ETV Bharat / state

ರಾಜ್ಯಸಭೆಗೆ ಮಾಜಿ ಪ್ರಧಾನಿ ದೇವೇಗೌಡ ಅವಿರೋಧ ಆಯ್ಕೆ - ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ದೇವೇಗೌಡರ ಆಯ್ಕೆಯನ್ನು ಘೋಷಣೆ ಮಾಡಿದರು.

fsd
ರಾಜ್ಯಸಭೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವಿರೋಧ ಆಯ್ಕೆ
author img

By

Published : Jun 12, 2020, 6:52 PM IST

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರಾಜ್ಯಸಭೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವಿರೋಧ ಆಯ್ಕೆ

ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅಧಿಕೃತವಾಗಿ ಈ ವಿಷಯವನ್ನು ಘೋಷಣೆ ಮಾಡಿದರು. ನಂತರ ದೇವೇಗೌಡರ ಪರವಾಗಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಜೆಡಿಎಸ್ ನಾಯಕರು ಕಚೇರಿಗೆ ಆಗಮಿಸಿ ಅಧಿಕೃತ ಘೋಷಣಾ ಪತ್ರ ಪಡೆದುಕೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.