ETV Bharat / state

ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅವರಿಗೆ ಕೊರೊನಾ ಪಾಸಿಟಿವ್ : ನಿಗದಿತ ಕಾರ್ಯಕ್ರಮ ರದ್ದು - ಕೊರೊನಾ ಪಾಸಿಟಿವ್

ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅವರಿಗೆ ಕೊರೊನಾ ದೃಢಪಟ್ಟಿದೆ.

ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋತ್
ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋತ್
author img

By ETV Bharat Karnataka Team

Published : Jan 9, 2024, 10:46 PM IST

ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಸದ್ಯ ಕ್ವಾರಂಟೈನ್​ನಲ್ಲಿರುವ ರಾಜ್ಯಪಾಲರ ಆರೋಗ್ಯ ಸ್ಥಿರವಾಗಿದೆ ಎಂದು ರಾಜಭವನದ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆಯಲ್ಲಿ ತಿಳಿಸಿದೆ

  • ಕೊರೊನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
    - ಮುಖ್ಯಮಂತ್ರಿ @siddaramaiah #Covid_19 pic.twitter.com/wcMmX1POgH

    — CM of Karnataka (@CMofKarnataka) January 9, 2024 " class="align-text-top noRightClick twitterSection" data=" ">

ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಹಾರೈಸಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕು: ಮೊದಲ ಪ್ರಕರಣ ಪತ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.