ETV Bharat / state

ಬೆಂಗಳೂರು ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದಾರಾ ಕೆ.ಗೋಪಾಲಯ್ಯ? - ನೂತನ ಶಾಸಕ ಗೋಪಾಲಯ್ಯ ಬೆಂಗಳೂರು ಅಭಿವೃದ್ಧಿ ಖಾತೆಯ ಅಪೇಕ್ಷೆ

ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಮುಂದೆಯೂ ನಡೆದು ಕೊಳ್ತಾರೆ ಎಂಬ ವಿಶ್ವಾಸ ಇದೆ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸಲು ಸಿದ್ದ.

gopalaiah
ಶಾಸಕ ಗೋಪಾಲಯ್ಯ
author img

By

Published : Dec 10, 2019, 9:33 PM IST

ಬೆಂಗಳೂರು: ಉಸ್ತುವಾರಿ ಸಚಿವ ಸ್ಥಾನ ನೀಡಿದಲ್ಲಿ ಮಹಾಲಕ್ಷ್ಮಿಲೇಔಟ್ ರೀತಿ ಇಡೀ ಬೆಂಗಳೂರನ್ನು ಅಭಿವೃದ್ಧಿಪಡಿಸುವ ಮೂಲಕ ಪಕ್ಷ ಹಾಗೂ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವುದಾಗಿ ಮಹಾಲಕ್ಷ್ಮಿಲೇಔಟ್‌ ಕ್ಷೇತ್ರದ ನೂತನ ಶಾಸಕ ಕೆ. ಗೋಪಾಲಯ್ಯ ಹೇಳಿದದ್ದಾರೆ. ಆ ಮೂಲಕ ಪರೋಕ್ಷವಾಗಿ ಬೆಂಗಳೂರು ಅಭಿವೃದ್ಧಿ ಖಾತೆಯ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.

ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಮಹಾಲಕ್ಷ್ಮಿಲೇಔಟ್ ಶಾಸಕ ಕೆ. ಗೋಪಾಲಯ್ಯ ಭೇಟಿ ನೀಡಿದರು. ಉಪಚುನಾವಣೆಯಲ್ಲಿ ಭರ್ಜರಿ ವಿಜಯದ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದರು.

ನೂತನ ಬಿಜೆಪಿ ಶಾಸಕ ಕೆ. ಗೋಪಾಲಯ್ಯ..

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಗೋಪಾಲಯ್ಯ, ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ. ಖಾತೆ ಕೊಡುವುದು ಸಿಎಂ ವಿವೇಚನೆಗೆ ಬಿಟ್ಟ ವಿಚಾರ. ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಮುಂದೆಯೂ ನಡೆದುಕೊಳ್ತಾರೆ ಎಂಬ ವಿಶ್ವಾಸ ಇದೆ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸಲು ಸಿದ್ದ. ಆದರೆ, ನಾನು ಬೆಂಗಳೂರಿನವನು. ಮಹಾಲಕ್ಷ್ಮಿಲೇಔಟ್ ಅಭಿವೃದ್ಧಿ ಮಾಡಿದಂತೆ ಬೆಂಗಳೂರು ಅಭಿವೃದ್ಧಿ ಮಾಡಬೇಕೆಂದು ಕೊಂಡಿದ್ದೇನೆ. ಹಾಗಾಗಿ ಬೆಂಗಳೂರು ಅಭಿವೃದ್ಧಿ ಅಥವಾ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಪರೋಕ್ಷವಾಗಿ ಬೆಂಗಳೂರು ಅಭಿವೃದ್ಧಿ ಖಾತೆ ಮೇಲೆ ತಾವು ಕಣ್ಣಿಟ್ಟಿರೋದನ್ನ ಒಪ್ಪಿಕೊಂಡರು.

Intro:

ಬೆಂಗಳೂರು:ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನ ನೀಡಿದಲ್ಲಿ ಮಹಾಲಕ್ಷ್ಮಿ ಲೇಔಟ್ ರೀತಿಯಲ್ಲಿಯೇ ಇಡೀ ಬೆಂಗಳೂರನ್ನು ಅಭಿವೃದ್ಧಿಪಡಿಸುವ ಮೂಲಕ ಪಕ್ಷ ಹಾಗು ಸರ್ಕಾರಕ್ಕೆ ಒಳ್ಳೆಯ ಹೆಸರು ತರುವುದಾಗಿ ನೂತನ ಶಾಸಕ ಗೋಪಾಲಯ್ಯ ಬೆಂಗಳೂರು ಅಭಿವೃದ್ಧಿ ಖಾತೆಯ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.

ವಿಜಯನಗರದ ಆದಿಚುಂಚನಗಿರಿ ಶಾಖಾ ಮಠಕ್ಕೆ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಭೇಟಿ ನೀಡಿದರು.
ಉಪಚುನಾವಣೆಯಲ್ಲಿ ಭರ್ಜರಿ ವಿಜಯದ ಹಿನ್ನಲೆಯಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ
ನಿರ್ಮಲಾನಂದನಾಥ ಸ್ವಾಮೀಜಿ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೋಪಾಲಯ್ಯ,
ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ ಖಾತೆ ಕೊಡುವುದು ಸಿಎಂ ವಿವೇಚನೆಗೆ ಬಿಟ್ಟ ವಿಚಾರ ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ ಮುಂದೆಯೂ ನಡೆದುಕೊಳ್ತಾರೆ ಎಂಬ ವಿಶ್ವಾಸ ಇದೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸಲು ಸಿದ್ದ ಆದರೆ ನಾನು ಬೆಂಗಳೂರಿನವನು ಮಹಾಲಕ್ಷ್ಮಿ ಲೇಔಟ್ ಅಭಿವೃದ್ಧಿ ಮಾಡಿದಂತೆ ಬೆಂಗಳೂರು ಅಭಿವೃದ್ಧಿ ಮಾಡಬೇಕು ಅಂದುಕೊಂಡಿದ್ದೇನೆ ಹಾಗಾಗಿ ಬೆಂಗಳೂರು ಅಭಿವೃದ್ಧಿ ಅಥವಾ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಪರೋಕ್ಷವಾಗಿ ಬೆಂಗಳೂರು ಅಭಿವೃದ್ಧಿ ಖಾತೆ ಮೇಲೆ ಇಂಗಿತ ವ್ಯಕ್ತಪಡಿಸಿದರು.

ನಮ್ಮ ಜೊತೆಗಿದ್ದ ಎಂಟಿಬಿ ನಾಗರಾಜ್ ಹಾಗು ವಿಶ್ವನಾಥ್ ಚುನಾವಣೆಯಲ್ಲಿ ಸೋತಿದ್ದು ಕಷ್ಟದ ದಿನಗಳಲ್ಲಿ ಇದ್ದಾರೆ ನಾವೆಲ್ಲಾ ಅವರ ಜೊತೆಯಲ್ಲಿಯೇ ಇದ್ದೇವೆ, ಮುಖ್ಯಮಂತ್ರಿಗಳು ಕೂಡ ಅವರ ಕೈಬಿಡಲ್ಲ ಯಾವುದಾದರೂ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.
.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.