ಬೆಂಗಳೂರು : ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14,500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರ್ಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11,000 ರಿಂದ 13,000 ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
-
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? 2/3
— H D Kumaraswamy (@hd_kumaraswamy) January 8, 2022 " class="align-text-top noRightClick twitterSection" data="
">ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? 2/3
— H D Kumaraswamy (@hd_kumaraswamy) January 8, 2022ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? 2/3
— H D Kumaraswamy (@hd_kumaraswamy) January 8, 2022
ಈ ಕುರಿತು ಟ್ವೀಟ್ ಮಾಡಿರುವ ಹೆಚ್ಡಿಕೆ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.
-
ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹ ಮಾಡುತ್ತೇನೆ. 3/3
— H D Kumaraswamy (@hd_kumaraswamy) January 8, 2022 " class="align-text-top noRightClick twitterSection" data="
">ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹ ಮಾಡುತ್ತೇನೆ. 3/3
— H D Kumaraswamy (@hd_kumaraswamy) January 8, 2022ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹ ಮಾಡುತ್ತೇನೆ. 3/3
— H D Kumaraswamy (@hd_kumaraswamy) January 8, 2022
ಓದಿ: Karnataka Weekend Curfew: ಹಾವೇರಿ, ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ
ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.