ETV Bharat / state

ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್​ ತಾತ್ಕಾಲಿಕ ಮುಂದೂಡುವಂತೆ ಸೂಚನೆ - Transfer Counseling of Teacher

ಭಾರಿ ಮಳೆಯಿಂದಾಗಿ ಹಲವೆಡೆ ಪ್ರವಾಹ ಉಂಟಾಗಿರುವುದರಿಂದ ಶಿಕ್ಷಕರ ವರ್ಗಾವಣೆಯನ್ನ ತಾತ್ಕಾಲಿಕವಾಗಿ ಮುಂದೂಡುವಂತೆ ಸೂಚನೆ ನೀಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ
author img

By

Published : Aug 13, 2019, 9:56 PM IST

ಬೆಂಗಳೂರು: ರಾಜ್ಯದಾದ್ಯಂತ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಪ್ರವಾಹ ಉಂಟಾಗಿರುವುದರಿಂದ 2018-19 ನೇ ಸಾಲಿನ ಬೆಳಗಾವಿ ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರುಗಳ ಘಟಕ ಒಳಗಿನ ವರ್ಗಾವಣೆ ಕೌನ್ಸೆಲಿಂಗ್ ಮುಂದೂಡುವಂತೆ ಸೂಚಿಸಲಾಗಿದೆ.

Teacher
ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆ

ಶಿಕ್ಷಕರ ವರ್ಗಾವಣೆಯನ್ನ ಆಗಸ್ಟ್‌ 5 ರಿಂದ 8 ರವರೆಗೆ ಹಮ್ಮಿಕೊಳ್ಳಲಾಗಿತ್ತು.‌ ಆದರೆ ಈಗ ಪ್ರೌಢಶಾಲಾ ಸಹ ಶಿಕ್ಷಕರ ಘಟಕದೊಳಗಿನ ವರ್ಗಾವಣೆ ಕೌನ್ಸೆಲಿಂಗ್​ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.‌ ಮುಂದಿನ ವರ್ಗಾವಣೆ ಕೌನ್ಸೆಲಿಂಗ್​ ದಿನಾಂಕವನ್ನು ಇಲಾಖಾ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಈ ವಿಷಯವನ್ನು ವಿಭಾಗದ ಎಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಕಚೇರಿಯ ಸೂಚನೆ ಫಲಕದಲ್ಲಿ ಪ್ರಕಟಿಸುವಂತೆ ತಿಳಿಸಲಾಗಿದೆ.

Intro:ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ತಾತ್ಕಾಲಿಕ ಮುಂದೂಡುವಂತೆ ಸೂಚನೆ..

ಬೆಂಗಳೂರು: ಶಿಕ್ಷಕರ ವರ್ಗಾವಣೆಯನ್ನ ತಾತ್ಕಾಲಿಕವಾಗಿ ಮುಂದೂಡುವಂತೆ ಸೂಚನೆ ನೀಡಲಾಗಿದೆ.. ಹಲವೆಡೆ ಪ್ರವಾಹ ಉಂಟಾಗಿರುವುದರಿಂದ 2018-19 ನೇ ಸಾಲಿನ ಬೆಳಗಾವಿ ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹ
ಶಿಕ್ಷಕರುಗಳ ಘಟಕ ಒಳಗಿನ ವರ್ಗಾವಣೆ ಕೌನ್ಸಿಲಿಂಗ್ ಮುಂದೂಡುವಂತೆ ಸೂಚಿಸಲಾಗಿದೆ..

ಶಿಕ್ಷಕರ ವರ್ಗಾವಣೆ ಯನ್ನ ಆಗಸ್ಟ್‌ 5 ರಿಂದ 8 ರವರೆಗೆ ಹಮ್ಮಿಕೊಳ್ಳಲಾಗಿತ್ತು..‌ ಆದರೆ ಈಗ ಪ್ರೌಢಶಾಲಾ ಸಹ ಶಿಕ್ಷಕರ ಘಟಕದೊಳಗಿನ ವರ್ಗಾವಣೆ ಕೌನ್ಸಿಲಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ..‌ ಮುಂದಿನ ವರ್ಗಾವಣೆ ಕೌನ್ಸಿಲಿಂಗ್ ದಿನಾಂಕವನ್ನು ಇಲಾಖಾ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಅಂತ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಈ ವಿಷಯವನ್ನು ವಿಭಾಗದ ಎಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ
ಶಿಕ್ಷಣಾಧಿಕಾರಿಗಳು ತಮ್ಮ ಕಚೇರಿಯ ಸೂಚನೆ ಫಲಕದಲ್ಲಿ ಪ್ರಕಟಿಸುವಂತೆ ತಿಳಿಸಲಾಗಿದೆ..

KN_BNG_03_TEACHERS_COUNCILING_POSTPONED_SCRIPT_7201801Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.