ಪ್ರತಿದಿನ ಚಿನ್ನಾಭರಣ ಬೆಲೆ ಏರಿಳಿತ ಕಾಣೋದು ಸಾಮಾನ್ಯ. ಚಿನ್ನ ಬೆಳ್ಳಿ ದರ ಗಗನಕ್ಕೇರಿದರೂ ಗ್ರಾಹಕರ ಸಂಖ್ಯೆ ಕಡಿಮೆಯಾಗಿಲ್ಲ. ರಾಜ್ಯದ ಕೆಲ ಪ್ರಮುಖ ನಗರಗಳಲ್ಲಿ ಇಂದು ಪ್ರತೀ ಗ್ರಾಂ ಚಿನ್ನ ಬೆಳ್ಳಿ ದರ ಹೀಗಿದೆ ನೋಡಿ.
ನಗರ | ಚಿನ್ನ22K | ಚಿನ್ನ24K | ಬೆಳ್ಳಿ |
ಬೆಂಗಳೂರು | 4,670 | 5,075 | 57.1 |
ಶಿವಮೊಗ್ಗ | 4,675 | 5,081 | 58,100(ಕೆ.ಜಿ) |
ಮಂಗಳೂರು | 4,680 | 5,105 | 62.50 |
ಹುಬ್ಬಳ್ಳಿ | 5,102 | 4,677 | 57.47 |
ಇದನ್ನೂ ಓದಿ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಗ್ರೀನ್ ಸಿಗ್ನಲ್ ಕೊಟ್ಟ ಪ್ರಧಾನಿ ಮೋದಿ