ETV Bharat / state

ಸಿಎಂ ಕೋವಿಡ್ ನಿಧಿಗೆ 19.39 ಲಕ್ಷ ರೂ. ದೇಣಿಗೆ

ಕೊರೊನಾ ವಿರುುದ್ಧ ಹೋರಾಡುತ್ತಿರುವ ಸರ್ಕಾರಕ್ಕೆ ಹಲವು ದಾನಿಗಳು, ಸಂಘ ಸಂಸ್ಥೆಗಳು ಸಹಾಯ ಹಸ್ತ ಚಾಚುತ್ತಿವೆ.

Money to cm relief fund
Money to cm relief fund
author img

By

Published : Jun 3, 2020, 6:34 PM IST

Updated : Jun 3, 2020, 8:50 PM IST

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಹಾಗೂ ಪೆರಿಫೆರಲ್ ಕ್ಯಾನ್ಸರ್ ಕೇಂದ್ರ ಕಲಬುರಗಿ ನೌಕರರ ಮಾರ್ಚ್ ತಿಂಗಳ ವೇತನದಲ್ಲಿ ಒಂದು ದಿನದ ಸಂಬಳವನ್ನು ಅಂದರೆ 19,39,983 ರೂ.ಗಳ ಚೆಕ್ಅನ್ನು ಮುಖ್ಯಮಂತ್ರಿಗಳ ಕೋವಿಡ್-19 ನಿಧಿಗೆ ಹಸ್ತಾಂತರಿಸಲಾಯಿತು.

Money to cm relief fund
ಸಿಎಂ ಪರಿಹಾರ ನಿಧಿಗೆ ದೇಣಿಗೆ

ಕೊರೊನಾ ವಿರುುದ್ಧ ಹೋರಾಡುತ್ತಿರುವ ಸರ್ಕಾರಕ್ಕೆ ಹಲವು ದಾನಿಗಳು, ಸಂಘ ಸಂಸ್ಥೆಗಳು ಸಹಾಯ ಹಸ್ತ ಚಾಚುತ್ತಿವೆ. ಅದರಂತೆ ಇಂದು ಸಂಸ್ಥೆಯ ನಿರ್ದೇಶಕ ಡಾ. ಸಿ.ರಾಮಚಂದ್ರ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ತೆರಳಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಯಿತು. ಬಳಿಕ ಕೋವಿಡ್-19 ಪರಿಹಾರ ನಿಧಿಗೆ ಚೆಕ್ ಮೂಲಕ ದೇಣಿಗೆ ಸಲ್ಲಿಸಿದರು.

Last Updated : Jun 3, 2020, 8:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.