ETV Bharat / state

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ: ಹೆಚ್​ಡಿಕೆ ಟ್ವೀಟ್​ - Former CM HDK

​​​​​​ಪ್ರವಾಹದಿಂದಾಗಿ ಹಲವಾರು ಹಳ್ಳಿಗಳು ಕೆಸರುಮಯವಾಗಿದ್ದು, ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ. ಹಾಗಾಗಿ ಸಂತ್ರಸ್ತರಿಗೆ ವೈದ್ಯಕೀಯ ನೆರವು ನೀಡಬೇಕೆಂದು ನಾಡಿನ ಸಮಸ್ತ ವೈದ್ಯರಲ್ಲಿ  ಹೆಚ್​ಡಿಕೆ ಕೋರಿದ್ದಾರೆ.

ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ಕುರಿತು ಮಾಜಿ ಸಿಎಂ ಟ್ವೀಟ್
author img

By

Published : Aug 22, 2019, 10:01 PM IST

ಬೆಂಗಳೂರು : ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ಮಾಜಿ ಸಿಎಂ ಹೆಚ್ ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

  • ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ‌ ನೀಡಿ‌ ಪರಿಶೀಲನೆ ನಡೆಸಿರುವೆ. ಪ್ರವಾಹ ಬಂದು ಹಲವಾರು ಹಳ್ಳಿಗಳು ಕೆಸರುಮಯವಾಗಿದ್ದು ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳಿವೆ. ಆದ್ದರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ‌ ಸಂತ್ರಸ್ತರಿಗೆ ‌ವೈದ್ಯಕೀಯ ನೆರವು ನೀಡಬೇಕೆಂದು ನಾಡಿನ ಸಮಸ್ತ ವೈದ್ಯರಲ್ಲಿ ಕೇಳಿಕೊಳ್ಳುತ್ತಿದ್ದೇನೆ.
    1/2

    — H D Kumaraswamy (@hd_kumaraswamy) August 22, 2019 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್​ನಲ್ಲಿ, ಪ್ರವಾಹದಿಂದಾಗಿ ಹಲವಾರು ಹಳ್ಳಿಗಳು ಕೆಸರುಮಯವಾಗಿದ್ದು, ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

  • ಪ್ರವಾಹ ಪೀಡಿತ ಹಳ್ಳಿಗಳಿಗೆ ತೆರಳುವ ವೈದ್ಯರು ಹಾಗೂ ದಾದಿಯರಿಗೆ ಈ ಕುರಿತು ಅನುಕೂಲಗಳನ್ನು ಒದಗಿಸಬೇಕೆಂದು‌ ರಾಜ್ಯ ಸರ್ಕಾರಕ್ಕೂ ಮನವಿ‌ ಮಾಡಿಕೊಳ್ಳುತ್ತಿದ್ದೇನೆ.@CMofKarnataka
    2/2

ಹಾಗಾಗಿ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಸಂತ್ರಸ್ತರಿಗೆ ವೈದ್ಯಕೀಯ ನೆರವು ನೀಡಬೇಕೆಂದು ನಾಡಿನ ಸಮಸ್ತ ವೈದ್ಯರಲ್ಲಿ ಕೋರಿದ್ದಾರೆ. ಪ್ರವಾಹ ಪೀಡಿತ ಗ್ರಾಮಗಳಿಗೆ ತೆರಳುವ ವೈದ್ಯರಿಗೆ ಹಾಗೂ ದಾದಿಯರಿಗೆ ಎಲ್ಲ ರೀತಿಯ ನೆರವು ನೀಡಬೇಕೆಂದು ರಾಜ್ಯ ಸರ್ಕಾರಕ್ಕೂ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

Intro:ಬೆಂಗಳೂರು : ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಎಂದು ಮಾಜಿ ಸಿಎಂ ಹೆಚ್
ಡಿ. ಕುಮಾರಸ್ವಾಮಿ ಹೇಳಿದ್ದಾರೆ.Body:ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರವಾಹದಿಂದಾಗಿ ಹಲವಾರು ಹಳ್ಳಿಗಳು ಕೆಸರುಮಯವಾಗಿದ್ದು, ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಹಾಗಾಗಿ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಸಂತ್ರಸ್ತರಿಗೆ ವೈದ್ಯಕೀಯ ನೆರವು ನೀಡಬೇಕೆಂದು ನಾಡಿನ ಸಮಸ್ತ ವೈದ್ಯರಲ್ಲಿ ಕೋರಿದ್ದಾರೆ.
ಪ್ರವಾಹ ಪೀಡಿತ ಗ್ರಾಮಗಳಿಗೆ ತೆರಳುವ ವೈದ್ಯರಿಗೆ ಹಾಗೂ ದಾದಿಯರಿಗೆ ಎಲ್ಲ ರೀತಿಯ ನೆರವು ನೀಡಬೇಕೆಂದು ರಾಜ್ಯ ಸರ್ಕಾರಕ್ಕೂ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.