ETV Bharat / state

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ... ಕೆಜಿಗೂ ಹೆಚ್ಚು ಗಾಂಜಾ ವಶ

author img

By

Published : Sep 6, 2020, 5:14 AM IST

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿ ಸುಮಾರು 1.250 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

Ganja selling man arrest, Ganja selling man arrest in Bangalore, Bangalore ganja news, Bangalore ganja latest news, ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ, ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ, ಬೆಂಗಳೂರು ಗಾಂಜಾ ಸುದ್ದಿ,
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಆನೇಕಲ್: ಹೆದ್ದಾರಿ ರಸ್ತೆಯ ಬಳಿ ಗಾಂಜಾ ಮಾರಾಟಕ್ಕೆ ಅಣಿಯಾಗುತ್ತಿದ್ದವೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಆನೇಕಲ್ ತಾಲೂಕಿನ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಗೆಸ್ಟ್ ಲೈನ್ ಕೈಗಾರಿಕಾ ಪ್ರದೇಶದ ವೃತ್ತದಲ್ಲಿ ಮಾರಟಕ್ಕೆ ನಿಂತಿದ್ದ ಇಬ್ಬರ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿತ್ತು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅತ್ತಿಬೆಲೆ ಸರ್ಕಲ್ ಇನ್ಸ್​ಪೆಕ್ಟರ್​ ಸತೀಶ್ ತಂಡ ಹೊಂಚು ಹಾಕಿ ಹಿಡಿದಿದ್ದಾರೆ.

ಬಿಹಾರದ ಪಾಟ್ನಾ ಬಳಿಯ ಗುಲ್ಜಾರ್ ಬಾಗ್ ಮೂಲದ ಬಿಲಾಲ್ ಹುಸೇನ್ (29) ಸ್ಥಳದಲ್ಲಿಯೇ ಸಿಕ್ಕಿಬಿದ್ದಿದ್ದು, ಮತ್ತೊಬ್ಬ ಇಂಡ್ಲಬೆಲೆ ವಾಸಿ ಇರ್ಫಾನ್ ಪರಾರಿಯಾಗಿದ್ದಾನೆ. ಸಿಕ್ಕಿಬಿದ್ದ ಯುವಕ ಆನೇಕಲ್-ಅತ್ತಿಬೆಲೆ ರಸ್ತೆಯ ಅಮೇಜಾನ್ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ಮಾಯಸಂದ್ರದಲ್ಲಿ ವಾಸವಿದ್ದ.

ಆರೋಪಿಯಿಂದ 1 ಕೆಜಿ 250 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಘಟನೆ ಕುರಿತು ಅತ್ತಿಬೆಲೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.