ETV Bharat / state

ಬೆಂಗಳೂರಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್​ ರೇಪ್​: ಮೂವರು ಆರೋಪಿಗಳು ಅಂದರ್​ - undefined

ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಹೇಯ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತೆ ಮೇಲೆ ಗ್ಯಾಂಗ್​ ರೇಪ್
author img

By

Published : Apr 1, 2019, 5:10 PM IST

ಬೆಂಗಳೂರು:ಬಾಲಕಿ ಮೇಲೆ ಯುವಕರ ಗುಂಪೊಂದು ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಕಾಡುಗೋಡಿಯಲ್ಲಿ ನಡೆದಿದೆ.

ರಾತ್ರಿ ಮೂವರು ಯುವಕರು ಬಾಲಕಿಯನ್ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ಬಾಲಕಿ ಕಿರುಚಿದ್ದನ್ನು ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಕಾಡುಗೊಡಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಈ ಸಂಬಂಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಹೆಚ್ಚುವರಿ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್

ಘಟನೆ ಕುರಿತು ಮಾತನಾಡಿರುವ ಹೆಚ್ಚುವರಿ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್, ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹುಡುಗಿ ಅಪ್ರಾಪ್ತೆಯಾದ ಕಾರಣ ಆಕೆಯ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಹಾಗೆ ಆರೋಪಿಗಳ ಕ್ರಿಮಿನಲ್ ಚಟುವಟಿಕೆ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಎಂದು ಮಾಹಿತಿ ನೀಡಿದರು.

Intro:
ನಗರದಲ್ಲೊಂದು ಹೇಯ ಕೃತ್ಯ ಬೆಳಕಿಗೆ
ಮೂವರನ್ನ ಬಂಧಿಸಿದ ಪೊಲೀಸರು
ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆ ಬೆಳಕಿಗೆ ಬಂದಿದೆ..ಬೆಂಗಳೂರಿನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು ಮೂವರು ಅರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ..

ನಿನ್ನೆ ರಾತ್ರಿ ಮೂವರು ಯುವಕರು ಬಾಲಕಿಯನ್ನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ರು.. ನಂತ್ರ ಬಾಲಕಿಯನ್ನು ಅತ್ಯಾಚಾರ ನಡೆಸಿದ್ದಾರೆ ಆರೋಪಿಗಳಯ.. ಘಟನೆ ಸಮಯದಲ್ಲಿ ಬಾಲಕಿ ಕಿರುಚಿದ ಕಾರಣ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಮಾಹಿತಿ ಆಧಾರಿಸಿ ಮೂವರನ್ನು ಕಾಡುಗೋಡಿ ಪೊಲೀಸರು ಆರೆಸ್ಟ್ ಮಾಡಿ ಕಾಡುಗೋಡಿ ಠಾಣೆ ಯಲ್ಲಿ ಫೋಕ್ಸೊ ಕಾಯ್ಡೆ ಅಡಿಯಲ್ಲಿ ಕೇಸ್ ದಾಖಲು ಮಾಡಿ ತನಿಖೆ ಮುಂದುವರೆಸಿದ್ದಾರೆ. ಹಾಗೆ ಈ ಸಂಬಂಧ ಹೆಚ್ಚುವರಿ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಮಾತಾನಾಡಿ ನಿನ್ನೆ ಈ ಸಂಬಂಧ ಪ್ರಕರಣ ದಾಖಲಾಗಿದೆ. ಹುಡುಗಿ ಅಪ್ರಾಪ್ತೆಯಾದ ಕಾರಣ ಆಕೆಯ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಹಾಗೆ ಆರೋಪಿಗಳ ಕ್ರಿಮಿನಲ್ ಚಟುವಟಿಕೆ ತನಿಖೆ ಮಾಡ್ತಿದ್ದಿವಿ ಎಂದ್ರು..

Note: *ಫೋಕ್ಸೊ ಕಾಯ್ದೆ ಅಡಿಯಲ್ಲಿ ಕೇಸ್ ಆಗಿರುವುದರಿಂದ ಅರೋಪಿ ಹೆಸರು,ಮತ್ತು ವಿಕ್ಟಿಮ್ ಹೆಸರು ಫೋಟೋ ಗಳನ್ನು ಪ್ರಸಾರ ಮಾಡುವ ಹಾಗಿಲ್ಲ*....Body:ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆ ಬೆಳಕಿಗೆ ಬಂದಿದೆ..ಬೆಂಗಳೂರಿನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು ಮೂವರು ಅರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ..

ನಿನ್ನೆ ರಾತ್ರಿ ಮೂವರು ಯುವಕರು ಬಾಲಕಿಯನ್ನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ರು.. ನಂತ್ರ ಬಾಲಕಿಯನ್ನು ಅತ್ಯಾಚಾರ ನಡೆಸಿದ್ದಾರೆ ಆರೋಪಿಗಳಯ.. ಘಟನೆ ಸಮಯದಲ್ಲಿ ಬಾಲಕಿ ಕಿರುಚಿದ ಕಾರಣ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಮಾಹಿತಿ ಆಧಾರಿಸಿ ಮೂವರನ್ನು ಕಾಡುಗೋಡಿ ಪೊಲೀಸರು ಆರೆಸ್ಟ್ ಮಾಡಿ ಕಾಡುಗೋಡಿ ಠಾಣೆ ಯಲ್ಲಿ ಫೋಕ್ಸೊ ಕಾಯ್ಡೆ ಅಡಿಯಲ್ಲಿ ಕೇಸ್ ದಾಖಲು ಮಾಡಿ ತನಿಖೆ ಮುಂದುವರೆಸಿದ್ದಾರೆ. ಹಾಗೆ ಈ ಸಂಬಂಧ ಹೆಚ್ಚುವರಿ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಮಾತಾನಾಡಿ ನಿನ್ನೆ ಈ ಸಂಬಂಧ ಪ್ರಕರಣ ದಾಖಲಾಗಿದೆ. ಹುಡುಗಿ ಅಪ್ರಾಪ್ತೆಯಾದ ಕಾರಣ ಆಕೆಯ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಹಾಗೆ ಆರೋಪಿಗಳ ಕ್ರಿಮಿನಲ್ ಚಟುವಟಿಕೆ ತನಿಖೆ ಮಾಡ್ತಿದ್ದಿವಿ ಎಂದ್ರು..

Note: *ಫೋಕ್ಸೊ ಕಾಯ್ದೆ ಅಡಿಯಲ್ಲಿ ಕೇಸ್ ಆಗಿರುವುದರಿಂದ ಅರೋಪಿ ಹೆಸರು,ಮತ್ತು ವಿಕ್ಟಿಮ್ ಹೆಸರು ಫೋಟೋ ಗಳನ್ನು ಪ್ರಸಾರ ಮಾಡುವ ಹಾಗಿಲ್ಲ*....Conclusion:ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆ ಬೆಳಕಿಗೆ ಬಂದಿದೆ..ಬೆಂಗಳೂರಿನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು ಮೂವರು ಅರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ..

ನಿನ್ನೆ ರಾತ್ರಿ ಮೂವರು ಯುವಕರು ಬಾಲಕಿಯನ್ನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ರು.. ನಂತ್ರ ಬಾಲಕಿಯನ್ನು ಅತ್ಯಾಚಾರ ನಡೆಸಿದ್ದಾರೆ ಆರೋಪಿಗಳಯ.. ಘಟನೆ ಸಮಯದಲ್ಲಿ ಬಾಲಕಿ ಕಿರುಚಿದ ಕಾರಣ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಮಾಹಿತಿ ಆಧಾರಿಸಿ ಮೂವರನ್ನು ಕಾಡುಗೋಡಿ ಪೊಲೀಸರು ಆರೆಸ್ಟ್ ಮಾಡಿ ಕಾಡುಗೋಡಿ ಠಾಣೆ ಯಲ್ಲಿ ಫೋಕ್ಸೊ ಕಾಯ್ಡೆ ಅಡಿಯಲ್ಲಿ ಕೇಸ್ ದಾಖಲು ಮಾಡಿ ತನಿಖೆ ಮುಂದುವರೆಸಿದ್ದಾರೆ. ಹಾಗೆ ಈ ಸಂಬಂಧ ಹೆಚ್ಚುವರಿ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಮಾತಾನಾಡಿ ನಿನ್ನೆ ಈ ಸಂಬಂಧ ಪ್ರಕರಣ ದಾಖಲಾಗಿದೆ. ಹುಡುಗಿ ಅಪ್ರಾಪ್ತೆಯಾದ ಕಾರಣ ಆಕೆಯ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಹಾಗೆ ಆರೋಪಿಗಳ ಕ್ರಿಮಿನಲ್ ಚಟುವಟಿಕೆ ತನಿಖೆ ಮಾಡ್ತಿದ್ದಿವಿ ಎಂದ್ರು..

Note: *ಫೋಕ್ಸೊ ಕಾಯ್ದೆ ಅಡಿಯಲ್ಲಿ ಕೇಸ್ ಆಗಿರುವುದರಿಂದ ಅರೋಪಿ ಹೆಸರು,ಮತ್ತು ವಿಕ್ಟಿಮ್ ಹೆಸರು ಫೋಟೋ ಗಳನ್ನು ಪ್ರಸಾರ ಮಾಡುವ ಹಾಗಿಲ್ಲ*....

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.