ಬೆಂಗಳೂರು : ಐಎಎಸ್ ಅಧಿಕಾರಿ ಜಿ. ಜಗದೀಶ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
![ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಜಿ.ಜಗದೀಶ್ ನೇಮಕ](https://etvbharatimages.akamaized.net/etvbharat/prod-images/kn-bng-05-ias-transfer-script-7208083_28092021213324_2809f_1632845004_49.jpg)
ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಜಗದೀಶ್ ಅವರಿಗೆ ಸಮಾನಾಂತರ ಹುದ್ದೆ ನೀಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಪ್ರಸ್ತುತ ಈ ಹುದ್ದೆಯಲ್ಲಿದ್ದ ಐಪಿಎಸ್ ಅಧಿಕಾರಿ ಡಾ. ಹರ್ಷ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.