ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಶುಭ ಕೋರಿದ್ದಾರೆ.
ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ಸಂತಸ ದಾಯಕ ಜೀವನವನ್ನು ನೀಡಲಿ ಎಂದು ಗೌಡರು ಟ್ವೀಟ್ ಮಾಡಿದ್ದಾರೆ.