ಬೆಂಗಳೂರು : ವಿಶ್ವ ತಾಯಂದಿರ ದಿನದ ಪ್ರಯುಕ್ತ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪಿಎಂ ದೇವೇಗೌಡರು ಶುಭಾಶಯ ಕೋರಿದ್ದಾರೆ.
ಟ್ವೀಟ್ನಲ್ಲಿ ತಮ್ಮ ತಾಯಿಯಿಂದ ಆಶೀರ್ವಾದ ಪಡೆಯುತ್ತಿರುವ ಫೋಟೋ ಟ್ಯಾಗ್ ಮಾಡಿರುವ ಕುಮಾರಸ್ವಾಮಿ, ಇಂದು ವಿಶ್ವ ತಾಯಂದಿರ ದಿನ. ಪ್ರೀತಿ, ಮಮತೆ, ತ್ಯಾಗಕ್ಕೆ ಈ ದಿನ ಸಂಕೇತ. ಆದರೆ, ತಾಯ್ತನ ಅಜರಾಮರ. ನನ್ನ ವ್ಯಕ್ತಿತ್ವದ ಮೇಲೆ ನನ್ನಮ್ಮನ ಪ್ರಭಾವ ಗಾಢವಾಗಿದೆ ಎಂದು ತಿಳಿಸಿದ್ದಾರೆ.
-
ಇಂದು ವಿಶ್ವ ತಾಯಂದಿರ ದಿನ. ಪ್ರೀತಿ, ಮಮತೆ, ತ್ಯಾಗಕ್ಕೆ ಈ ದಿನ ಸಂಕೇತ. ಆದರೆ ತಾಯ್ತನ ಅಜರಾಮರ. ನನ್ನ ವ್ಯಕ್ತಿತ್ವದ ಮೇಲೆ ನನ್ನಮ್ಮನ ಪ್ರಭಾವ ಗಾಢ. ಎಲ್ಲರನ್ನೂ ಪ್ರೀತಿಯಿಂದ ಕಾಣುವ, ಬಡವರಿಗೆ ಮರುಗುವ, ಕಷ್ಟಕ್ಕೆ ಕರಗುವ ಆಕೆಯ ಗುಣಗಳು ನನ್ನನ್ನು ರೂಪಿಸಿವೆ. ನನ್ನಮ್ಮನಿಗೆ ಹಾಗೂ ವಿಶ್ವದ ಮಾತೃ ಹೃದಯಗಳಿಗೆ ನನ್ನ ಶುಭಾಷಯ. pic.twitter.com/bF5a1euUDB
— H D Kumaraswamy (@hd_kumaraswamy) May 10, 2020 " class="align-text-top noRightClick twitterSection" data="
">ಇಂದು ವಿಶ್ವ ತಾಯಂದಿರ ದಿನ. ಪ್ರೀತಿ, ಮಮತೆ, ತ್ಯಾಗಕ್ಕೆ ಈ ದಿನ ಸಂಕೇತ. ಆದರೆ ತಾಯ್ತನ ಅಜರಾಮರ. ನನ್ನ ವ್ಯಕ್ತಿತ್ವದ ಮೇಲೆ ನನ್ನಮ್ಮನ ಪ್ರಭಾವ ಗಾಢ. ಎಲ್ಲರನ್ನೂ ಪ್ರೀತಿಯಿಂದ ಕಾಣುವ, ಬಡವರಿಗೆ ಮರುಗುವ, ಕಷ್ಟಕ್ಕೆ ಕರಗುವ ಆಕೆಯ ಗುಣಗಳು ನನ್ನನ್ನು ರೂಪಿಸಿವೆ. ನನ್ನಮ್ಮನಿಗೆ ಹಾಗೂ ವಿಶ್ವದ ಮಾತೃ ಹೃದಯಗಳಿಗೆ ನನ್ನ ಶುಭಾಷಯ. pic.twitter.com/bF5a1euUDB
— H D Kumaraswamy (@hd_kumaraswamy) May 10, 2020ಇಂದು ವಿಶ್ವ ತಾಯಂದಿರ ದಿನ. ಪ್ರೀತಿ, ಮಮತೆ, ತ್ಯಾಗಕ್ಕೆ ಈ ದಿನ ಸಂಕೇತ. ಆದರೆ ತಾಯ್ತನ ಅಜರಾಮರ. ನನ್ನ ವ್ಯಕ್ತಿತ್ವದ ಮೇಲೆ ನನ್ನಮ್ಮನ ಪ್ರಭಾವ ಗಾಢ. ಎಲ್ಲರನ್ನೂ ಪ್ರೀತಿಯಿಂದ ಕಾಣುವ, ಬಡವರಿಗೆ ಮರುಗುವ, ಕಷ್ಟಕ್ಕೆ ಕರಗುವ ಆಕೆಯ ಗುಣಗಳು ನನ್ನನ್ನು ರೂಪಿಸಿವೆ. ನನ್ನಮ್ಮನಿಗೆ ಹಾಗೂ ವಿಶ್ವದ ಮಾತೃ ಹೃದಯಗಳಿಗೆ ನನ್ನ ಶುಭಾಷಯ. pic.twitter.com/bF5a1euUDB
— H D Kumaraswamy (@hd_kumaraswamy) May 10, 2020
-
ಅಮ್ಮ ಅನ್ನುವುದೇ ಜಗತ್ತಿನ ಅದ್ಬುತವಾದ ಶಬ್ದ. ನನಗಾಗಿ ದಿನನಿತ್ಯ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದ ನನ್ನ ತಾಯಿಯ ನೆನಪು ಸದಾ ನನ್ನ ಜೊತೆಗಿದೆ. ಪ್ರತಿಯೊಬ್ಬರ ಜೀವನದಲ್ಲೂ ತಾಯಿಯ ಪಾತ್ರ ಅಪೂರ್ವವಾಗಿದ್ದು, ಉತ್ತಮ ಸಮಾಜದ ನಿರ್ಮಾಣದಲ್ಲೂ ತಾಯಿಯದ್ದೇ ಮಹತ್ವದ ಭೂಮಿಕೆ.#HappyMothersDay
— H D Devegowda (@H_D_Devegowda) May 10, 2020 " class="align-text-top noRightClick twitterSection" data="
">ಅಮ್ಮ ಅನ್ನುವುದೇ ಜಗತ್ತಿನ ಅದ್ಬುತವಾದ ಶಬ್ದ. ನನಗಾಗಿ ದಿನನಿತ್ಯ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದ ನನ್ನ ತಾಯಿಯ ನೆನಪು ಸದಾ ನನ್ನ ಜೊತೆಗಿದೆ. ಪ್ರತಿಯೊಬ್ಬರ ಜೀವನದಲ್ಲೂ ತಾಯಿಯ ಪಾತ್ರ ಅಪೂರ್ವವಾಗಿದ್ದು, ಉತ್ತಮ ಸಮಾಜದ ನಿರ್ಮಾಣದಲ್ಲೂ ತಾಯಿಯದ್ದೇ ಮಹತ್ವದ ಭೂಮಿಕೆ.#HappyMothersDay
— H D Devegowda (@H_D_Devegowda) May 10, 2020ಅಮ್ಮ ಅನ್ನುವುದೇ ಜಗತ್ತಿನ ಅದ್ಬುತವಾದ ಶಬ್ದ. ನನಗಾಗಿ ದಿನನಿತ್ಯ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದ ನನ್ನ ತಾಯಿಯ ನೆನಪು ಸದಾ ನನ್ನ ಜೊತೆಗಿದೆ. ಪ್ರತಿಯೊಬ್ಬರ ಜೀವನದಲ್ಲೂ ತಾಯಿಯ ಪಾತ್ರ ಅಪೂರ್ವವಾಗಿದ್ದು, ಉತ್ತಮ ಸಮಾಜದ ನಿರ್ಮಾಣದಲ್ಲೂ ತಾಯಿಯದ್ದೇ ಮಹತ್ವದ ಭೂಮಿಕೆ.#HappyMothersDay
— H D Devegowda (@H_D_Devegowda) May 10, 2020