ETV Bharat / state

ಆರೋಗ್ಯ ಇಲಾಖೆಯ ರಿಸ್ಕ್ ಅಲೋಯನ್ಸ್ ನಮಗೂ ನೀಡಿ: ಆಶಾ ಕಾರ್ಯಕರ್ತೆಯರ ಆಗ್ರಹ

ಆರೋಗ್ಯ ಇಲಾಖೆಯಡಿ ಅನೇಕ ಮುಂಚೂಣಿ ಕಾರ್ಯಕರ್ತರಿಗೆ ರಿಸ್ಕ್ ಅಲೋಯನ್ಸ್ ಎಂದು 8 ಸಾವಿರ ರೂ. ಘೋಷಣೆ ಮಾಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಕೂಡ ಮುಂದಿನ ದಿನದಲ್ಲಿ ಇದನ್ನು ಜಾರಿಗೊಳಿಸಬೇಕು ಎಂದು ನಾಗಲಕ್ಷ್ಮಿ ಒತ್ತಾಯಿಸಿದರು.

author img

By

Published : Jun 4, 2021, 9:41 AM IST

ಆಶಾ ಕಾರ್ಯಕರ್ತೆಯರ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎರಡನೇ ಹಂತದಲ್ಲಿ ವಿವಿಧ ವರ್ಗದ ಜನರಿಗೆ ಮತ್ತೆ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ. ಘೋಷಣೆ ಮಾಡಿದ್ದು, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡೆ ನಾಗಲಕ್ಷ್ಮಿ ಧನ್ಯವಾದ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಆಗ್ರಹ

ಆಶಾ ಕಾರ್ಯಕರ್ತೆಯರು ಮುಂಚೂಣಿ ಕಾರ್ಯಕರ್ತೆಯರಾಗಿದ್ದು, ಕನಿಷ್ಠ ಮಾಸಿಕ 5 ಸಾವಿರ ರೂ. ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆನ್​​ಲೈನ್ ಹೋರಾಟ ಮಾಡಲಾಗಿತ್ತು. ಆದರೆ ಬರೀ 3 ಸಾವಿರ ರೂ. ಘೋಷಣೆ ಮಾಡಿರುವುದು ಈ ಸಂದರ್ಭದಲ್ಲಿ ಅತೀ ಕಡಿಮೆಯಾಗಿದೆ. ಆಶಾಗಳ ಸೇವೆಗೆ ತಕ್ಕಂತೆ ಮೌಲ್ಯ ಕೊಡಬೇಕಿತ್ತು. ಆದ್ರೆ ಆರೋಗ್ಯ ಇಲಾಖೆಯಡಿ ಅನೇಕ ಮುಂಚೂಣಿ ಕಾರ್ಯಕರ್ತರಿಗೆ ರಿಸ್ಕ್ ಅಲೋಯನ್ಸ್ ಎಂದು 8 ಸಾವಿರ ರೂ. ಘೋಷಣೆ ಮಾಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಕೂಡ ಮುಂದಿನ ದಿನದಲ್ಲಿ ಇದನ್ನು ಜಾರಿಗೊಳಿಸಬೇಕು ಎಂದು ನಾಗಲಕ್ಷ್ಮಿ ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.