ಬೆಂಗಳೂರು: ಕಾಂಗ್ರೆಸ್ನ ಹಿರಿಯ ನಾಯಕ,ಮುತ್ಸದ್ದಿ ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನದ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ಅವರ ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಅವರ ಆತ್ಮಕೆ ಶಾಂತಿ ಸಿಗಲಿ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನ ಸುದ್ದಿ ತಿಳಿದು ತೀವ್ರ ದುಃಖವಾಯಿತು. ದುಃಖಿತ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪ ಸಲ್ಲಿಸುತ್ತಿದ್ದು ದುಃಖ ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೆ ನೀಡಲಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಪ್ರಣಬ್ ಮುಖರ್ಜಿ ನಿಧನಕ್ಕೆ ಬಿಜೆಪಿ ನಾಯಕರಿಂದ ಸಂತಾಪ... - pranav mukharji passed away
ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ವಿಧಿವಶರಾಗಿದ್ದು ರಾಜಕೀಯ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.