ETV Bharat / state

ವಿವಾದಿತ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ - ವಿವಾದಿತ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ

ರಾಜ್ಯಪಾಲರು ಅನುಮೋದನೆ ನೀಡುತ್ತಿದ್ದಂತೆ ರಾಜ್ಯ ಸರ್ಕಾರವು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿದೆ. ಈ ಆದೇಶದ ಪ್ರಕಾರ ರಾಜ್ಯದಲ್ಲಿ ಕೃಷಿಕ ಕುಟುಂಬಕ್ಕೆ ಸೇರದವರೂ ಸಹ ಕೃಷಿ ಭೂಮಿ ಖರೀದಿಸಬಹುದಾಗಿದೆ.

governor-agrees-to-controversial-land-reform-act-amendment-ordinance
ಭೂ ಸುಧಾರಣೆ ಕಾಯ್ದೆ ತಿದ್ದುಪಡಿ
author img

By

Published : Jul 14, 2020, 2:21 AM IST

ಬೆಂಗಳೂರು : ರಾಜ್ಯದಲ್ಲಿ ವಿವಾದ ಸೃಷ್ಟಿಸಿದ್ದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರು ಹಸಿರು ನಿಶಾನೆ ತೋರಿದ್ದಾರೆ.

Land Reform Act Amendment Ordinance
ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ

ರಾಜ್ಯಪಾಲರು ಅನುಮೋದನೆ ನೀಡುತ್ತಿದ್ದಂತೆ ರಾಜ್ಯ ಸರ್ಕಾರ ಸೋಮವಾರ ಸಂಜೆ ಭೂ ಸುಧಾರಣೆ ಕಾಯ್ದೆಯ 1921ರ ಸೆಕ್ಷನ್ 79 ಎ, ಬಿ, ಸಿ ಮತ್ತು 80ನ್ನು ಪೂರ್ವಾನ್ವಯವಾಗುವಂತೆ ತಿದ್ದಪಡಿ ತಂದಿರುವ ಸುಗ್ರೀವಾಜ್ಞೆಯನ್ನು ಗೆಜೆಟ್​​​ನಲ್ಲಿ ಪ್ರಕಟಿಸಿದೆ.

ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವುದಕ್ಕೆ ಪ್ರತಿ ಪಕ್ಷಗಳಿಂದ ತೀವ್ರವಾದ ವಿರೋಧ ವ್ಯಕ್ತವಾಗಿತ್ತು. ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದರೆ ರೈತರು ಕೃಷಿ ಭೂಮಿ ಕಳೆದುಕೊಳ್ಳಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ರಿಯಲ್ ಎಸ್ಟೇಟ್ ದಂಧೆಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ಉಳುವವನೆ ಭೂಮಿ ಒಡೆಯ ಘೋಷಣೆ ಬದಲು ಉಳ್ಳವನೆ ಭೂಮಿ ಒಡೆಯನಾಗುವ ಕಾಲ ಬರುತ್ತದೆ ಎಂದು ಟೀಕಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ರಾಜ್ಯ ಸರ್ಕಾರ ಈಗ ಪ್ರತಿರೋಧಕ್ಕೆ ತಲೆಕೆಡಿಸಿಕೊಳ್ಳದೇ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿದೆ. ಈ ಆದೇಶದ ಪ್ರಕಾರ ರಾಜ್ಯದಲ್ಲಿ ಕೃಷಿಕ ಕುಟುಂಬಕ್ಕೆ ಸೇರದವರೂ ಸಹ ಕೃಷಿ ಭೂಮಿ ಖರೀದಿಸಬಹುದಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.