ETV Bharat / state

ಶಿವರಾತ್ರಿ ಹಬ್ಬದ ಪ್ರಯುಕ್ತ ಮಾ.11 ರಿಂದ 14 ರವರೆಗೆ ಸದನಕ್ಕೆ ರಜೆ - ಕರ್ನಾಟಕ ವಿಧಾನಸಭೆ ಕಲಾಪ

ಶಿವರಾತ್ರಿ ಪ್ರಯುಕ್ತ 4 ದಿನ ಬಜೆಟ್​ ಅಧಿವೇಶನ ಇರುವುದಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

Foure day vaction for Budget Session due to Shivratri
ಶಿವರಾತ್ರಿ ಹಬ್ಬದ ಪ್ರಯುಕ್ತ ಸದನಕ್ಕೆ ರಜೆ
author img

By

Published : Mar 9, 2021, 7:35 PM IST

ಬೆಂಗಳೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಮಾರ್ಚ್ 4 ರಿಂದ ನಾಲ್ಕು ದಿನ ಸದನಕ್ಕೆ ರಜೆ ಇರುತ್ತದೆ. ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಶಿವರಾತ್ರಿ ಹಬ್ಬದ ಅಂಗವಾಗಿ ಮಾರ್ಚ್ 11, 12, 13 ಹಾಗೂ 14 ರಂದು ಸದನದ ಕಲಾಪ ಇರುವುದಿಲ್ಲ ಎಂದು ಅವರು ಪ್ರಕಟಿಸಿದರು.

ಇದನ್ನೂ ಓದಿ: ಹಕ್ಕುಚ್ಯುತಿ ಮಂಡನೆ ವಿಚಾರ: ವಿಧಾನಸಭೆಯಲ್ಲಿ ಆಡಳಿತ-ಪ್ರತಿಪಕ್ಷ ಸದಸ್ಯರ ನಡುವೆ ವಾಕ್ಸಮರ

ಯತ್ನಾಳ್ ಅಸಮಾಧಾನ: ಇದೇ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾತನಾಡಿ, ಪಂಚಮಸಾಲಿ ಮೀಸಲಾತಿ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ಕೊಡಬೇಕೆಂದು ಒತ್ತಾಯಿಸಿದರು. ಮೀಸಲಾತಿಗೆ ಪ್ರತಿಭಟನೆ ನಡೆದಿದೆ, ನೀವು ನನಗೆ ಚರ್ಚೆಗೆ ಅವಕಾಶ ಕೊಡಬೇಕು. ಉದ್ದೇಶಪೂರ್ವಕವಾಗಿ ಮುಂದಕ್ಕೆ ಹಾಕುತ್ತಿದ್ದಿರಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷರು, ನಾಳೆ ನಿಮಗೆ ಅವಕಾಶ ಮಾಡಿಕೊಡುತ್ತೇನೆ ಎಂದು ಸಮಾಧಾನ ಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.