ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಕ್ಕೆ ಸಂಬಂಧಿಸಿದಂತೆ ನಿಷೇಧಾಜ್ಞೆ, ಲಾಠಿ ಚಾರ್ಜ್, ಬಂಧನಗಳ ಮೂಲಕ ಬಿಜೆಪಿ ಸರ್ಕಾರ ಸಂವಿಧಾನವೇ ನೀಡಿರುವ ಹಕ್ಕುಗಳನ್ನು ಹತ್ತಿಕ್ಕುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.
-
ಸಂವಿಧಾನವನ್ನೇ ಬದಲಿಸಲು ಹೊರಟ ಬಿಜೆಪಿ ಸಂವಿಧಾನದ ಹಕ್ಕುಗಳನ್ನು ಗೌರವಿಸುವುದಿಲ್ಲ ಎಂಬುದು ನಿರೀಕ್ಷಿತವೇ. ಆದರೂ,ಪ್ರಜಾಪ್ರಭುತ್ವ ತೋರಿದ ಹಾದಿಯನ್ನು(ಬೇರೆ ವಿಧಾನ)ಬಳಸಿಕೊಂಡು ರಚನೆಯಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರಜೆಗಳ ಪ್ರತಿಭಟನೆಗೆ ಗೌರವ ಕೊಡಬೇಕು.ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಶಾಂತಿಯುತ ಹೋರಾಟಕ್ಕೆ ಅವಕಾಶ ನೀಡಬೇಕು.
— H D Kumaraswamy (@hd_kumaraswamy) December 19, 2019 " class="align-text-top noRightClick twitterSection" data="
">ಸಂವಿಧಾನವನ್ನೇ ಬದಲಿಸಲು ಹೊರಟ ಬಿಜೆಪಿ ಸಂವಿಧಾನದ ಹಕ್ಕುಗಳನ್ನು ಗೌರವಿಸುವುದಿಲ್ಲ ಎಂಬುದು ನಿರೀಕ್ಷಿತವೇ. ಆದರೂ,ಪ್ರಜಾಪ್ರಭುತ್ವ ತೋರಿದ ಹಾದಿಯನ್ನು(ಬೇರೆ ವಿಧಾನ)ಬಳಸಿಕೊಂಡು ರಚನೆಯಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರಜೆಗಳ ಪ್ರತಿಭಟನೆಗೆ ಗೌರವ ಕೊಡಬೇಕು.ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಶಾಂತಿಯುತ ಹೋರಾಟಕ್ಕೆ ಅವಕಾಶ ನೀಡಬೇಕು.
— H D Kumaraswamy (@hd_kumaraswamy) December 19, 2019ಸಂವಿಧಾನವನ್ನೇ ಬದಲಿಸಲು ಹೊರಟ ಬಿಜೆಪಿ ಸಂವಿಧಾನದ ಹಕ್ಕುಗಳನ್ನು ಗೌರವಿಸುವುದಿಲ್ಲ ಎಂಬುದು ನಿರೀಕ್ಷಿತವೇ. ಆದರೂ,ಪ್ರಜಾಪ್ರಭುತ್ವ ತೋರಿದ ಹಾದಿಯನ್ನು(ಬೇರೆ ವಿಧಾನ)ಬಳಸಿಕೊಂಡು ರಚನೆಯಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರಜೆಗಳ ಪ್ರತಿಭಟನೆಗೆ ಗೌರವ ಕೊಡಬೇಕು.ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಶಾಂತಿಯುತ ಹೋರಾಟಕ್ಕೆ ಅವಕಾಶ ನೀಡಬೇಕು.
— H D Kumaraswamy (@hd_kumaraswamy) December 19, 2019
-
ವಾದ, ವಿವಾದ, ಸಂವಾದ ಪ್ರಜಾಪ್ರಭುತ್ವದ ಮೂಲಭೂತ ಲಕ್ಷಣ. ಹೀಗಾಗಿಯೇ ಪ್ರತಿಭಟಿಸುವುದು, ಅಭಿಪ್ರಾಯ ವ್ಯಕ್ತಪಡಿಸುವುದು ಭಾರತದಲ್ಲಿ ಸಾಂವಿಧಾನಿಕ ಹಕ್ಕು. ಆದರೆ ನಿಷೇಧಾಜ್ಞೆ, ಲಾಠಿ ಚಾರ್ಜ್, ಬಂಧನಗಳ ಮೂಲಕ ಬಿಜೆಪಿ ಸರ್ಕಾರ ಸಂವಿಧಾನವೇ ನೀಡಿರುವ ಹಕ್ಕುಗಳನ್ನು ಹತ್ತಿಕ್ಕುತ್ತಿದೆ.
— H D Kumaraswamy (@hd_kumaraswamy) December 19, 2019 " class="align-text-top noRightClick twitterSection" data="
(1/2)#IndiaAgainstCAA
">ವಾದ, ವಿವಾದ, ಸಂವಾದ ಪ್ರಜಾಪ್ರಭುತ್ವದ ಮೂಲಭೂತ ಲಕ್ಷಣ. ಹೀಗಾಗಿಯೇ ಪ್ರತಿಭಟಿಸುವುದು, ಅಭಿಪ್ರಾಯ ವ್ಯಕ್ತಪಡಿಸುವುದು ಭಾರತದಲ್ಲಿ ಸಾಂವಿಧಾನಿಕ ಹಕ್ಕು. ಆದರೆ ನಿಷೇಧಾಜ್ಞೆ, ಲಾಠಿ ಚಾರ್ಜ್, ಬಂಧನಗಳ ಮೂಲಕ ಬಿಜೆಪಿ ಸರ್ಕಾರ ಸಂವಿಧಾನವೇ ನೀಡಿರುವ ಹಕ್ಕುಗಳನ್ನು ಹತ್ತಿಕ್ಕುತ್ತಿದೆ.
— H D Kumaraswamy (@hd_kumaraswamy) December 19, 2019
(1/2)#IndiaAgainstCAAವಾದ, ವಿವಾದ, ಸಂವಾದ ಪ್ರಜಾಪ್ರಭುತ್ವದ ಮೂಲಭೂತ ಲಕ್ಷಣ. ಹೀಗಾಗಿಯೇ ಪ್ರತಿಭಟಿಸುವುದು, ಅಭಿಪ್ರಾಯ ವ್ಯಕ್ತಪಡಿಸುವುದು ಭಾರತದಲ್ಲಿ ಸಾಂವಿಧಾನಿಕ ಹಕ್ಕು. ಆದರೆ ನಿಷೇಧಾಜ್ಞೆ, ಲಾಠಿ ಚಾರ್ಜ್, ಬಂಧನಗಳ ಮೂಲಕ ಬಿಜೆಪಿ ಸರ್ಕಾರ ಸಂವಿಧಾನವೇ ನೀಡಿರುವ ಹಕ್ಕುಗಳನ್ನು ಹತ್ತಿಕ್ಕುತ್ತಿದೆ.
— H D Kumaraswamy (@hd_kumaraswamy) December 19, 2019
(1/2)#IndiaAgainstCAA
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂವಿಧಾನವನ್ನೇ ಬದಲಿಸಲು ಹೊರಟ ಬಿಜೆಪಿ ಸಂವಿಧಾನದ ಹಕ್ಕುಗಳನ್ನು ಗೌರವಿಸುವುದಿಲ್ಲ ಎಂಬುದು ನಿರೀಕ್ಷಿತವೇ. ಆದರೆ ಪ್ರಜಾಪ್ರಭುತ್ವ ತೋರಿದ ಹಾದಿಯನ್ನು (ಬೇರೆ ವಿಧಾನ) ಬಳಸಿಕೊಂಡು ರಚನೆಯಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರಜೆಗಳ ಪ್ರತಿಭಟನೆಗೆ ಗೌರವ ಕೊಡಬೇಕು ಎಂದು ತಿಳಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಶಾಂತಿಯುತ ಹೋರಾಟಕ್ಕೆ ಅವಕಾಶ ನೀಡಬೇಕು ಎಂದು ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.