ETV Bharat / state

ಕರ್ಫ್ಯೂ ಅವಧಿಯಲ್ಲಿ ಸಾರಿಗೆ ಬಸ್, ಆಟೋ, ಟ್ಯಾಕ್ಸಿ ಓಡಾಟಕ್ಕೆ ಸರ್ಕಾರ ಅನುಮತಿ

ಕರ್ಫ್ಯೂ ಅವಧಿಯಾದ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕೆಎಸ್ಆರ್​​ಟಿಸಿ, ಬಿಎಂಟಿಸಿ, ಎನ್ಇಕೆಎಸ್ಆರ್​​ಟಿಸಿ, ಎನ್​​ಡಬ್ಲ್ಯೂ ಕೆಎಸ್ಆರ್ ಟಿಸಿ ಬಸ್​​ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಕರ್ಫ್ಯೂ ಅವಧಿಯಲ್ಲಿ ಸಾರಿಗೆ ಬಸ್​​ಗಳ ಸಂಚಾರ
ಕರ್ಫ್ಯೂ ಅವಧಿಯಲ್ಲಿ ಸಾರಿಗೆ ಬಸ್​​ಗಳ ಸಂಚಾರ
author img

By

Published : Jun 4, 2020, 11:22 PM IST

ಬೆಂಗಳೂರು: ಕರ್ಫ್ಯೂ ಅವಧಿಯಲ್ಲಿ ಸಾರಿಗೆ ಬಸ್​​ಗಳ ಸಂಚಾರಕ್ಕೆ ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶ ಪ್ರತಿ
ಸರ್ಕಾರದ ಆದೇಶ ಪ್ರತಿ

ಕರ್ಫ್ಯೂ ಅವಧಿಯಾದ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕೆಎಸ್ಆರ್​​ಟಿಸಿ, ಬಿಎಂಟಿಸಿ, ಎನ್ಇಕೆಎಸ್ಆರ್​​ಟಿಸಿ, ಎನ್​​ಡಬ್ಲ್ಯೂ ಕೆಎಸ್ಆರ್ ಟಿಸಿ ಬಸ್​​ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಜೊತೆಗೆ ಬಸ್ ಟಿಕೆಟ್ ಆಧಾರದಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣಕ್ಕೆ ಹೋಗಲು ಮತ್ತು ಬಸ್ ನಿಲ್ದಾಣದಿಂದ ಮನೆಗೆ ಹೋಗಲು ಅನುಮತಿಸಿ ಆದೇಶ ಹೊರಡಿಸಿದೆ. ಈ ವೇಳೆ ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿ, ನಿರ್ದೇಶನಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.

ಕರ್ಫ್ಯೂ ಅವಧಿಯಲ್ಲಿ ಆಟೋ, ಟ್ಯಾಕ್ಸಿ ಮತ್ತು ಕ್ಯಾಬ್​​ಗಳು ಪ್ರಯಾಣಿಕರನ್ನು ಬಸ್ ನಿಲ್ದಾಣಕ್ಕೆ, ಪಿಕ್ ಅಪ್ ಪಾಯಿಂಟ್​​ಗೆ ಕರೆದೊಯ್ಯಲು, ಕರೆ ತರಲು ಮಾರ್ಗಸೂಚಿಯ ನಿಬಂಧನೆಗೊಳಪಟ್ಟು ಅನುಮತಿ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.