ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ 73 ಇನ್ಸ್ಪೆಕ್ಟರ್ (ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಯಾವುದೇ ಕಾಲಾವಕಾಶ ಪಡೆದುಕೊಳ್ಳದೇ ವರ್ಗಾಯಿಸಿದ ಸ್ಥಳಕ್ಕೆ ಕೂಡಲೇ ವರದಿ ಮಾಡಿಕೊಳ್ಳುವಂತೆ ತಿಳಿಸಿದೆ. ಪೊಲೀಸ್ ಇನ್ಸ್ಪೆಕ್ಟರ್ ಎಸ್. ರಾಜು ಅವರನ್ನು ಕರ್ನಾಟಕ ಲೋಕಾಯುಕ್ತಗೆ ವರ್ಗಾವಣೆ ಮಾಡಲಾಗಿದೆ.
ಎಸ್ ಚಂದನ್ ಕುಮಾರ್ ಅವರನ್ನು ಸಿಐಡಿಗೆ, ಡಾ. ಬಿ. ದೇವರಾಜ್ರನ್ನು ಐ.ಎಸ್.ಡಿಗೆ ಹಾಗೂ ವಿ ಲಕ್ಷ್ಮಯ್ಯ ಅವರನ್ನು ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆಗೊಳಿಸಿ ಆದೇಶಿಸಿದೆ.






ಇದನ್ನೂ ಓದಿ:ಐಟಿ ದಾಳಿ: ಸಿಎಂ ಕಚೇರಿಯಿಂದ ಉಮೇಶ್ಗೆ ಗೇಟ್ ಪಾಸ್..!