ETV Bharat / state

ವಿದ್ಯಾರ್ಥಿಗಳ ಭವಿಷ್ಯ ಕಾಯುವ ಕೆಲಸಕ್ಕೆ ಶಿಕ್ಷಣ ಇಲಾಖೆ ಮುಂದಾಗಬೇಕು: ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಪತ್ರ.. - ಹಿಜಾಬ್ ಸಮವಸ್ತ್ರದ ಬಗ್ಗೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಭಿಪ್ರಾಯ

ಹಿಜಾಬ್ ಅಥವಾ ಸಮವಸ್ತ್ರ ಮತ್ತು ಅದರ ಸುತ್ತಲೂ ಭುಗಿಲೇಳುತ್ತಿರುವ ವಿವಾದ ಮೇಲ್ನೋಟದ್ದಲ್ಲ. ಅಲ್ಲಿನ ಆಂತರಿಕ ಸಂಘರ್ಷ ಅದನ್ನು ಹುಟ್ಟುಹಾಕುತ್ತಿರುವವರ ಮನೋಧರ್ಮ, ಮೂಲಭೂತ ಅವಶ್ಯಕತೆಗಳನ್ನು ಮೀರಿರುವುದು ಗಣನೀಯವೆಂದು ನೆನಪಿಸಿದ್ದಾರೆ.

former-education-minister-suresh-kumar-spoke-on-education-department
ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಪತ್ರ
author img

By

Published : Feb 18, 2022, 8:30 PM IST

ಬೆಂಗಳೂರು: ಹಿಜಾಬ್ ಸಮವಸ್ತ್ರ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಾಯುವ ಕೆಲಸಕ್ಕೆ ಶಿಕ್ಷಣ ಇಲಾಖೆ ಹೊಸ ಕಾಯಕಲ್ಪದೊಂದಿಗೆ ಕೆಲಸ ಮಾಡಬೇಕಿದೆ ಎಂದು ಮಾಜಿ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ.

Former Education Minister Suresh Kumar spoke on education department
ಶಿಕ್ಷಣ ಸಚಿವ ಬಿ. ಸಿ ನಾಗೇಶ್​ಗೆ ಪತ್ರ ಬರೆದಿರುವ ಸುರೇಶ್ ಕುಮಾರ್

ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ. ಸಿ ನಾಗೇಶ್​ಗೆ ಪತ್ರ ಬರೆದಿರುವ ಸುರೇಶ್ ಕುಮಾರ್ ಅವರು, ಶಾಲೆ - ಕಾಲೇಜುಗಳ ಆವರಣದಲ್ಲಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಆರೋಪ - ಪ್ರತ್ಯಾರೋಪಗಳನ್ನು ಮೀರುವ, ಶಿಕ್ಷಣದ ಕಡೆಗೆ ಒಲವು ಹೆಚ್ಚುವ ಸಕಾರಾತ್ಮಕವಾದ ಕಾರ್ಯಕ್ರಮಗಳನ್ನು ರೂಪಿಸುವ ಕುರಿತಂತೆ ನಾವು ಹೆಚ್ಚಾಗಿ ಆಲೋಚಿಸಬೇಕಿದೆ ಎಂದು ಹೇಳಿದ್ದಾರೆ.

ಹಿಜಾಬ್ ಅಥವಾ ಸಮವಸ್ತ್ರ ಮತ್ತು ಅದರ ಸುತ್ತಲೂ ಭುಗಿಲೇಳುತ್ತಿರುವ ವಿವಾದ ಮೇಲ್ನೋಟದ್ದಲ್ಲ. ಅಲ್ಲಿನ ಆಂತರಿಕ ಸಂಘರ್ಷ, ಅದನ್ನು ಹುಟ್ಟುಹಾಕುತ್ತಿರುವವರ ಮನೋಧರ್ಮ, ಮೂಲಭೂತ ಅವಶ್ಯಕತೆಗಳನ್ನು ಮೀರಿರುವುದು ಗಣನೀಯವೆಂದು ನೆನಪಿಸಿದ್ದಾರೆ.

ಶಿಕ್ಷಣ ಇಲಾಖೆ ಕೂಡಲೇ ಕಠಿಣ ಕ್ರಮಗಳಿಗೆ ಮುಂದಾಗಬೇಕು: ಘನ ನ್ಯಾಯಾಲಯವು ಸಾಂವಿಧಾನಿಕ ಅವಕಾಶಗಳನ್ನು ಅವಲೋಕಿಸುತ್ತಿರುವಾಗಲೂ ಶಾಂತಿ ಕದಡುವ ಪ್ರಯತ್ನಗಳಾಗುತ್ತಿರುವುದು ಇದರ ಹಿಂದಿನ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ. ಶಿಕ್ಷಣ ಇಲಾಖೆ ಕೂಡಲೇ ಕೆಲವು ಕಠಿಣ ಕ್ರಮಗಳಿಗೆ ಮುಂದಾಗಬೇಕೆಂದು ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ.

ಓದಿ: ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆ ಘೋಷಣೆ : ಸಚಿವ ಆಚಾರ್ ಹಾಲಪ್ಪ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.