ಬೆಂಗಳೂರು: ಬಿಜೆಪಿ ನಾಯಕರ ಟೀಕೆಗೆ ಸರಣಿ ಟ್ವೀಟ್ ಮೂಲಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ರೈತರ ಸಾಲ ಮನ್ನಾ, ಋಣಮುಕ್ತ ಕಾಯ್ದೆ, ಬಡವರ ಬಂಧು ಯೋಜನೆ ಕಾರ್ಯಕ್ರಮಗಳು ದೇಶ ವಿರೋಧಿಯೇ? ಎಂದು ಪ್ರಶ್ನಿಸಿರುವ ಹೆಚ್ ಡಿಕೆ, ನಿಮ್ಮ ಸರ್ಕಾರ (ಬಿಜೆಪಿ) ಜಾರಿಗೆ ತಂದಿರುವ ದೇಶ ಭಕ್ತಿ ಕಾರ್ಯಕ್ರಮಗಳನ್ನು ರಾಜ್ಯದ ಜನರಿಗೆ ತೋರಿಸಿ ಎಂದು ಸವಾಲು ಹಾಕಿದ್ದಾರೆ.
-
ರೈತರ ಸಾಲಮನ್ನಾ, ಬಡವರ ಬಂಧು, ಸಾಲ ಋಣಮುಕ್ತ ಕಾಯ್ದೆ ಇವೆಲ್ಲವೂ ನಾನು ತಂದ ಕಾರ್ಯಕ್ರಮಗಳು. ಇವು ದೇಶವಿರೋಧಿಯೇ? ನಿಮ್ಮ ಸರ್ಕಾರ ಜಾರಿಗೆ ತಂದಿರುವ ದೇಶಭಕ್ತಿಯ ಕಾರ್ಯಕ್ರಮಗಳನ್ನು ತೋರಿಸಿ ನೋಡೋಣ. ಬಡವ ಬಲ್ಲಿದರು ಬೇಕಿಲ್ಲದ ನಿಮಗೆ ಕೋಮು ಭಾವನೆಗಳೇ ಬಂಡವಾಳ. ನಿಮ್ಮಂಥ ದೇಶಪ್ರೇಮ(ದ್ರೋಹ) ನಮಗೆ ಬೇಕಿಲ್ಲ ಸುರೇಶ್ ಅವರೇ.
— H D Kumaraswamy (@hd_kumaraswamy) January 22, 2020 " class="align-text-top noRightClick twitterSection" data="
5/8
">ರೈತರ ಸಾಲಮನ್ನಾ, ಬಡವರ ಬಂಧು, ಸಾಲ ಋಣಮುಕ್ತ ಕಾಯ್ದೆ ಇವೆಲ್ಲವೂ ನಾನು ತಂದ ಕಾರ್ಯಕ್ರಮಗಳು. ಇವು ದೇಶವಿರೋಧಿಯೇ? ನಿಮ್ಮ ಸರ್ಕಾರ ಜಾರಿಗೆ ತಂದಿರುವ ದೇಶಭಕ್ತಿಯ ಕಾರ್ಯಕ್ರಮಗಳನ್ನು ತೋರಿಸಿ ನೋಡೋಣ. ಬಡವ ಬಲ್ಲಿದರು ಬೇಕಿಲ್ಲದ ನಿಮಗೆ ಕೋಮು ಭಾವನೆಗಳೇ ಬಂಡವಾಳ. ನಿಮ್ಮಂಥ ದೇಶಪ್ರೇಮ(ದ್ರೋಹ) ನಮಗೆ ಬೇಕಿಲ್ಲ ಸುರೇಶ್ ಅವರೇ.
— H D Kumaraswamy (@hd_kumaraswamy) January 22, 2020
5/8ರೈತರ ಸಾಲಮನ್ನಾ, ಬಡವರ ಬಂಧು, ಸಾಲ ಋಣಮುಕ್ತ ಕಾಯ್ದೆ ಇವೆಲ್ಲವೂ ನಾನು ತಂದ ಕಾರ್ಯಕ್ರಮಗಳು. ಇವು ದೇಶವಿರೋಧಿಯೇ? ನಿಮ್ಮ ಸರ್ಕಾರ ಜಾರಿಗೆ ತಂದಿರುವ ದೇಶಭಕ್ತಿಯ ಕಾರ್ಯಕ್ರಮಗಳನ್ನು ತೋರಿಸಿ ನೋಡೋಣ. ಬಡವ ಬಲ್ಲಿದರು ಬೇಕಿಲ್ಲದ ನಿಮಗೆ ಕೋಮು ಭಾವನೆಗಳೇ ಬಂಡವಾಳ. ನಿಮ್ಮಂಥ ದೇಶಪ್ರೇಮ(ದ್ರೋಹ) ನಮಗೆ ಬೇಕಿಲ್ಲ ಸುರೇಶ್ ಅವರೇ.
— H D Kumaraswamy (@hd_kumaraswamy) January 22, 2020
5/8
ಹೈದರಾಬಾದ್ ನ ಪಶುವೈದ್ಯೆ ಅತ್ಯಾಚಾರಿಗಳಲ್ಲೂ ಧರ್ಮ ಹುಡುಕಿದವ, ಮತ ಕೇಳಲು ವೀರಯೋಧ ಅಭಿನಂದನ್ ವರ್ಧಮಾನ್ ಫೋಟೊ ಬಳಸಿದವ, ಪೂರ್ಣಪ್ರಜ್ಞಾ ವಿದ್ಯಾಪೀಠದ ಪವಿತ್ರ ಆವರಣವನ್ನು ರಾಜಕೀಯಕ್ಕೆ ಬಳಸಿಕೊಂಡವ, ಬಿಜೆಪಿ ನಾಯಕ ಸದಾನಂದಗೌಡರಿಂದಲೇ ದೇಶದ್ರೋಹಿ ಎನಿಸಿಕೊಂಡವ ಸುರೇಶ್ ಕುಮಾರ್ ಅವರಿಗೆ ದೇಶಪ್ರೇಮಿ. ದೇಶಪ್ರೇಮಕ್ಕೆ ರ್ಯಾಂಕ್ ಕೊಡುತ್ತಾರೆ ಸುರೇಶ್ ಕುಮಾರ್.
-
ಹೈದರಾಬಾದಿನ ಪಶುವೈದ್ಯೆ ಅತ್ಯಾಚಾರಿಗಳಲ್ಲೂ ಧರ್ಮ ಹುಡುಕಿದವ, ಮತ ಕೇಳಲು ವೀರಯೋಧ ಅಭಿನಂದನ್ ವರ್ದಮಾನ್ ಫೋಟೊ ಬಳಸಿದವ, ಪೂರ್ಣಪ್ರಜ್ಞಾ ವಿದ್ಯಾಪೀಠದ ಪವಿತ್ರ ಆವರಣವನ್ನು ರಾಜಕೀಯಕ್ಕೆ ಬಳಸಿಕೊಂಡವ, ಬಿಜೆಪಿ ನಾಯಕ ಸದಾನಂದಗೌಡರಿಂದಲೇ ದೇಶದ್ರೋಹಿ ಎನಿಸಿಕೊಂಡವ ಸುರೇಶ್ ಕುಮಾರ್ ಅವರಿಗೆ ದೇಶಪ್ರೇಮಿ!
— H D Kumaraswamy (@hd_kumaraswamy) January 22, 2020 " class="align-text-top noRightClick twitterSection" data="
1/8 pic.twitter.com/myjlFXnPMY
">ಹೈದರಾಬಾದಿನ ಪಶುವೈದ್ಯೆ ಅತ್ಯಾಚಾರಿಗಳಲ್ಲೂ ಧರ್ಮ ಹುಡುಕಿದವ, ಮತ ಕೇಳಲು ವೀರಯೋಧ ಅಭಿನಂದನ್ ವರ್ದಮಾನ್ ಫೋಟೊ ಬಳಸಿದವ, ಪೂರ್ಣಪ್ರಜ್ಞಾ ವಿದ್ಯಾಪೀಠದ ಪವಿತ್ರ ಆವರಣವನ್ನು ರಾಜಕೀಯಕ್ಕೆ ಬಳಸಿಕೊಂಡವ, ಬಿಜೆಪಿ ನಾಯಕ ಸದಾನಂದಗೌಡರಿಂದಲೇ ದೇಶದ್ರೋಹಿ ಎನಿಸಿಕೊಂಡವ ಸುರೇಶ್ ಕುಮಾರ್ ಅವರಿಗೆ ದೇಶಪ್ರೇಮಿ!
— H D Kumaraswamy (@hd_kumaraswamy) January 22, 2020
1/8 pic.twitter.com/myjlFXnPMYಹೈದರಾಬಾದಿನ ಪಶುವೈದ್ಯೆ ಅತ್ಯಾಚಾರಿಗಳಲ್ಲೂ ಧರ್ಮ ಹುಡುಕಿದವ, ಮತ ಕೇಳಲು ವೀರಯೋಧ ಅಭಿನಂದನ್ ವರ್ದಮಾನ್ ಫೋಟೊ ಬಳಸಿದವ, ಪೂರ್ಣಪ್ರಜ್ಞಾ ವಿದ್ಯಾಪೀಠದ ಪವಿತ್ರ ಆವರಣವನ್ನು ರಾಜಕೀಯಕ್ಕೆ ಬಳಸಿಕೊಂಡವ, ಬಿಜೆಪಿ ನಾಯಕ ಸದಾನಂದಗೌಡರಿಂದಲೇ ದೇಶದ್ರೋಹಿ ಎನಿಸಿಕೊಂಡವ ಸುರೇಶ್ ಕುಮಾರ್ ಅವರಿಗೆ ದೇಶಪ್ರೇಮಿ!
— H D Kumaraswamy (@hd_kumaraswamy) January 22, 2020
1/8 pic.twitter.com/myjlFXnPMY
ತಾಯಿ ಮೇಲಿನ ಪ್ರೀತಿಗೆ ರ್ಯಾಂಕ್ ನೀಡಲು ಸಾಧ್ಯವೇ? ರಾಜಕೀಯಕ್ಕೆ ದೇಶಪ್ರೇಮವನ್ನು ಬಳಸಿಕೊಂಡ ನಿಮ್ಮ ಬೌದ್ಧಿಕ ದಿವಾಳಿತನ ನಿಜಕ್ಕೂ ನನ್ನಲ್ಲಿ ಬೇಸರ ತರಿಸಿದೆ. ಸಜ್ಜನರಾದ ನಿಮ್ಮ ಮೇಲಿನ ನನ್ನ ಅಭಿಮಾನಕ್ಕೆ ಕುಂದುಂಟಾಗಿದೆ. ದೇಶಪ್ರೇಮದ ವಿಚಾರದಲ್ಲಿ ರ್ಯಾಂಕ್ ಕೊಟ್ಟರೆ 'ಆತ' ಕೊನೇ ರ್ಯಾಂಕ್ ಎಂದು ವ್ಯಂಗ್ಯವಾಡಿದ್ದಾರೆ.
ಸಾಲುಮರಗಳನ್ನು ಬೆಳೆಸಿದ ತಿಮ್ಮಕ್ಕ ನಿಮಗೆ ದೇಶಪ್ರೇಮಿ ಎನಿಸರು, ಕೆರೆ ಕಟ್ಟಿದ ಕಾಮೇಗೌಡ ನಿಮಗೆ ದೇಶಪ್ರೇಮಿಯಾಗರು. ರಾಜಕೀಯಕ್ಕಾಗಿ ಧರ್ಮಗಳನ್ನು ಬಳಸಿಕೊಳ್ಳುವ, ಕೋಮು ದಳ್ಳುರಿ ಬಿತ್ತುವವರಲ್ಲಿ ದೇಶಪ್ರೇಮ ಕಂಡ ನೀವು ನಿಮ್ಮಲ್ಲಿರುವ ಮಾನಸಿಕ ಭ್ರಷ್ಟಾಚಾರಿಯನ್ನು ಸಮಾಜದೆದುರು ಅನಾವರಣ ಮಾಡಿದ್ದೀರಿ ಎಂದು ತಿರುಗೇಟು ನೀಡಿದ್ದಾರೆ.
-
ಸಾಲುಮರಗಳನ್ನು ಬೆಳೆಸಿದ ತಿಮ್ಮಕ್ಕ ನಿಮಗೆ ದೇಶಪ್ರೇಮಿ ಎನಿಸರು, ಕೆರೆ ಕಟ್ಟಿದ ಕಾಮೇಗೌಡ ನಿಮಗೆ ದೇಶಪ್ರೇಮಿಯಾಗರು. ರಾಜಕೀಯಕ್ಕಾಗಿ ಧರ್ಮಗಳನ್ನು ಬಳಸಿಕೊಳ್ಳುವ, ಕೋಮು ದಳ್ಳುರಿ ಬಿತ್ತುವವರಲ್ಲಿ ದೇಶಪ್ರೇಮ ಕಂಡ ನೀವು ನಿಮ್ಮಲ್ಲಿರುವ ಮಾನಸಿಕ ಭ್ರಷ್ಟಾಚಾರಿಯನ್ನು ಸಮಾಜದೆದುರು ಅನಾವರಣ ಮಾಡಿದ್ದೀರಿ.
— H D Kumaraswamy (@hd_kumaraswamy) January 22, 2020 " class="align-text-top noRightClick twitterSection" data="
3/8
">ಸಾಲುಮರಗಳನ್ನು ಬೆಳೆಸಿದ ತಿಮ್ಮಕ್ಕ ನಿಮಗೆ ದೇಶಪ್ರೇಮಿ ಎನಿಸರು, ಕೆರೆ ಕಟ್ಟಿದ ಕಾಮೇಗೌಡ ನಿಮಗೆ ದೇಶಪ್ರೇಮಿಯಾಗರು. ರಾಜಕೀಯಕ್ಕಾಗಿ ಧರ್ಮಗಳನ್ನು ಬಳಸಿಕೊಳ್ಳುವ, ಕೋಮು ದಳ್ಳುರಿ ಬಿತ್ತುವವರಲ್ಲಿ ದೇಶಪ್ರೇಮ ಕಂಡ ನೀವು ನಿಮ್ಮಲ್ಲಿರುವ ಮಾನಸಿಕ ಭ್ರಷ್ಟಾಚಾರಿಯನ್ನು ಸಮಾಜದೆದುರು ಅನಾವರಣ ಮಾಡಿದ್ದೀರಿ.
— H D Kumaraswamy (@hd_kumaraswamy) January 22, 2020
3/8ಸಾಲುಮರಗಳನ್ನು ಬೆಳೆಸಿದ ತಿಮ್ಮಕ್ಕ ನಿಮಗೆ ದೇಶಪ್ರೇಮಿ ಎನಿಸರು, ಕೆರೆ ಕಟ್ಟಿದ ಕಾಮೇಗೌಡ ನಿಮಗೆ ದೇಶಪ್ರೇಮಿಯಾಗರು. ರಾಜಕೀಯಕ್ಕಾಗಿ ಧರ್ಮಗಳನ್ನು ಬಳಸಿಕೊಳ್ಳುವ, ಕೋಮು ದಳ್ಳುರಿ ಬಿತ್ತುವವರಲ್ಲಿ ದೇಶಪ್ರೇಮ ಕಂಡ ನೀವು ನಿಮ್ಮಲ್ಲಿರುವ ಮಾನಸಿಕ ಭ್ರಷ್ಟಾಚಾರಿಯನ್ನು ಸಮಾಜದೆದುರು ಅನಾವರಣ ಮಾಡಿದ್ದೀರಿ.
— H D Kumaraswamy (@hd_kumaraswamy) January 22, 2020
3/8
'ಆತ'ನ ದೇಶಭಕ್ತಿಗೆ ಸಾಕ್ಷ್ಯ ಕೊಡುವ ಸುರೇಶ್ ಕುಮಾರ್ ಅವರೇ, ನನ್ನ ಮನೆಗೆ ಒಮ್ಮೆ ಬನ್ನಿ. ನಿತ್ಯವೂ ಸಾವಿರಾರು ಮಂದಿ ನೆರವು ಕೋರಿ ನನ್ನ ಹುಡುಕಿ ಬರುತ್ತಾರೆ. ಬಾಲ್ಯದಿಂದ ಈವರೆಗೆ ಜಾತಿ, ಮತ, ಪಕ್ಷವೆಂದು ನೋಡದೆ ಲಕ್ಷಾಂತರ ಮಂದಿಗೆ ಹೆಗಲಾಗಿದ್ದೇನೆ. ಅದನ್ನು ನಾನು ವರ್ಣಿಸಿಕೊಳ್ಳಬೇಕಿಲ್ಲ. ಹಾಗೇ ನಿಮ್ಮಿಂದ ದೇಶ ಭಕ್ತಿ ತಿಳಿಯಬೇಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
-
'ಆತ'ನ ದೇಶಭಕ್ತಿಗೆ ಸಾಕ್ಷ್ಯ ಕೊಡುವ ಸುರೇಶ್ ಕುಮಾರ್ ಅವರೇ, ನನ್ನ ಮನೆಗೆ ಒಮ್ಮೆ ಬನ್ನಿ. ನಿತ್ಯವೂ ಸಾವಿರಾರು ಮಂದಿ ನೆರವು ಕೋರಿ ನನ್ನ ಹುಡುಕಿ ಬರುತ್ತಾರೆ. ಬಾಲ್ಯದಿಂದ ಈವರೆಗೆ ಜಾತಿ, ಮತ, ಪಕ್ಷವೆಂದು ನೋಡದೆ ಲಕ್ಷಾಂತರ ಮಂದಿಗೆ ಹೆಗಲಾಗಿದ್ದೇನೆ. ಅದನ್ನು ನಾನು ವರ್ಣಿಸಿಕೊಳ್ಳಬೇಕಿಲ್ಲ.ಹಾಗೇ ನಿಮ್ಮಿಂದ ದೇಶ ಭಕ್ತಿ ತಿಳಿಯಬೇಕಿಲ್ಲ.
— H D Kumaraswamy (@hd_kumaraswamy) January 22, 2020 " class="align-text-top noRightClick twitterSection" data="
4/8
">'ಆತ'ನ ದೇಶಭಕ್ತಿಗೆ ಸಾಕ್ಷ್ಯ ಕೊಡುವ ಸುರೇಶ್ ಕುಮಾರ್ ಅವರೇ, ನನ್ನ ಮನೆಗೆ ಒಮ್ಮೆ ಬನ್ನಿ. ನಿತ್ಯವೂ ಸಾವಿರಾರು ಮಂದಿ ನೆರವು ಕೋರಿ ನನ್ನ ಹುಡುಕಿ ಬರುತ್ತಾರೆ. ಬಾಲ್ಯದಿಂದ ಈವರೆಗೆ ಜಾತಿ, ಮತ, ಪಕ್ಷವೆಂದು ನೋಡದೆ ಲಕ್ಷಾಂತರ ಮಂದಿಗೆ ಹೆಗಲಾಗಿದ್ದೇನೆ. ಅದನ್ನು ನಾನು ವರ್ಣಿಸಿಕೊಳ್ಳಬೇಕಿಲ್ಲ.ಹಾಗೇ ನಿಮ್ಮಿಂದ ದೇಶ ಭಕ್ತಿ ತಿಳಿಯಬೇಕಿಲ್ಲ.
— H D Kumaraswamy (@hd_kumaraswamy) January 22, 2020
4/8'ಆತ'ನ ದೇಶಭಕ್ತಿಗೆ ಸಾಕ್ಷ್ಯ ಕೊಡುವ ಸುರೇಶ್ ಕುಮಾರ್ ಅವರೇ, ನನ್ನ ಮನೆಗೆ ಒಮ್ಮೆ ಬನ್ನಿ. ನಿತ್ಯವೂ ಸಾವಿರಾರು ಮಂದಿ ನೆರವು ಕೋರಿ ನನ್ನ ಹುಡುಕಿ ಬರುತ್ತಾರೆ. ಬಾಲ್ಯದಿಂದ ಈವರೆಗೆ ಜಾತಿ, ಮತ, ಪಕ್ಷವೆಂದು ನೋಡದೆ ಲಕ್ಷಾಂತರ ಮಂದಿಗೆ ಹೆಗಲಾಗಿದ್ದೇನೆ. ಅದನ್ನು ನಾನು ವರ್ಣಿಸಿಕೊಳ್ಳಬೇಕಿಲ್ಲ.ಹಾಗೇ ನಿಮ್ಮಿಂದ ದೇಶ ಭಕ್ತಿ ತಿಳಿಯಬೇಕಿಲ್ಲ.
— H D Kumaraswamy (@hd_kumaraswamy) January 22, 2020
4/8
ರೈತರ ಸಾಲಮನ್ನಾ, ಬಡವರ ಬಂಧು, ಸಾಲ ಋಣಮುಕ್ತ ಕಾಯ್ದೆ ಇವೆಲ್ಲವೂ ನಾನು ತಂದ ಕಾರ್ಯಕ್ರಮಗಳು? ಇವು ದೇಶವಿರೋಧಿಯೇ? ನಿಮ್ಮ ಸರ್ಕಾರ ಜಾರಿಗೆ ತಂದಿರುವ ದೇಶಕ್ತಿಯ ಕಾರ್ಯಕ್ರಮಗಳನ್ನು ತೋರಿಸಿ ನೋಡೋಣ. ಬಡವ ಬಲ್ಲಿದರು ಬೇಕಿಲ್ಲದ ನಿಮಗೆ ಕೋಮು ಭಾವನೆಗಳೇ ಬಂಡವಾಳ. ನಿಮ್ಮಂಥ ದೇಶಪ್ರೇಮ(ದ್ರೋಹ) ನಮಗೆ ಬೇಕಿಲ್ಲ ಸುರೇಶ್ ಅವರೇ ಎಂದು ಟೀಕಿಸಿದ್ದಾರೆ.
ನನ್ನನ್ನು ದೇಶದ್ರೋಹಿ, ಪಾಕಿಸ್ತಾನ ಪರ ವಾದಿ ಎಂದು ಕೂಗು ಮಾರಿಯಂತೆ ಅರಚುತ್ತಿರುವ ಪ್ರಹ್ಲಾದ್ ಜೋಶಿ ಅವರೇ, ದಿನಬೆಳಗಾದರೆ ಪಾಕಿಸ್ತಾನವನ್ನೇ ಜಪಿಸುವ ನಿಮ್ಮ ಮೂಲ ಪಾಕ್ ಇರಬಹುದೇನೋ ನನಗೆ ಗೊತ್ತಿಲ್ಲ. ಪಾಕಿಸ್ತಾನದ ನೆಲ ಸ್ಪರ್ಶಿಸಿ, ಬಿರಿಯಾನಿ ತಿಂದು ಬಂದ ಪ್ರಧಾನಿಯ ಮಂತ್ರಿಮಂಡಲದಲ್ಲಿರುವ ನೀವು ದೇಶಭ್ರಷ್ಟರು. ನಾನು ಈ ಮಣ್ಣಿನವನು. ಪಾಕಿಸ್ತಾನ ಎಂಬ ದೇಶ ಈ ಭೂಪಟದಲ್ಲಿ ಇರದೇ ಹೋಗಿದ್ದರೆ ನೀವಿಲ್ಲಿ ಒಂದು ವೋಟು ಪಡೆಯಲೂ ಸಾಧ್ಯವಿರುತ್ತಿರಲಿಲ್ಲ. ಅದಕ್ಕಾಗಿಯೇ ಪಾಕ್ ನಾಮಸ್ಮರಣೆ ನಿಮ್ಮ ಕಾಯಕವಾಗಿಬಿಟ್ಟಿದೆ. ನಿಮ್ಮದೂ ರಾಜಕಾರಣವೇ? ನಿಮ್ಮದೂ ದೇಶ ಪ್ರೇಮವೇ? ಎಂಥ ಯಃಕಶ್ಚಿತ್ ಬದುಕು....? ಎಂದು ವ್ಯಂಗ್ಯವಾಡಿದ್ದಾರೆ.
-
ನನ್ನನ್ನು ದೇಶದ್ರೋಹಿ, ಪಾಕಿಸ್ತಾನ ಪರ ವಾದಿ ಎಂದು ಕೂಗು ಮಾರಿಯಂತೆ ಅರಚುತ್ತಿರುವ ಪ್ರಹ್ಲಾದ್ ಜೋಶಿ ಅವರೇ, ದಿನಬೆಳಗಾದರೆ ಪಾಕಿಸ್ತಾನವನ್ನೇ ಜಪಿಸುವ ನಿಮ್ಮ ಮೂಲ ಪಾಕ್ ಇರಬಹುದೇನೋ ನನಗೆ ಗೊತ್ತಿಲ್ಲ. ಪಾಕಿಸ್ತಾನದ ನೆಲ ಸ್ಪರ್ಶಿಸಿ, ಬಿರಿಯಾನಿ ತಿಂದು ಬಂದ ಪ್ರಧಾನಿಯ ಮಂತ್ರಿಮಂಡಲದಲ್ಲಿರುವ ನೀವು ದೇಶಭ್ರಷ್ಟರು. ನಾನು ಈ ಮಣ್ಣಿನವ.
— H D Kumaraswamy (@hd_kumaraswamy) January 22, 2020 " class="align-text-top noRightClick twitterSection" data="
6/8
">ನನ್ನನ್ನು ದೇಶದ್ರೋಹಿ, ಪಾಕಿಸ್ತಾನ ಪರ ವಾದಿ ಎಂದು ಕೂಗು ಮಾರಿಯಂತೆ ಅರಚುತ್ತಿರುವ ಪ್ರಹ್ಲಾದ್ ಜೋಶಿ ಅವರೇ, ದಿನಬೆಳಗಾದರೆ ಪಾಕಿಸ್ತಾನವನ್ನೇ ಜಪಿಸುವ ನಿಮ್ಮ ಮೂಲ ಪಾಕ್ ಇರಬಹುದೇನೋ ನನಗೆ ಗೊತ್ತಿಲ್ಲ. ಪಾಕಿಸ್ತಾನದ ನೆಲ ಸ್ಪರ್ಶಿಸಿ, ಬಿರಿಯಾನಿ ತಿಂದು ಬಂದ ಪ್ರಧಾನಿಯ ಮಂತ್ರಿಮಂಡಲದಲ್ಲಿರುವ ನೀವು ದೇಶಭ್ರಷ್ಟರು. ನಾನು ಈ ಮಣ್ಣಿನವ.
— H D Kumaraswamy (@hd_kumaraswamy) January 22, 2020
6/8ನನ್ನನ್ನು ದೇಶದ್ರೋಹಿ, ಪಾಕಿಸ್ತಾನ ಪರ ವಾದಿ ಎಂದು ಕೂಗು ಮಾರಿಯಂತೆ ಅರಚುತ್ತಿರುವ ಪ್ರಹ್ಲಾದ್ ಜೋಶಿ ಅವರೇ, ದಿನಬೆಳಗಾದರೆ ಪಾಕಿಸ್ತಾನವನ್ನೇ ಜಪಿಸುವ ನಿಮ್ಮ ಮೂಲ ಪಾಕ್ ಇರಬಹುದೇನೋ ನನಗೆ ಗೊತ್ತಿಲ್ಲ. ಪಾಕಿಸ್ತಾನದ ನೆಲ ಸ್ಪರ್ಶಿಸಿ, ಬಿರಿಯಾನಿ ತಿಂದು ಬಂದ ಪ್ರಧಾನಿಯ ಮಂತ್ರಿಮಂಡಲದಲ್ಲಿರುವ ನೀವು ದೇಶಭ್ರಷ್ಟರು. ನಾನು ಈ ಮಣ್ಣಿನವ.
— H D Kumaraswamy (@hd_kumaraswamy) January 22, 2020
6/8
ಸಮಾಜ ವಿರೋಧಿ ಕಾರಣಕ್ಕೆ ಭಾರತಾಂಬೆ ಮಡಿಲಲ್ಲಿ ಬಾಂಬ್ ಇಡುವವರು ದೇಶದ್ರೋಹಿಗಳೇ. ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಬಿಜೆಪಿ ನಾಯಕರೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.
-
ಸಮಾಜ ವಿರೋಧಿ ಕಾರಣಕ್ಕೆ ಭಾರತಾಂಬೆ ಮಡಿಲಲ್ಲಿ ಬಾಂಬ್ ಇಡುವವರು ದೇಶದ್ರೋಹಿಗಳೇ. ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಬಿಜೆಪಿ ನಾಯಕರೇ?
— H D Kumaraswamy (@hd_kumaraswamy) January 22, 2020 " class="align-text-top noRightClick twitterSection" data="
8/8
">ಸಮಾಜ ವಿರೋಧಿ ಕಾರಣಕ್ಕೆ ಭಾರತಾಂಬೆ ಮಡಿಲಲ್ಲಿ ಬಾಂಬ್ ಇಡುವವರು ದೇಶದ್ರೋಹಿಗಳೇ. ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಬಿಜೆಪಿ ನಾಯಕರೇ?
— H D Kumaraswamy (@hd_kumaraswamy) January 22, 2020
8/8ಸಮಾಜ ವಿರೋಧಿ ಕಾರಣಕ್ಕೆ ಭಾರತಾಂಬೆ ಮಡಿಲಲ್ಲಿ ಬಾಂಬ್ ಇಡುವವರು ದೇಶದ್ರೋಹಿಗಳೇ. ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಬಿಜೆಪಿ ನಾಯಕರೇ?
— H D Kumaraswamy (@hd_kumaraswamy) January 22, 2020
8/8