ETV Bharat / state

ರಾಜಾಕಾಲುವೆಗಳಲ್ಲಿ ಆಳೆತ್ತರದ ಗಿಡ, ಹೂಳು... ಮನೆಗಳಿಗೆ ನುಗ್ಗುತ್ತಿದೆ ಚರಂಡಿ ನೀರು - RajaKaluve_pkg

ಈಗಾಗಲೇ ಮಳೆಗಾಲ ಶುರುವಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿದ್ದರೂ ಬಿಬಿಎಂಪಿ ಆಧಿಕಾರಿಗಳು ಮಾತ್ರ ಎಚ್ಚೆತ್ತುಕೊಂಡೇ ಇಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ರಾಜಾಕಾಲುವೆಗಳಲ್ಲಿ ಆಳೆತ್ತರದ ಗಿಡ, ಹೂಳು
author img

By

Published : Jul 26, 2019, 8:07 AM IST

ಬೆಂಗಳೂರು: ಮಳೆ ಬಂದ್ರೆ ನಗರದ ತಗ್ಗು ಪ್ರದೇಶದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿಯನ್ನು ಹಲವು ವರ್ಷಗಳಿಂದ ಅನುಭವಿಸುತ್ತಲೇ ಬಂದಿದ್ದೇವೆ. ರಾಜಾಕಾಲುವೆಗಳು ತ್ಯಾಜ್ಯದಿಂದ ತುಂಬುತ್ತಿದ್ದ ನೀರು, ಸರಾಗವಾಗಿ ಹರಿಯದೆ ತಗ್ಗು ಪ್ರದೇಶಕ್ಕೆ ನುಗ್ಗುತ್ತಿರುವುದಕ್ಕೆ ಇಲ್ಲಿನ ಜನ ಕಂಗಾಲಾಗಿದ್ದಾರೆ.

ಈಗಾಗಲೇ ಮಳೆಗಾಲ ಶುರುವಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿದ್ದರೂ ಆಧಿಕಾರಿಗಳು ಮಾತ್ರ ಎಚ್ಚೆತ್ತುಕೊಂಡೇ ಇಲ್ಲವಂತೆ. ರಾಜಕಾಲುವೆಗಳಲ್ಲಿ ಆಳೆತ್ತರದ ಗಿಡಗಳು ಬೆಳೆದಿರುವುದು ಒಂದೆಡೆಯಾದ್ರೆ, ಯಥೇಚ್ಛವಾಗಿ ಹೂಳು ಸಹ ತುಂಬಿಕೊಂಡಿದೆ ಎನ್ನುತ್ತಾರೆ ಇಲ್ಲಿನ ನಿವಾಸಿಗಳು.

ರಾಜಾಕಾಲುವೆಗಳಲ್ಲಿ ಆಳೆತ್ತರದ ಗಿಡ, ಹೂಳು

ನಗರದ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾಗಿರುವ ಕೆ ಆರ್ ಪುರಂನಲ್ಲಿ ಇಂತಹದ್ದೊಂದು ಸಮಸ್ಯೆ ಎದುರಾಗಿದೆ. ಸಾರ್ವಜನಿಕರ ಗೋಳನ್ನ ಕೇಳುವವರೇ ಇಲ್ಲದಂತಾಗಿದೆ. ಕೆ ಆರ್ ಪುರಂ ವಾರ್ಡ್​ನಲ್ಲಿ ಬರುವ ನೇತ್ರಾವತಿ ಬಡಾವಣೆ, ವೆಂಕಟೇಶ್ವರ ಟೆಂಟ್ ರಸ್ತೆ ಹಾಗೂ ರಾಜೀವ್ ಗಾಂಧಿ ಕೊಳಗೇರಿ ಹಾಗೂ ಬಸವನಪುರ ವಾರ್ಡ್ ಗಾಯತ್ರಿ ಬಡಾವಣೆ, ಮಂಜುನಾಥ ಬಡಾವಣೆಗಳಲ್ಲಿ ಹಾದು ಹೋಗಿರುವ ರಾಜಕಾಲುವೆಯಲ್ಲಿ ಜಂಬು ನಾರಿನಂತಹ ಗಿಡಗಳು ಆಳೆತ್ತರಕ್ಕೆ ಬೆಳೆದಿವೆ.

ಮಳೆಗಾಲ ಆರಂಭಕ್ಕೂ ಮುನ್ನ ನೀರುಗಾಲುವೆಗಳು, ರಾಜಾಕಾಲುವೆಗಳನ್ನು ಶುಚಿಗೊಳಿಸಬೇಕು ಎನ್ನುವ ನಿಯಮವಿದ್ದರೂ ಕೂಡಾ ಇದು ಪಾಲನೆಯಾಗುತ್ತಿಲ್ಲ. ರಾಜಾಕಾಲವೆಗಳು ಒತ್ತುವರಿಯಾಗಿದ್ದರೂ ಕೂಡಾ ಯಾರ ಕಣ್ಣಿಗೂ ಬಿದ್ದಿಲ್ಲ. ಕೆಲವು ಕಡೆ 50 ಅಡಿ ಇರುವ ಕಾಲುವೆ ಮತ್ತೊಂದು ಕಡೆ 3 ಅಡಿ ಕೂಡಾ ಇಲ್ಲ. ರಾಜಾಕಾಲುವೆಗಳ ಒತ್ತುವರಿ ಇಂದಾಗಿ ಮಳೆ ಬಂದಾಗ ಹೆಚ್ಚಿನ ಅನಾಹುತಗಳಾಗುತ್ತಿವೆ.

Intro:ಕೆಆರ್ ಪುರ.

ಫೈಲ್: ರಾಜಕಾಲುವೆ- ಪ್ಯಾಕೇಜ್.

ರಾಜಾಕಾಲುವೆಗಳಲ್ಲಿ ಆಳೆತ್ತರದ ಗಿಡ, ಹೂಳು. ಕೇಳೋರಿಲ್ಲ ಜನರ ಗೋಳು

ಈಗಾಗಲೇ ಮಳೆಗಾಲ ಶುರುವಾಗಿದೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿದ್ದು ಉಂಟು ಆದರೇ ಆಧಿಕಾರಿಗಳು ಮಾತ್ರ ಎಚ್ಚೆತ್ತುಕೊಳ್ಳಲೇ ಇಲ್ಲ, ರಾಜಾಕಾಲುವೆಗಳಲ್ಲಿ ಆಳೇತ್ತರದ ಗಿಡಗಳು ಬೆಳೆದಿರುವುದು ಒಂದೆಡೇಯಾದರೇ, ಯತೇಚ್ಚವಾಗಿ ಹೂಳು ತುಂಬಿಕೊಂಡಿರುವುದು ಮತ್ತೊಂದೆಡೆ. ಮಳೆ ಬಂದಾಗ ನೀರು ಸರಾಗವಾಗಿ ಹರಿಯದೇ ತಗ್ಗು ಪ್ರದೇಶಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿದೆ.

ನಗರದ ಪ್ರತಿಷ್ಟಿತ ಕ್ಷೇತ್ರಗಳಲ್ಲಿ ಒಂದಾದ ಕೆಆರ್ ಪುರಂನಲ್ಲಿ ಇಂತಹದ್ದೊಂದು ಸಮಸ್ಯೆ ಎದುರಾಗಿದ್ದು, ಸಾರ್ವಜನಿಕರ ಗೋಳನ್ನ ಕೇಳುವವರೇ ಇಲ್ಲದಂತಾಗಿದೆ. ಕೆಆರ್ ಪುರಂ ವಾರ್ಡ್ ನಲ್ಲಿ ಬರುವ ನೇತ್ರಾವತಿ ಬಡಾವಣೆ, ವೆಂಕಟೇಶ್ವರ ಟೆಂಟ್ ರಸ್ತೆ ಹಾಗೂ ರಾಜೀವ್ ಗಾಂಧಿ ಕೊಳಗೇರಿ ಹಾಗೂ ಬಸವನಪುರ ವಾರ್ಡ್ ಗಾಯತ್ರಿ ಬಡಾವಣೆ, ಮಂಜುನಾಥ ಬಡಾವಣೆಗಳಲ್ಲಿ ಹಾದು ಹೋಗಿರುವ ರಾಜಕಾಲುವೆಯಲ್ಲಿ ಜಂಬು ನಾರು, ಹತ್ತಿ ಮುಂತಾದ ಗಿಡಗಳು ಆಳೆತ್ತರಕ್ಕೆ ಬೆಳೆದಿವೆ, ಸಾಷ್ಟು ಹೂಳು ಕೂಡಾ ತುಂಬಿಕೊಂಡಿವೆ. ಅಲ್ಲದೇ ಮಳೆ ಬಂದಾಗ ಇದೇ ಪ್ರದೇಶಗಳು ನೀರಿನಿಂದ ಮುಳುಗಡೆಯಾಗುತ್ತವೇ. ಪ್ರತಿಬಾರಿ ಮುಳುಗಡೆಯಾದರೂ ಕೂಡಾ ಎಚ್ಚುತ್ತುಕೊಳ್ಳದ ಅಧಿಕಾರಿಗಳು ರಾಜಕಾಲುವೆಗಳನ್ನು ಶುಚಿಗೊಳಿಸಿಲ್ಲ.

Body:ಮಳೆಗಾಲ ಆರಂಭಕ್ಕೂ ಮುನ್ನ ನೀರುಗಾಲುವೆಗಳು, ರಾಜಕಾಲುವೆಗಳನ್ನು ಶುಚುಗೊಳಿಸಬೇಕು ಎನ್ನುವ ನಿಯವಿದ್ದರೂ ಕೂಡಾ ಇದು ಪಾಲನೆಯಾಗುತ್ತಿಲ್ಲ, ಅಲ್ಲದೇ ರಾಜಾಕಾಲವೆಗಳು ಒತ್ತುವರಿಯಾಗಿದ್ದರೂ ಕೂಡಾ ಯಾರ ಕಣ್ಣಿಗೂ ಬಿದ್ದಿಲ್ಲ. ಕೆಲವು ಕಡೆ 50 ಅಡಿ ಇರುವ ಕಾಲುವೆ ಮತ್ತೊಂದು ಕಡೆ 3 ಅಡಿಕೂಡಾ ಇಲ್ಲ. ರಾಜಾಕಾಲುವೆಗಳ ಒತ್ತುವರಿ ಇಂದಲೂ ಕೂಡಾ ಮಳೆ ಬಂದಾಗ ಹೆಚ್ಚಿನ ಅನಾಹುತಗಳಾಗುತ್ತಿರುವುದು ಕೂಡಾ ಸತ್ಯ. ಇನ್ನೂ ಅಧಿಕಾರಿಗಳ ಬೇಜವಾಬ್ದಾರಿಯೆಂದರೇ ರಾಜಕಾಲುವೆಗಳನ್ನು ಶುಚಿಗೊಳಿಸದಿರುವುದು. ಮಳೆ ಬಂದಾಗ ನೀರು ಕಾಲುವೆಗಳಲ್ಲಿ ಹರಿಯದೇ ಮನೆಗಳಿಗೆ ನುಗ್ಗುತ್ತಿವೆ. ಮನೆಯ ನೀರಿನೊಂದಿಗೆ ಒಳಚಂರಂಡಿ ನೀರು ಮನೆಗಳಿಗೆ ನುಗ್ಗುತ್ತಿವೆ. ನೀರಿನಲ್ಲಿ ಹಾವು,ಚೇಳು ಮುಂತಾದ ವಿಷಜಂತುಗಳು ಮನೆ ಸೇರುತ್ತಿವೆ. ಗಲೀಜು ನೀರು ಮನೆ ಸೇರುವುದರಿಂದ ವಾರಗಟ್ಟಲೇ ಶುಚಿಗೊಳಿಸಬೇಕು, ಶುಚಿಗೊಳಿಸಿದರೂ ಕೆಲವು ದಿನಗಳು ಗಬ್ಬು ನಾರುತ್ತಲೇ ಇರುತ್ತವೆ.

Conclusion:ಮಳೆ ಆರಂಭಕ್ಕೂ ಮುನ್ನವೇ ಎಚ್ಚುತ್ತುಕೊಳ್ಳಬೇಕಾಗಿದ್ದ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸಮಸ್ಯೆ ಬಿಗಡಾಯಿಸುತ್ತಿದ್ದು ಸಾರ್ವಜನಿಕರು ಮಾತ್ರ ಭಯಯವಾದ ವಾತಾವರಣದಲ್ಲೇ ಜೀವನ ಸಾಗಿಸುವಂತಾಗಿದೆ. ಇನ್ನಾದರೂ ಅಧಿಕಾರಿಗಳು ಎಚ್ಚಿತ್ತುಕೊಳ್ಳುತ್ತಾರಾ ಕಾದು ನೋಡಬೇಕಿದೆ.

ಧರ್ಮರಾಜು ಎಂ ಕೆಆರ್ ಪುರ.

ಬೈಟ್1...ಮಹಮದ್

ಬೈಟ್2...ರಮೇಶ್,

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.