ETV Bharat / state

ಮನೆಯ ಬಾಲ್ಕನಿಯಲ್ಲಿ ನಿಂತು ರಾಷ್ಟ್ರಧ್ವಜ ಹಾರಿಸಿದ ಮಾಜಿ ಪ್ರಧಾನಿ ದೇವೇಗೌಡ - ಹರ್ ಘರ್ ತಿರಂಗಾ ಅಭಿಯಾನ

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಮ್ಮ ಮನೆಯ ಬಾಲ್ಕನಿಯಲ್ಲಿ ನಿಂತು ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡ ಅವರು ತಿರಂಗಾ ಹಾರಿಸಿದ್ದಾರೆ.

former-pm-hd-deve-gowda-hoisted-national-flag-at-his-house-in-bengaluru
ಮನೆಯ ಬಾಲ್ಕನಿಯಲ್ಲಿ ನಿಂತು ರಾಷ್ಟ್ರಧ್ವಜ ಹಾರಿಸಿದ ಮಾಜಿ ಪ್ರಧಾನಿ ದೇವೇಗೌಡ
author img

By

Published : Aug 13, 2022, 4:30 PM IST

ಬೆಂಗಳೂರು: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡರು ತಮ್ಮ ನಿವಾಸದಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಿದರು.

ಪದ್ಮನಾಭನಗರದಲ್ಲಿರುವ ತಮ್ಮ ಮನೆಯ ಬಾಲ್ಕನಿಯಲ್ಲಿ ನಿಂತು ದೇವೇಗೌಡರು ರಾಷ್ಟ್ರಧ್ವಜ ಹಾರಿಸುವ ಮೂಲಕ ಮೂಲಕ ಹರ್ ಘರ್ ತಿರಂಗಾ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಮನೆಯ ಬಾಲ್ಕನಿಯಲ್ಲಿ ನಿಂತು ರಾಷ್ಟ್ರಧ್ವಜ ಹಾರಿಸಿದ ಮಾಜಿ ಪ್ರಧಾನಿ ದೇವೇಗೌಡ

ರಾಷ್ಟ್ರಧ್ವಜವನ್ನು ಹಿಡಿದಿಟ್ಟುಕೊಳ್ಳಲು ಮತ್ತು ಅದಕ್ಕೆ ನನ್ನ ಅಚಲ ನಿಷ್ಠೆಯನ್ನು ಪ್ರತಿಜ್ಞೆ ಮಾಡಲು ನಾನು ಯಾವಾಗಲೂ ಹೆಮ್ಮೆಪಡುತ್ತೇನೆ. ಇದು ನಮ್ಮ ಸ್ವಾತಂತ್ರ್ಯದ ದೊಡ್ಡ ಸಂಕೇತವಾಗಿದೆ ಎಂದು ಅವರು ಹೇಳಿದ್ದಾರೆ.

  • I have always felt proud to hold the national flag and swear my unwavering loyalty to it. It is a great symbol of our freedom. On the of occasion of #AzadiKaAmritMahotsav I pray to God that all of us Indians fulfil the great ideal of living harmonious under the #Tiranga pic.twitter.com/tU8TBPqtUm

    — H D Devegowda (@H_D_Devegowda) August 13, 2022 " class="align-text-top noRightClick twitterSection" data=" ">

ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ ಭಾರತೀಯರಾದ ನಾವೆಲ್ಲರೂ ಸಾಮರಸ್ಯದಿಂದ ಬದುಕುವ ಮಹಾನ್ ಆದರ್ಶವನ್ನು ಈಡೇರಿಸಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ.. ಮನೆ ಮನೆಗೆ ತೆರಳಿ ಧ್ವಜ ನೀಡಿದ ನಿರ್ಮಲಾ ಸೀತಾರಾಮನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.