ETV Bharat / state

Gold silver rate..ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ದರ ಹೀಗಿದೆ - ಚಿನ್ನ ಬೆಳ್ಳಿ ದರ

ರಾಜ್ಯದ ಪ್ರಮುಖ ನಗರಗಳಲ್ಲಿ ಈ ರೀತಿಯಾಗಿದೆ ಇಂದಿನ ಚಿನ್ನ ಬೆಳ್ಳಿ ದರ.

ಚಿನ್ನ ಬೆಳ್ಳಿ ದರ
Gold silver Rate
author img

By

Published : Aug 20, 2022, 2:39 PM IST

ನಿತ್ಯ ಚಿನ್ನ ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ. ದರ ಗಗನಕ್ಕೇರಿದರೂ ಆಭರಣಪ್ರಿಯರ ಸಂಖ್ಯೆ ಕಡಿಮೆಯಾಗಿಲ್ಲ. ರಾಜ್ಯದ ಕೆಲ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ದರ ಹೀಗಿದೆ.

ನಗರ ಚಿನ್ನ22Kಚಿನ್ನ24Kಬೆಳ್ಳಿ
ಬೆಂಗಳೂರು 4770 518556.1
ಹುಬ್ಬಳ್ಳಿ 48755119 62
ಮಂಗಳೂರು 4785 522061.30
ಶಿವಮೊಗ್ಗ 47605182 57

ಹುಬ್ಬಳ್ಳಿಯಲ್ಲಿ 22K ಮತ್ತು 24K ಚಿನ್ನದ ದರದಲ್ಲಿ 10 ರೂಪಾಯಿ ಇಳಿಕೆ ಕಂಡಿದೆ. ಶಿವಮೊಗ್ಗ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಂಗಳೂರಿನಲ್ಲಿ ಬೆಳ್ಳಿ ದರ 0.6 ರೂ ಇಳಿಕೆ ಕಂಡಿದೆ.

ಇದನ್ನೂ ಓದಿ: ರಾಜ್ಯದ ಮಾರುಕಟ್ಟೆಗಳಲ್ಲಿ ಇಂದಿನ ತರಕಾರಿ ದರ ಹೀಗಿದೆ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.