ETV Bharat / state

ಮಾಜಿ ಸಿಎಂ ಯಡಿಯೂರಪ್ಪ ಈ ಬಾರಿಯ ಅತ್ಯುತ್ತಮ ಶಾಸಕ.. ಹೊಸ ಸಂಪ್ರದಾಯಕ್ಕೆ ನಾಂದಿ.. - ವಿಶ್ವೇಶ್ವರ ಹೆಗಡೆ ಕಾಗೇರಿ

ಬಿಎಸ್​ವೈಗೆ ಲೋಕಸಭಾ ಸ್ಪೀಕರ್ ಓಂಬಿರ್ಲಾ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಲೋಕಸಭೆ ಮಾದರಿಯಂತೆ ವಿಧಾನಸಭೆಯಲ್ಲೂ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಲಾಗಿತ್ತು..

former-cm-yeddiyurappa-awarded-best-mla-of-the-year
ಮಾಜಿ ಸಿಎಂ ಯಡಿಯೂರಪ್ಪ ಈ ಬಾರಿಯ ಅತ್ಯುತ್ತಮ ಶಾಸಕ
author img

By

Published : Sep 24, 2021, 3:18 PM IST

Updated : Sep 24, 2021, 4:39 PM IST

ಬೆಂಗಳೂರು : ಬಿ ಎಸ್ ಯಡಿಯೂರಪ್ಪ ಅವರಿಗೆ ಈ ಬಾರಿಯ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದೆ. ಈ ಬಾರಿಯಿಂದ ಪ್ರತಿವರ್ಷ ಉತ್ತಮ ಶಾಸಕರ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಇದರಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಜಿ ಸಿಎಂ ಯಡಿಯೂರಪ್ಪ ಹೆಸರು ಘೋಷಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸ್ಪೀಕರ್ ಓಂಬಿರ್ಲಾ

ಅದರಂತೆ ಬಿಎಸ್​ವೈಗೆ ಲೋಕಸಭಾ ಸ್ಪೀಕರ್ ಓಂಬಿರ್ಲಾ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಲೋಕಸಭೆ ಮಾದರಿಯಂತೆ ವಿಧಾನಸಭೆಯಲ್ಲೂ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಲಾಗಿತ್ತು. ಮೊದಲ ಬಾರಿಗೆ ವಿಧಾನಸಭೆಯಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಈ ವರ್ಷ ಬಿಎಸ್​​ವೈ ಮುಡಿಗೆ ಪ್ರಶಸ್ತಿಯ ಗರಿ ಮೂಡಿದೆ.

Last Updated : Sep 24, 2021, 4:39 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.