ETV Bharat / state

ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ: ನಾಲ್ವರು ಯುವತಿಯರ ರಕ್ಷಣೆ, ಆರೋಪಿ ಬಂಧನ - ccb raid on brothel of prostitution in bengaluru

ಹೊರರಾಜ್ಯಗಳಿಂದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ccb
ಆರೋಪಿ
author img

By

Published : Dec 13, 2019, 1:32 PM IST

ಬೆಂಗಳೂರು: ಹೊರ ರಾಜ್ಯಗಳಿಂದ ಯುವತಿಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆಯಲ್ಲಿ ನಿರತನಾಗಿದ್ದ ಆರೋಪಿಯನ್ನು ಸಿಸಿಬಿ ಪೊಲಿಸರು ಬಂಧಿಸಿದ್ದಾರೆ.

ಶರತ್ ಕುಮಾರ್ ಬಂಧಿತ ಆರೋಪಿ.

ಈತ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಯೂನಿಸೆಕ್ಸ್ ಸೆಲೂನ್ ಆ್ಯಂಡ್​​​ ಸ್ಪಾದಲ್ಲಿ ಹೊರ ರಾಜ್ಯದಿಂದ ಯುವತಿಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದ. ಈ ಬಗ್ಗೆ ಸುಳಿವು ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.

ಆರೋಪಿ, ಯುವತಿಯರನ್ನು ಬೆಂಗಳೂರು ನಗರ ಮತ್ತು ಹೊರ ರಾಜ್ಯಗಳಿಂದ ಕರೆತಂದು ಹೆಚ್ಚು ಹಣ ನೀಡುವುದಾಗಿ ಭರವಸೆ ನೀಡಿ ಕೆಲಸಕ್ಕೆಂದು ಕರೆಸುತ್ತಿದ್ದ. ನಂತರ ಗಿರಾಕಿಗಳನ್ನು ಸ್ಪಾಗೆ ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಆರೋಪಿ ವಿರುದ್ಧ ಐಪಿಸಿ ಕಲಂ 3,4,5 ಮತ್ತು 6 ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Intro:ವೇಶ್ಯಾವಾಟಿಕೆ ದಂಧೆ
ನಾಲ್ವರು ಯುವತಿಯರ ರಕ್ಷಣೆ

ಹೊರ ರಾಜ್ಯಗಳಿಂದ ಹುಡುಗಿಯರನ್ನ ಮಾನವ ಕಳ್ಳ ಸಾಗಾಣಿಕೆ ಮಾಡಿಕೊಂಡು ಬಂದು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದ ಆರೋಪಿಗಳ ಬಂಧನ ಮಾಡುವಲ್ಲಿ ಸಿಸಿಬಿ ಪೊಲಿಸರು ಯಶಸ್ವಿಯಾಗಿದ್ದಾರೆ.

ಶರತ್ ಕುಮಾರ್ ಬಂಧಿತ ಆರೋಪಿ.ಅನ್ನ ಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಯೂನಿಸೆಕ್ಸ್ ಸೆಲುನ್ ಆಂಡ್ ಸ್ಪಾ ದಲ್ಲಿ ಆರೋಪಿ ಶರತ್ ಕುಮಾರ್ ಹೊರ ರಾಜ್ಯದಿಂದಯುವತಿಯರನ್ನ ಮಾನವ ಸಾಗಣೆ ಮಾಡಿಕೊಂಡು ವೆಶ್ಯಾವಾಟಿಕೆ ಧಂಧೆ ಮಾಡುತ್ತಿದ್ದ .ಈ‌ಮಾಹಿತಿ ಸಿಸಿಬಿ ಪೊಲೀಸರಿಗೆ ತಿಳಿದು ದಾಳಿ ನಡೆಸಿ ಆರೋಪಿ ಬಂಧನ ಮಾಡಿ 4 ಯುವತಿಯರ
ರಕ್ಷಣೆ ಮಾಡಿದ್ದಾರೆ.

ಇನ್ನು ಆರೋಪಿಯು ತನೀಕೆ ವೇಳೆ ಕೆಲ ವಿಚಾರ ಬಾಯಿ ಬಿಟ್ಟಿದ್ದಾನೆ. ಈತ ಹುಡುಗಿಯರನ್ನ ಬೆಂಗಳೂರು ನಗರ ಮತ್ತು ಹೊರ ರಾಜ್ಯದಿಂದ ಮಾನವ ಕಳ್ಳ ಸಾಗಾಣಿಕೆ ಮಾಡಿ ಹುಡುಗಿಯರಿಗೆ ಹೆಚ್ಚು ಹಣ ನೀಡುವುದಾಗಿ ಕೆಲಸಕ್ಕೆಂದು ಕರೆಸಿ ನಂತ್ರ ಗಿರಾಕಿಗಳನ್ನ ಸ್ಪಾಗೆ ಎಂದು ಕರೆಸಿ ವೆಶ್ಯಾವಾಟಿಕೆ ನಡೆಸುತ್ತಿದ್ದಾಗಿ ಒಪ್ಪಿಕೊಂಡಿದ್ದನೆ.

ಸದ್ಯ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಐಪಿಸಿ ಕಲಂ 3,4,5ಮತ್ತು 6 ಅಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆದಿದೆBody:KN_BNG_CCb_06_7204498Conclusion:KN_BNG_CCb_06_7204498

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.