ETV Bharat / state

ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಸಿಎಂ - ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಕುರಿತು ಜನಸಾಮಾನ್ಯರಲ್ಲಿ ಜನಜಾಗೃತಿ

ರಾಜ್ಯದಲ್ಲಿ ಆಡಳಿತಾತ್ಮಕವಾಗಿ ಸಂವಿಧಾನದ ಆದರ್ಶಗಳನ್ನು ಅಳವಡಿಸಿಕೊಂಡು ರಾಜ್ಯವನ್ನು ಅಭಿವೃದ್ಧಿಯೆಡೆಗೆ ತೆಗೆದುಕೊಂಡು ಹೋಗಲು ಸರ್ಕಾರ ಬದ್ಧವಾಗಿದೆ. ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Kn_bng_01_cm_Townhall_Prgm_7202707
ಸಂವಿಧಾನದ ಆಶಯಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಬಿಎಸ್ ವೈ
author img

By

Published : Nov 26, 2019, 7:13 PM IST

ಬೆಂಗಳೂರು: ರಾಜ್ಯದಲ್ಲಿ ಆಡಳಿತಾತ್ಮಕವಾಗಿ ಸಂವಿಧಾನದ ಆದರ್ಶಗಳನ್ನು ಅಳವಡಿಸಿಕೊಂಡು ರಾಜ್ಯವನ್ನು ಅಭಿವೃದ್ಧಿಯೆಡೆಗೆ ತೆಗೆದುಕೊಂಡು ಹೋಗಲು ಸರ್ಕಾರ ಬದ್ಧವಾಗಿದೆ. ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಸಿಎಂ ಬಿಎಸ್​​ವೈ

ನಗರದ ಟೌನ್ ಹಾಲ್​​ನಲ್ಲಿ ಭಾರತೀಯ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಮಹತ್ವ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ದಿನಾಚರಣೆ ಮಾಡಲಾಗುತ್ತಿದೆ. ಸಾಮಾಜಿಕ ಅಸಮಾನತೆ ಕೊನೆಗೊಳಿಸುವ ತತ್ವಗಳು ಹಾಗೂ ಸಮಾಜೋದ್ಧಾರದ ಆಕಾಂಕ್ಷೆಗಳನ್ನು ಹೊಂದಿರುವುದು ನಮ್ಮ ಸಂವಿಧಾನದ ವೈಶಿಷ್ಟ್ಯತೆ. ಸಮಾಜವನ್ನು ಸರ್ವಾಂಗೀಣವಾಗಿ ಪುನಶ್ಚೇತನಗೊಳಿಸಲು ಬೇರೆ ಯಾವ ದೇಶದ ಸಂವಿಧಾನವೂ ಇಷ್ಟು ಒತ್ತು ನೀಡಿಲ್ಲ ಎಂದು ಸಂವಿಧಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದರು.

Intro:ಸಂವಿಧಾನದ ಆಶಯಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮ ಮೇಲಿದೆ- ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾತ್ಮಕವಾಗಿ ಸಂವಿಧಾನದ ಆದರ್ಶಗಳನ್ನು ಅಳವಡಿಸಿಕೊಂಡು ರಾಜ್ಯವನ್ನು ಅಭಿವೃದ್ಧಿಯೆಡೆಗೆ ತೆಗೆದುಕೊಂಡು ಹೋಗಲು ಸರ್ಕಾರ ಬದ್ಧವಾಗಿದೆ. ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮ ನಿಮ್ಮ ಮೇಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ನಗರದ ಟೌನ್ ಹಾಲ್ ನಲ್ಲಿ ಭಾರತೀಯ ಸಂವಿಧಾನ ದಿನಾಚರಣೆ- 2019 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಮಹತ್ವ ಹಾಗೂ ಸಂವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರ್ ಕುರಿತು ಜನಸಾಮಾನ್ಯರ ಲ್ಲಿ ಜನಜಾಗೃತಿ ಮೂಡಿಸಲು ದಿನಾಚರಣೆ ಮಾಡಲಾಗುತ್ತಿದೆ. ಸಾಮಾಜಿಕ ಅಸಮಾನತೆ ಕೊನೆಗೊಳಿಸುವ ತತ್ವಗಳು , ಹಾಗೂ ಸಮಾಜೋದ್ಧಾರದ ಆಕಾಂಕ್ಷೆಗಳನ್ನು ಹೊಂದಿರುವುದು ನಮ್ಮ ಸಂವಿಧಾನದ ವೈಶಿಷ್ಟ್ಯತೆ. ಸಮಾಜವನ್ನು ಸರ್ವಾಂಗಿಣವಾಗಿ ಪುನಶ್ಚೇತನಗೊಳಿಸಲು ಬೇರೆ ಯಾವ ದೇಶದ ಸಂವಿಧಾನವೂ ಇಷ್ಟು ಒತ್ತು ನೀಡಿಲ್ಲ ಎಂದು ಸಂವಿಧಾನ ತಜ್ಞರು ಬಗ್ಗೆ ಅಭಿಪ್ರಾಯಪಟ್ಟಿದ್ದರು.
ಸ್ವಾತಂತ್ರ್ಯ ಸಮಾನತೆ ಭ್ರಾತೃತ್ವ ಒಟ್ಟಾಗಿ ಸಾಧಿಸುವ ಪರಿಕಲ್ಪನೆ ಡಾ.ಬಿ ಆರ್ ಅಂಬೇಡ್ಕರ್ ಅವರದ್ದು,
ಪ್ರಜಾಪ್ರಭುತ್ವ ಕೇವಲ ಸರ್ಕಾರದ ಒಂದು ರೂಪವಲ್ಲ
ಸಹಬಾಳ್ವೆಯ ಸೊಗಸು ಮತ್ತು ಅನುಭವ ನೀಡುವ ವಿಧಾನ ಎಂದು ಅಂಬೇಡ್ಕರ್ ಹೇಳಿದ್ದರು. ಕಳೆದ ಎಪ್ಪತ್ತು ವರ್ಷಗಳಲ್ಲಿ ಕೇವಲ 94 ತಿದ್ದುಪಡಿ ಆಗಿವೆ. ಹಕ್ಕುಗಳ ಜೊತೆ ಕರ್ತ್ಯವಗಳನ್ನೂ ನೀಡಲಾಗಿದೆ. ಭಾರತದ ಸಂವಿಧಾನ ಅತಿ ಉದ್ದವಾದ ಲಿಖಿತ ಸಂವಿಧಾನವಾಗಿದೆ. ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ನೀಡಿದೆ ಎಂದರು.
ಬಿಬಿಎಂಪಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮೇಯರ್ ಗೌತಮ್ ಕುಮಾರ್, ಉಪಮೇಯರ್, ರಾಮ್ ಮೋಹನ್ ರಾಜು, ಹಾಗೂ ಬಿಬಿಎಂಪಿ ಶಾಲಾ ಮಕ್ಕಳು ಭಾಗಿಯಾಗಿದ್ದರು.

ಸೌಮ್ಯಶ್ರೀ
Kn_bng_01_cm_Townhall_Prgm_7202707
Body:
.Conclusion:..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.