ETV Bharat / state

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ಸರ್ಕಾರ ಆದೇಶ - ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಹಾಗೂ ಯಾವುದೇ ಜಾರಿ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಲಾಗಿದೆ..

Government orders to appoint District in charge Secretaries
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ಸರ್ಕಾರ ಆದೇಶ
author img

By

Published : Aug 7, 2021, 3:10 PM IST

ಬೆಂಗಳೂರು : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಹಾಗೂ ಯಾವುದೇ ಜಾರಿ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.

ಮುಂದುವರಿಸಿ ಈ ಕೆಳಕಂಡಂತೆ ನಮೂದಿಸಿರುವ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

Government orders to appoint District in charge Secretaries
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ಸರ್ಕಾರ ಆದೇಶ

ಓದಿ: ಸಿಎಂ ಸಚಿವಾಲಯದಲ್ಲಿ ನಿಯೋಜನೆಗೊಂಡಿದ್ದ 19 ಅಧಿಕಾರಿಗಳಿಗೆ ಕಾರ್ಯ ಮುಕ್ತಗೊಳಿಸಿ ಆದೇಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.