ETV Bharat / state

ಅಧಿಕಾರಿಗಳು ಕಡ್ಡಾಯವಾಗಿ ಸಾರ್ವಜನಿಕರ ಅಹವಾಲು ಸ್ವೀಕರಿಸುವಂತೆ ಸುತ್ತೋಲೆ

ಪ್ರತಿ ದಿನ ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳು ಸಾರ್ವಜನಿಕರ ಅಹವಾಲನ್ನು ಕಡ್ಡಾಯವಾಗಿ ಸ್ವೀಕರಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

author img

By

Published : Dec 13, 2019, 1:02 PM IST

ಸಾರ್ವಜನಿಕ ಅಹವಾಲು ಸ್ವೀಕರಿಸುವಂತೆ ಸುತ್ತೋಲೆ,Government Circular to officers
ಸಾರ್ವಜನಿಕ ಅಹವಾಲು ಸ್ವೀಕರಿಸುವಂತೆ ಸುತ್ತೋಲೆ

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಸೇರಿದಂತೆ ಅಧಿಕಾರಿಗಳು ಕಡ್ಡಾಯವಾಗಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ಸಾರ್ವಜನಿಕ ಅಹವಾಲು ಸ್ವೀಕರಿಸುವಂತೆ ಸುತ್ತೋಲೆ,Government Circular to officers
ಸಾರ್ವಜನಿಕರ ಅಹವಾಲು ಸ್ವೀಕರಿಸುವಂತೆ ಸುತ್ತೋಲೆ

ಕೆಲವು ಇಲಾಖೆ ಅಧಿಕಾರಿಗಳು ಈ ವೇಳೆ ಸಭೆ ನಡೆಸುವ ಮೂಲಕ ಸಾರ್ವಜನಿಕರ ಭೇಟಿಗೆ ಅವಕಾಶ ನೀಡದಿರುವ ಬಗ್ಗೆ ಸಾಕಷ್ಟು ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ. ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಅಧಿಕಾರಿಗಳು ಯಾವುದೇ ಸಭೆ ನಡೆಸದಂತೆ ಖಡಕ್ ಸೂಚನೆ ನೀಡಲಾಗಿದೆ‌‌. ಅಧಿಕಾರಿಗಳು ಪ್ರತಿ ದಿನ ಮಧ್ಯಾಹ್ನದ ಸಮಯದಲ್ಲಿ ಯಾವುದೇ ಸಭೆ ನಡೆಸದೆ ಸಾರ್ವಜನಿಕರ ದೂರುಗಳನ್ನು ಆಲಿಸುವಂತೆ ಸೂಚಿಸಲಾಗಿದೆ.

ಅಲ್ಲದೆ ಶಾಸಕರು, ಪರಿಷತ್ ಸದಸ್ಯರು ಹಾಗೂ ಸಂಸದರು ದಿನದ ಯಾವುದೇ ಸಮಯದಲ್ಲಿ ಅಥವಾ ಸಭೆಯ ಮಧ್ಯೆಯೂ ಕ್ಷೇತ್ರದ ಅಭಿವೃದ್ಧಿ ಸಂಬಂಧ ಭೇಟಿಗೆ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Intro:Body:KN_BNG_01_OFFICERS_PUBLICHEARING_SCRIPT_7201951

ಅಧಿಕಾರಿಗಳು ಕಡ್ಡಾಯವಾಗಿ ಸಾರ್ವಜನಿಕರು ಅಹವಾಲು ಸ್ವೀಕರಿಸುವಂತೆ ಸುತ್ತೋಲೆ

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಸೇರಿದಂತೆ ಅಧಿಕಾರಿಗಳು ಕಡ್ಡಾಯವಾಗಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳು ಪ್ರತಿ ದಿನ ಮಧ್ಯಾಹ್ನ 3.30ರಿಂದ ಸಂಜೆ 5.30ರ ವರೆಗೆ ಸಾರ್ವಜನಿಕರ ಅಹವಾಲನ್ನು ಕಡ್ಡಾಯವಾಗಿ ಸ್ವೀಕರಿಸಬೇಕು ಎಂದು ನಿರ್ದೇಶನ ನೀಡಿದೆ.

ಕೆಲವು ಇಲಾಖೆ ಅಧಿಕಾರಿಗಳು ಈ ವೇಳೆ ಸಭೆ ನಡೆಸುವ ಮೂಲಕ ಸಾರ್ವಜನಿಕರ ಭೇಟಿಗೆ ಅವಕಾಶ ನೀಡದಿರುವ ಬಗ್ಗೆ ಸಾಕಷ್ಟು ಆರೋಪ ಬಂದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ. ಮಧ್ಯಾಹ್ನ 3.30 ರಿಂದ ಸಂಜೆ 5.30ರ ವರೆಗೆ ಅಧಿಕಾರಿಗಳು ಯಾವುದೇ ಸಭೆ ನಡೆಸದಂತೆ ಖಡಕ್ ಸೂಚನೆ ನೀಡಲಾಗಿದೆ‌‌. ಅಧಿಕಾರಿಗಳು ಪ್ರತಿ ದಿನ ಮಧ್ಯಾಹ್ನ ಸಮಯದಲ್ಲಿ ಯಾವುದೇ ಸಭೆ ನಡೆಸದೆ ಸಾರ್ವಜನಿಕರ ದೂರುಗಳನ್ನು ಆಲಿಸುವಂತೆ ಸೂಚಿಸಲಾಗಿದೆ.

ಅಲ್ಲದೆ ಶಾಸಕರು, ಪರಿಷತ್ ಸದಸ್ಯರು ಹಾಗೂ ಸಂಸದರು ದಿನದ ಯಾವುದೇ ಸಮಯದಲ್ಲಿ ಅಥವಾ ಸಭೆಯ ಮಧ್ಯೆಯೂ ಕ್ಷೇತ್ರದ ಅಭಿವೃದ್ಧಿ ಸಂಬಂಧ ಭೇಟಿಗೆ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.