ETV Bharat / state

ಉಸ್ತುವಾರಿ ಮುಖ್ಯಮಂತ್ರಿ ಆಗಿ ಕರ್ತವ್ಯ ನಿರ್ವಹಿಸಿ: ಬಿಎಸ್​​ವೈಗೆ ಗೆಹ್ಲೋಟ್ ಸೂಚನೆ - Governor Thawar Chand Gehlot notice

ಯಡಿಯೂರಪ್ಪ ನೀಡಿದ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್, ಹೊಸ ಮುಖ್ಯಮಂತ್ರಿ ಬರುವವರೆಗೂ ಉಸ್ತುವಾರಿ ಮುಖ್ಯಮಂತ್ರಿ ಆಗಿ ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.

Thawar Chand Gehlot notice to BS Y
ಥಾವರ್ ಚಂದ್ ಗೆಹ್ಲೋಟ್ ಹಾಗು ಬಿ.ಎಸ್.ಯಡಿಯೂರಪ್ಪ
author img

By

Published : Jul 26, 2021, 2:07 PM IST

ಬೆಂಗಳೂರು: ನೂತನ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸುವವರೆಗೆ ಉಸ್ತುವಾರಿ ಮುಖ್ಯಮಂತ್ರಿ ಆಗಿ ಮುಂದುವರೆಯುವಂತೆ ಬಿ.ಎಸ್.ಯಡಿಯೂರಪ್ಪಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚನೆ ನೀಡಿದ್ದಾರೆ.

ರಾಜಭವನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ನೀಡಿದ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್, ಹೊಸ ಮುಖ್ಯಮಂತ್ರಿ ಬರುವವರೆಗೂ ಉಸ್ತುವಾರಿ ಮುಖ್ಯಮಂತ್ರಿ ಆಗಿ ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.

ರಾಜ್ಯದಲ್ಲಿ ನೆರೆಹಾವಳಿ ತಲೆದೂರಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು. ಇದೇ ವೇಳೆ 2 ವರ್ಷದ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ಸಾರ್ವಜನಿಕ ಜೀವನಕ್ಕೆ ಶುಭ ಕೋರಿ ಯಡಿಯೂರಪ್ಪ ಅವರನ್ನು ಬೀಳ್ಕೊಟ್ಟರು.

ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ: ರಾಜ್ಯಪಾಲರಿಗೆ ಹಸ್ತಾಂತರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.