ETV Bharat / state

ರಾಜ್ಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಧಾನಿಗೆ ದೇವೇಗೌಡ ಮನವಿ

ನಾನು ನನ್ನ ಮನವಿ ಪತ್ರದಲ್ಲಿ ನದಿಗಳ ನೀರಾವರಿ ಹಂಚಿಕೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದೇನೆ. ಪ್ರಧಾನಿಯವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.- ಹೆಚ್.ಡಿ.ದೇವೇಗೌಡ

Former PM HD Deve Gowda
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ
author img

By

Published : Dec 13, 2022, 7:58 PM IST

Updated : Dec 14, 2022, 7:14 AM IST

ನವ ದೆಹಲಿ: ಮಾಜಿ ಪ್ರಧಾನಿ ಹೆಚ್ ​ಡಿ ದೇವೇಗೌಡರು ರಾಜ್ಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಹಾಸನ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಯೋಜನೆ, ಅಂತಾರಾಜ್ಯ ನದಿಗಳಾದ ಕಾವೇರಿ, ಕೃಷ್ಣಾ, ಮಹದಾಯಿ ನದಿಗಳ ನೀರಿನ ಹಂಚಿಕೆ, ಒಕ್ಕಲಿಗರ ಉಪಜಾತಿಯಾಗಿ ಕುಂಚಿಟಿಗರನ್ನು ಓಬಿಸಿಯ ಕೇಂದ್ರೀಯ ಪಟ್ಟಿಯಲ್ಲಿ ಸೇರಿಸಬೇಕೆಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ.

  • I met PM @narendramodi today. As always, he received me very warmly. I urged him to include the Kunchitiga sub-caste of Vokkaligas in the Central OBC list. I also discussed projects related to the Cauvery river water and the Hassan airport. I am thankful to the PM for his time pic.twitter.com/bti6DlOVrd

    — H D Devegowda (@H_D_Devegowda) December 13, 2022 " class="align-text-top noRightClick twitterSection" data=" ">

ಈ ಕುರಿತು ಪ್ರತಿಕ್ರಿಯಿಸಿದ ದೇವೇಗೌಡರು, ನಾನು ನನ್ನ ಮನವಿ ಪತ್ರದಲ್ಲಿ ನದಿಗಳ ನೀರಾವರಿ ಹಂಚಿಕೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದೇನೆ. ಪ್ರಧಾನಿಯವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಅವರು ನಾನು ನೀಡಿದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದರು.

ಇದನ್ನೂ ಓದಿ:ಸರ್ಕಾರದ ವರ್ಗಾವಣೆ ಕುತಂತ್ರಕ್ಕೆ ಬ್ರೇಕ್‌ ಹಾಕಿ: ಚುನಾವಣಾ ಆಯೋಗಕ್ಕೆ ಆಪ್​ ಮನವಿ

Last Updated : Dec 14, 2022, 7:14 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.