ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರದಲ್ಲಿದ್ದಾಗ ಅಮಾಯಕರು ಸಾವನ್ನಪ್ಪುವುದು ಹಾಗೂ ಬಲಿಯಾಗುವುದು ಸಾಮಾನ್ಯವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮೊದಲ ಬಾರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾದಾಗ ಇಬ್ಬರು ರೈತರು ಗುಂಡಿಗೆ ಆಹುತಿಯಾದರು. ಎರಡನೇ ಬಾರಿ ಮುಖ್ಯಮಂತ್ರಿಯಾದಾಗ ಇಬ್ಬರು ಅಮಾಯಕ ಯುವಕರು ಗುಂಡಿಗೆ ಬಲಿಯಾಗಿದ್ದಾರೆ. ಬಿಜೆಪಿ ಮೂಲತ: ರೈತ ಮತ್ತು ಯುವಜನ ವಿರೋಧಿ ಎನ್ನುವುದು ಸಾಬೀತಾಗಿದೆ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
-
ಮೊದಲಬಾರಿ @BSYBJP ಅವರು ರಾಜ್ಯದ ಮುಖ್ಯಮಂತ್ರಿಯಾದಾಗ ಇಬ್ಬರು ರೈತರು ಗುಂಡಿಗೆ ಆಹುತಿಯಾದರು, ಎರಡನೇ ಬಾರಿ ಮುಖ್ಯಮಂತ್ರಿಯಾದಾಗ ಇಬ್ಬರು ಅಮಾಯಕ ಯುವಕರು ಗುಂಡಿಗೆ ಬಲಿಯಾಗಿದ್ದಾರೆ. ಬಿಜೆಪಿ ಮೂಲತ: ರೈತ ಮತ್ತು ಯುವಜನ ವಿರೋಧಿ ಎನ್ನುವುದು ಸಾಬೀತಾಗಿದೆ.#IndiaAgainstCAA #RevokeSec144
— Siddaramaiah (@siddaramaiah) December 19, 2019 " class="align-text-top noRightClick twitterSection" data="
">ಮೊದಲಬಾರಿ @BSYBJP ಅವರು ರಾಜ್ಯದ ಮುಖ್ಯಮಂತ್ರಿಯಾದಾಗ ಇಬ್ಬರು ರೈತರು ಗುಂಡಿಗೆ ಆಹುತಿಯಾದರು, ಎರಡನೇ ಬಾರಿ ಮುಖ್ಯಮಂತ್ರಿಯಾದಾಗ ಇಬ್ಬರು ಅಮಾಯಕ ಯುವಕರು ಗುಂಡಿಗೆ ಬಲಿಯಾಗಿದ್ದಾರೆ. ಬಿಜೆಪಿ ಮೂಲತ: ರೈತ ಮತ್ತು ಯುವಜನ ವಿರೋಧಿ ಎನ್ನುವುದು ಸಾಬೀತಾಗಿದೆ.#IndiaAgainstCAA #RevokeSec144
— Siddaramaiah (@siddaramaiah) December 19, 2019ಮೊದಲಬಾರಿ @BSYBJP ಅವರು ರಾಜ್ಯದ ಮುಖ್ಯಮಂತ್ರಿಯಾದಾಗ ಇಬ್ಬರು ರೈತರು ಗುಂಡಿಗೆ ಆಹುತಿಯಾದರು, ಎರಡನೇ ಬಾರಿ ಮುಖ್ಯಮಂತ್ರಿಯಾದಾಗ ಇಬ್ಬರು ಅಮಾಯಕ ಯುವಕರು ಗುಂಡಿಗೆ ಬಲಿಯಾಗಿದ್ದಾರೆ. ಬಿಜೆಪಿ ಮೂಲತ: ರೈತ ಮತ್ತು ಯುವಜನ ವಿರೋಧಿ ಎನ್ನುವುದು ಸಾಬೀತಾಗಿದೆ.#IndiaAgainstCAA #RevokeSec144
— Siddaramaiah (@siddaramaiah) December 19, 2019