ETV Bharat / state

ಮಾಜಿ ಪ್ರಧಾನಿ ದೇವೇಗೌಡರಿಂದ ಯೋಗಾಭ್ಯಾಸ

ವಿಶ್ವ ಯೋಗ ದಿನದ ಅಂಗವಾಗಿ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡರು ಯೋಗಾಭ್ಯಾಸ ನಡೆಸಿದರು.

author img

By

Published : Jun 21, 2020, 11:09 AM IST

Former PM HD Deve Gowd Celebrated Yoga Day
ಮಾಜಿ ಪ್ರಧಾನಿ ದೇವೇಗೌಡರಿಂದ ಯೋಗಾಭ್ಯಾಸ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ವಿಶ್ವ ಯೋಗ ದಿನದ ಪ್ರಯುಕ್ತ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಯೋಗಾಭ್ಯಾಸ ನಡೆಸಿದರು.

ದೇವೇಗೌಡರು ನಿತ್ಯ ಯೋಗಾಭ್ಯಾಸ ಮಾಡುತ್ತಾರೆ‌. ಈ ಹಿಂದೆನೂ ವಿವಿಧ ಯೋಗ ಭಂಗಿಗಳನ್ನು ಅವರು ಮಾಡಿದ್ದರು. ಇಳಿ ವಯಸ್ಸಿನಲ್ಲೂ ಸತತ ಯೋಗಾಭ್ಯಾಸ ಮಾಡುತ್ತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಇಂದೂ ಕೂಡ ವಿಶ್ವ ಯೋಗ ದಿನದ ಅಂಗವಾಗಿ ಯೋಗ ಸಲಹೆಗಾರನ ಸಲಹೆಯೊಂದಿಗೆ ಯೋಗಾಭ್ಯಾಸ ನಡೆಸಿದ್ದಾರೆ. ಸುಮಾರು ಅರ್ಧ ತಾಸಿಗೂ ಹೆಚ್ಚು ಕಾಲ ಯೋಗಾಭ್ಯಾಸದಲ್ಲಿ ನಿರತರಾದರು.

ಮಾಜಿ ಪ್ರಧಾನಿ ದೇವೇಗೌಡರಿಂದ ಯೋಗಾಭ್ಯಾಸ

ತಮ್ಮ ಯೋಗಾಭ್ಯಾಸವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಅವರು, ವಿಶ್ವ ಯೋಗ ದಿನದ ಶುಭಾಶಯ ಕೋರಿದ್ದಾರೆ. ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಯ್ದುಕೊಳ್ಳಲು ಯೋಗ ಒಂದು ಸಮಗ್ರ ವಿಧಾನ ಎಂದಿದ್ದಾರೆ.

  • ವಿಶ್ವ ಯೋಗ ದಿನದ ಶುಭಾಶಯಗಳು. ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಯ್ದುಕೊಳ್ಳಲು ಯೋಗ ಒಂದು ಸಮಗ್ರ ವಿಧಾನ.

    Happy international Yoga Day to all.
    Yoga is a holistic approach to maintaining our physical and mental health.#Internationalyogaday2020 pic.twitter.com/2EheRYAjIg

    — H D Devegowda (@H_D_Devegowda) June 21, 2020 " class="align-text-top noRightClick twitterSection" data=" ">

ETV Bharat Logo

Copyright © 2024 Ushodaya Enterprises Pvt. Ltd., All Rights Reserved.