ಬೆಂಗಳೂರು : ಕನ್ನಡಿಗರ ಬಹುಕಾಲದ ಒತ್ತಾಯದ ಬಳಿಕವೂ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ IBPS ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಮುಂಚೆ ಇದ್ದ domicile ನಿಯಮವನ್ನು ವಾಪಾಸ್ ತರಲಾಗಿಲ್ಲ.
— H D Kumaraswamy (@hd_kumaraswamy) September 13, 2019 " class="align-text-top noRightClick twitterSection" data="
ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾಖಂಡಿತವಾಗಿ ವಿರೋಧಿಸುತ್ತೇನೆ. #IBPSMosa pic.twitter.com/2qPcg4AvYW
">ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ IBPS ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಮುಂಚೆ ಇದ್ದ domicile ನಿಯಮವನ್ನು ವಾಪಾಸ್ ತರಲಾಗಿಲ್ಲ.
— H D Kumaraswamy (@hd_kumaraswamy) September 13, 2019
ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾಖಂಡಿತವಾಗಿ ವಿರೋಧಿಸುತ್ತೇನೆ. #IBPSMosa pic.twitter.com/2qPcg4AvYWಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ IBPS ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಮುಂಚೆ ಇದ್ದ domicile ನಿಯಮವನ್ನು ವಾಪಾಸ್ ತರಲಾಗಿಲ್ಲ.
— H D Kumaraswamy (@hd_kumaraswamy) September 13, 2019
ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾಖಂಡಿತವಾಗಿ ವಿರೋಧಿಸುತ್ತೇನೆ. #IBPSMosa pic.twitter.com/2qPcg4AvYW
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರ IBPS ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಇದರ ಜೊತೆಗೆ ಹಿಂದೆ ಇದ್ದ ನಿಯಮವನ್ನು ವಾಪಸ್ ತರಲಾಗಿಲ್ಲ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ವಿರೋಧಿಸುತ್ತೇನೆಂದು ಹೆಚ್‌ಡಿಕೆ ಟ್ವಿಟ್ ಮಾಡಿದ್ದಾರೆ.