ಕೋರಿದ್ದಾರೆ.

Kumaraswamy
ಮುಖ್ಯಮಂತ್ರಿ ಹೆಚ್.ಡಿ‌. ಕುಮಾರಸ್ವಾಮಿ
author img

By

Published : Sep 2, 2020, 11:30 AM IST

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ‌.ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.

  • ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ಕನ್ನಡ ಚಿತ್ರರಂಗವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯಲು ದೇವರು ಶಕ್ತಿ ನೀಡಲಿ.@KicchaSudeep

    — H D Kumaraswamy (@hd_kumaraswamy) September 2, 2020 " class="align-text-top noRightClick twitterSection" data=" ">

"ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಕನ್ನಡ ಚಿತ್ರರಂಗವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯಲು ದೇವರು ಶಕ್ತಿ ನೀಡಲಿ" ಎಂದು ಟ್ವೀಟ್​​ನಲ್ಲಿ ಆಶಿಸಿದ್ದಾರೆ.

  • ರಂಭಾಪುರಿ ಪೀಠದ ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಶ್ರೀಗಳು ಗುಣಮುಖರಾಗಲಿ: ರಂಭಾಪುರಿ ಪೀಠದ ಶ್ರೀ ಪ್ರಸನ್ನ ರೇಣುಕಾ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಹೆಚ್​​ಡಿಕೆ ಪ್ರಾರ್ಥಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.