ETV Bharat / state

ವಿಶಾಖ್​ನಿಂದ ತಂದು ತಮಿಳುನಾಡಲ್ಲಿ ಗಾಂಜಾ ಸಂಗ್ರಹ.. ಬೆಂಗಳೂರಲ್ಲಿ ಮಾದಕ ವಸ್ತು ಮಾರುತ್ತಿದ್ದವರ ಬಂಧನ - ಬೆಂಗಳೂರು ಪೊಲೀಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ,

ವಿಶಾಖಪಟ್ಟಣದಿಂದ ಗಾಂಜಾ ತಂದು ತಮಿಳುನಾಡಲ್ಲಿ ಸಂಗ್ರಹಿಸಿ ಬೆಂಗಳೂರಿನಲ್ಲಿ ಮಾದಕ ವಸ್ತು ಮಾರುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.

Ganja accused arrested, Ganja accused arrested by Bangalore police, Bangalore crime news, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ, ಬೆಂಗಳೂರು ಪೊಲೀಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ, ಬೆಂಗಳೂರು ಅಪರಾಧ ಸುದ್ದಿ,
ಬೆಂಗಳೂರಿನಲ್ಲಿ ಮಾಧಕ ವಸ್ತು ಮಾರುತ್ತಿದ್ದವರನ್ನು ಬಂಧನ
author img

By

Published : Apr 18, 2021, 7:19 AM IST

ಆನೇಕಲ್ : ಗಾಂಜಾ ಮಾರಾಟಕ್ಕಿಳಿದಿದ್ದ ಇಬ್ಬರು ಆರೋಪಿಗಳನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ರಾಧಾರವಿ (29) ಹಾಗೂ ಪಳನಿವೇಲು (38) ಬಂಧಿತರಾಗಿದ್ದಾರೆ. ಕಾಲೇಜು ಬಳಿ ಗಾಂಜಾ ಮಾರುತ್ತಿದ್ದ ರಾಧಾರವಿ ಮತ್ತು ಪಳನಿವೇಲು ಅವರನ್ನು ಬಂಧಿಸಲಾಗಿದೆ.

Ganja accused arrested, Ganja accused arrested by Bangalore police, Bangalore crime news, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ, ಬೆಂಗಳೂರು ಪೊಲೀಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ, ಬೆಂಗಳೂರು ಅಪರಾಧ ಸುದ್ದಿ,
ಬೆಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದವರ ಬಂಧನ

ವಿಶಾಖಪಟ್ಟಣಂನಿಂದ ಗಾಂಜಾ ಖರೀದಿಸಿ ತರುತ್ತಿದ್ದ ಆರೋಪಿಗಳು ತಮಿಳುನಾಡಿನ ನೇರಳಗಿರಿಯಲ್ಲಿ‌ ಗಾಂಜಾ ಶೇಖರಿಸಿಟ್ಟಿದ್ದರು. ಬೆಂಗಳೂರಿಗೆ ತಂದು ಕೆ.ಜಿ ಗೆ 45 ಸಾವಿರ ರೂ.ನಂತೆ ಮಾರಾಟ ಮಾಡುತ್ತಿದ್ದರು.

ಬಂಧಿತರಿಂದ ಒಟ್ಟು 30 ಲಕ್ಷ ಮೌಲ್ಯದ 120 ಕೆ.ಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.