ETV Bharat / state

ಶಾಸಕ ಸ್ಥಾನದಿಂದ ಜಮೀರ್​​​ ಅನರ್ಹಗೊಳಿಸುವಂತೆ ಬಿಜೆಪಿ ಮುಖಂಡ ದೂರು

ಮಾಜಿ ಸಚಿವ ಜಮೀರ್​ ಅಹಮದ್​ ಅವರು ಚುನಾವಣೆ ಸಂದರ್ಭದಲ್ಲಿ ಮುಖ್ಯ ಚುನಾವಣಾಧಿಕಾರಿಗಳಿಗೆ ತಪ್ಪು ಆಸ್ತಿ ಲೆಕ್ಕ ನೀಡಿದ್ದು, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಮುಖಂಡ ಎಸ್​.ಆರ್.ರಮೇಶ್​ ದೂರು ನೀಡಿದ್ದಾರೆ.

ಬಿಜೆಪಿ ಮುಖಂಡ ಎಸ್​.ಆರ್.ರಮೇಶ್
author img

By

Published : Aug 4, 2019, 7:51 AM IST

ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಾಜಿ ಸಚಿವ ಜಮೀರ್​ ಅಹಮದ್​ ಚುನಾವಣಾ ಆಯೋಗಕ್ಕೆ ತಪ್ಪು ಲೆಕ್ಕ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್​ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

Former MLA Zamir Ahmed demands disqualification
ಬಿಜೆಪಿ ಮುಖಂಡ ಎಸ್​.ಆರ್.ರಮೇಶ್

ಅವರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಸುಳ್ಳು ದಾಖಲೆ ನೀಡಿದ್ದಾರೆ. ಆದ್ದರಿಂದ ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಪ್ರಕರಣವನ್ನು ಹೈಕೋರ್ಟ್​ನಲ್ಲಿಯೂ ದಾಖಲಿಸುತ್ತೇನೆ. ಮುಂದಿನ ದಿನಗಳಲ್ಲಿ ಕಾನೂನಾತ್ಮಕ ಹೋರಾಟಕ್ಕೆ ಸಿದ್ಧ ಎಂದು ಅವರು ತಿಳಿಸಿದ್ದಾರೆ.

Intro:NR RameshBody:ಚುನಾವಣೆ ಸಂದರ್ಭದಲ್ಲಿ ತಮ್ಮ ಆಸ್ತಿ ಘೋಷಣೆ ಮಾಡಿಕೊಂಡಿರುವ ಜಮೀರ್ ಅಹಮದ್, ಚುನಾವಣಾ ಆಯೋಗಕ್ಕೆ ತಪ್ಪು ಲೆಕ್ಕ ತೋರಿಸಿದ್ದಾರೆ ಮತ್ತು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಶಾಸಕ ಜ಼ಮೀರ್ ಅಹಮದ್ ಅವರ ವಿರುದ್ಧ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಆರೋಪಿಸಿದ್ದು ಜಮೀರ್ ಅಹಮದ್ ಅವರನ್ನು ಶಾಸಕ ಸ್ಥಾನದಿಂದ‌ ಅನರ್ಹಗೊಳಿಸುವಂತೆ ಆಗ್ರಹಿಸಿ ಮುಖ್ಯ ಚುನಾವಣಾಧಿಕಾರಿಗಳಿಗೆ ದಾಖಲೆಗಳ ಸಹಿತ ದೂರನ್ನು ಸಲ್ಲಿಸಿದರು

ಇದೇ ಪ್ರಕರಣವನ್ನು ಉಚ್ಛ ನ್ಯಾಯಾಲಯದಲ್ಲಿ ದಾಖಲಿಸಲಾಗುತ್ತಿದೆ ಮುಂದಿನ ದಿನಗಳಲ್ಲಿ ಕಾನೂನಾತ್ಮಕ ಹೋರಾಟಕ್ಕೆ ಸಿದ್ಧ ಎಂದು ಹೇಳಿರುವ.Conclusion:Video n documents attached
ETV Bharat Logo

Copyright © 2024 Ushodaya Enterprises Pvt. Ltd., All Rights Reserved.