ETV Bharat / state

ಧೂಳು ಹಿಡಿದಿದ್ದ ಫೈಲ್‌ಗಳನ್ನ ಎತ್ಕೊಳ್ಳುತ್ತಂತೆ ಕಂದಾಯ ಇಲಾಖೆ.. ಜೂನ್‌ 24 ರಿಂದ 1 ವಾರ ಬಾಕಿ ಕಡತಗಳ ವಿಲೇವಾರಿ..

ಕಂದಾಯ ಇಲಾಖೆಯಲ್ಲಿ ಕಡತಗಳನ್ನು ಒಂದು ವಾರದ ಅವಧಿಯಲ್ಲಿ ಬಾಕಿ ಇರದಂತೆ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರಿಗೆ ಸಚಿವ ದೇಶಪಾಂಡೆ ನಿರ್ದೇಶನ ನೀಡಿದ್ದಾರೆ.

author img

By

Published : Jun 23, 2019, 8:16 AM IST

ಸಚಿವ ಆರ್.ವಿ. ದೇಶಪಾಂಡೆ

ಬೆಂಗಳೂರು: ಸೋಮವಾರದಿಂದ ಈ ತಿಂಗಳ 30 ರವರೆಗೆ ವಿಶೇಷವಾಗಿ ಒಂದು ವಾರ ಕಾಲ ಸಮರೋಪಾದಿಯಲ್ಲಿ ಬಹಳ ವರ್ಷದಿಂದ ಇತ್ಯರ್ಥಗೊಳ್ಳದೇ ಇರುವ ಕಡತಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಲು ಕಂದಾಯ ಸಚಿವ ಆರ್ ವಿ ದೇಶಪಾಂಡೆ ಆದೇಶಿಸಿದ್ದಾರೆ.

ಕಂದಾಯ ಇಲಾಖೆಯಲ್ಲಿ ಕಡತಗಳನ್ನು ಒಂದುವಾರದ ಅವಧಿಯಲ್ಲಿ ಬಾಕಿ ಇರದಂತೆ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರಿಗೆ ಸಚಿವ ದೇಶಪಾಂಡೆ ನಿರ್ದೇಶನ ನೀಡಿದ್ದಾರೆ. ಕಡತಗಳ ವಿಲೇವಾರಿ ಸಂದರ್ಭದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕು, ಇಲಾಖೆಯ ಎಲ್ಲ ಪ್ರಕ್ರಿಯೆಗಳನ್ನು ಅನುಸರಿಸಬೇಕು, ಫೈಲ್ ಕ್ಲಿಯರೆನ್ಸ್ ಮಾಡುವ ಹೆಸರಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕೆಂದು ಸಚಿವ ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಳೆದ ವರ್ಷ ನವೆಂಬರ್12 ರಿಂದ 18 ರವರೆಗೆ ಒಂದು ವಾರ ನಡೆಸಿದ ಕಡತ ವಿಲೇವಾರಿ ಸಂದರ್ಭದಲ್ಲಿ2.50 ಲಕ್ಷ ಫೈಲ್​​​ಗಳನ್ನು ವಿಲೇವಾರಿ ಮಾಡಲಾಗಿತ್ತು. ಕಂದಾಯ ಇಲಾಖೆಯಲ್ಲಿ ಹೆಚ್ಚಿನ ಕಡತಗಳು ಬಾಕಿ ಉಳಿದಿವೆ ಎನ್ನುವ ದೂರುಗಳ ಹಿನ್ನೆಲೆಯಲ್ಲಿ ವಿಶೇಷವಾದ ಕಾರ್ಯಕ್ರಮದಲ್ಲಿ ಕಡತಗಳ ಕ್ಲಿಯರೆನ್ಸ್ ಮಾಡಲಾಗುತ್ತಿದೆ.

Intro: ಕಂದಾಯ ಇಲಾಖೆಯಲ್ಲಿ ೨೪ ರಿಂದ
ಒಂದು ವಾರ ಬಾಕಿ ಕಡತಗಳ ವಿಲೇವಾರಿ

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಬಾಕಿ ಉಳಿದಿರುವ ಕಡತಗಳ ವಿಲೇವಾರಿಗೆ ವಿಶೇಷ ಕಾರ್ಯಾಚರಣೆ. ಮಾಡಲಾಗುತ್ತದೆ.

ಸೋಮವಾರದಿಂದ ಈ ತಿಂಗಳ ೩೦ ರವರೆಗೆ ವಿಶೇಷವಾಗಿ ಒಂದು ವಾರ ಕಾಲ ಸಮರೋಪಾದಿಯಲ್ಲಿ ಬಹಳ ವರ್ಷದಿಂದ ಇತ್ಯರ್ಥಗೊಳ್ಳದೇ ಇರುವ ಕಡತಗಳನ್ನು ಆದ್ಯತೆ ಮೇರೆಗೆ ವಿಲಾವಾರಿ ಮಾಡಲು ಕಂದಾಯ ಸಚಿವ ಆರ್.ವಿ ದೇಶಪಾಂಡೆ ಆದೇಶಿಸಿದ್ದಾರೆ.

ಕಂದಾಯ ಇಲಾಖೆಯಲ್ಲಿ ಕಡತಗಳನ್ನು ಒಂದುವಾರದ ಅವಧಿಯಲ್ಲಿ ಬಾಕಿ ಇರದಂತೆ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರಿಗೆ ಸಚಿವ ದೇಶಪಾಂಡೆ ನಿರ್ದೇಶನ ನೀಡಿದ್ದಾರೆ.

Body: ಕಡತಗಳ ವಿಲೇವಾರಿ ಸಂದರ್ಭದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕು, ಇಲಾಖೆಯ ಎಲ್ಲ ಪ್ರಕ್ರಿಯೆಗಳನ್ನು ಅನುಸರಿಸಬೇಕು, ಫೈಲ್ ಕ್ಲಿಯರೆನ್ಸ್ ಮಾಡುವ ಹೆಸರಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕೆಂದು ದೇಶಪಾಂಡೆಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಳೆದ ವರ್ಷ ನವೆಂಬರ್ ೧೨ ರಿಂದ ೧೮ ರವರೆಗೆ ಒಂದು ವಾರ ನಡೆಸಿದ ಕಡತ ವಿಲೇವಾರಿ ಸಂದರ್ಭದಲ್ಲಿ ೨.೫೦ಲಕ್ಷ ಫೈಲ್ ಗಳನ್ನು ವಿಲೇವಾರಿ ಮಾಡಲಾಗಿತ್ತು. ಕಂದಾಯ ಇಲಾಖೆಯಲ್ಲಿ ಹೆಚ್ಚಿನ ಕಡತಗಳು ಬಾಕಿ ಉಳಿದಿವೆ ಎನ್ನುವ ದೂರುಗಳ ಹಿನ್ನೆಲೆಯಲ್ಲಿ ವಿಶೇಷ ವಾದ ಕಾರ್ಯಕ್ರಮದಲ್ಲಿ ಕಡತಗಳ ಕ್ಲಿಯರೆನ್ಸ್ ಮಾಡಲಾಗುತ್ತಿದೆ.

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.