ETV Bharat / state

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಪತ್ನಿ ಲಲಿತಮ್ಮ ನಿಧನ - HS Doreswamy Wife lalitamma passes Away in bangalore

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಪತ್ನಿ ಲಲಿತಮ್ಮ(89) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆ ದಾಖಲಿಸಲಾಗಿತ್ತು.

Freedom Fighter HS Doreswamy Wife lalitamma passes Away
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರೊಂದಿಗೆ ಲಲಿತಮ್ಮ
author img

By

Published : Dec 17, 2019, 12:34 PM IST

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿಯವರ ಪತ್ನಿ ಲಲಿತಮ್ಮ(89) ನಿಧನರಾಗಿದ್ದಾರೆ.

Freedom Fighter HS Doreswamy Wife lalitamma passes Away
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರೊಂದಿಗೆ ಲಲಿತಮ್ಮ

ವೈಯೋಸಹಜ ಕಾಯಿಲೆಯಿಂದ ಬಳಸುತ್ತಿದ್ದ ಲಲಿತಮ್ಮ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರಿಗೆ ಪತಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.

ಹೃದಯಾಘಾತ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೊರೆಸ್ವಾಮಿಯವರೊಂದಿಗೆ 70 ವರ್ಷಗಳ ಸುದೀರ್ಘ ಸಂಗಾತಿಯಾಗಿ, ಅವರ ಹೋರಾಟದ ಬದುಕಿನೊಟ್ಟಿಗೆ ಗುರುತಿಸಿಕೊಂಡಿದ್ದರು.

ಜಯನಗರದ ಮನೆಯಲ್ಲಿ ಅಂತಿಮ‌ ದರ್ಶನಕ್ಕೆ ಅವಕಾಶ ಕಲ್ಪಸಲಾಗಿದ್ದು, ಬಳಿಕ ಕಿಮ್ಸ್ ಆಸ್ಪತ್ರೆಗೆ ದೇಹವನ್ನ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

Intro:ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಪತ್ನಿ ಲಲಿತಮ್ಮ ನಿಧನ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ, ಹೆಚ್ ಎಸ್ ದೊರೆಸ್ವಾಮಿಯವರ ಪತ್ನಿ ಲಲಿತಮ್ಮ ನಿಧನರಾಗಿದ್ದಾರೆ. 89 ವರ್ಷ ಪ್ರಾಯದ ಲಲಿತಮ್ಮ ಅನಾರೋಗ್ಯದ ಕಾರಣದಿಂದ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತಿ ಹಾಗೂ
ಇಬ್ಬರು ಮಕ್ಕಳನ್ನ ಆಗಲಿದ್ದಾರೆ.
ಹೃದಯಾಘಾತ ಹಾಗೂ ಬಹು ಅಂಗ ವೈಪಲ್ಯದಿಂದ ನಿಧನರಾಗಿದ್ದು, ಕಳೆದ 2 ದಿನಗಳಿಂದ‌ ಆಸ್ಪತ್ರೆಗೆ ದಾಖಲಾಗಿದ್ದರು. ದೊರೆಸ್ವಾಮಿಯವರ ಎಪ್ಪತ್ತು ವರ್ಷಗಳ ಸುಧೀರ್ಘ ಸಂಗಾತಿ ಇಂದು ಮೃತಪಟ್ಟಿದ್ದಾರೆ.
ಈಗ ಜಯನಗರದ ಮನೆಯಲ್ಲಿ ಅಂತಿಮ‌ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಬಳಿಕ ಕಿಮ್ಸ್ ಆಸ್ಪತ್ರೆಗೆ ದೇಹವನ್ನ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಸೌಮ್ಯಶ್ರೀ
Kn_bng_01_Doreswamy_wife_death_7202707Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.