ETV Bharat / state

ಬೆಂಗಳೂರಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ಆರೋಪ: ಪೋಷಕರಿಂದ ದೂರು - Gang rape on minor

ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ನಡೆದಿದೆ. ಪರಿಚಯ ಇರುವ ಹುಡುಗರೇ ಈ ಕೃತ್ಯ ಎಸಗಿದ್ದಾರೆ ಎಂದು ದೂರಲಾಗಿದೆ.

Gang rape on minor in Bangaluru
Gang rape on minor in Bangaluru
author img

By

Published : Oct 8, 2022, 12:33 PM IST

ಬೆಂಗಳೂರು: ನಗರಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದೆ. ಬ್ಯಾಟರಾಯನಪುರ ಠಾಣೆಯಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೋಷಕರು ದೂರು ನೀಡಿರುವುದು ಬೆಳಕಿಗೆ ಬಂದಿದೆ. ಪರಿಚಯ ಇರುವ ಹುಡುಗರೇ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರಲಾಗಿದೆ.

ಆದರೆ, ಬೇರೆ ಬೇರೆ ಸಮಯದಲ್ಲಿ ಯುವತಿಯನ್ನು ಯುವಕರು ಬಳಸಿಕೊಂಡಿದ್ದು, ಯುವತಿಯ ಕೆಲ ಖಾಸಗಿ ಫೋಟೋಗಳನ್ನು ಸಹ ಇಟ್ಟುಕೊಂಡಿರುವ ಬಗ್ಗೆ ಕೂಡ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಬ್ಯಾಟರಾಯನಪುರ ಪೊಲೀಸ್ ಸಿಬ್ಬಂದಿ ತನಿಖೆ ಮುಂದುವರಸಿದ್ದು, ಕೆಲ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನೆಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನದಿಯಲ್ಲಿ ತೇಲಿಬಂದ 'ಗಂಗೆ'.. ಜನರಿಂದ 15 ದಿನದ ಹೆಣ್ಣು ಮಗುವಿನ ರಕ್ಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.