ಬೆಂಗಳೂರು: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಜುಲೈ ತಿಂಗಳಲ್ಲಿ ಕೌನ್ಸಿಲಿಂಗ್ ನಡೆಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ಪಿಯು ಉಪನ್ಯಾಸಕರ ನೇಮಕಾತಿಗೆ ಗ್ರೀನ್ ಸಿಗ್ನಲ್: ಜುಲೈನಲ್ಲಿ ಕೌನ್ಸಿಲಿಂಗ್ - Green signal for the recruitment of PU lecturers
ಹಲವು ವರ್ಷಗಳಿಂದ ನೇಮಕಾತಿ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಜುಲೈ ತಿಂಗಳಲ್ಲಿ ಕೌನ್ಸಿಲಿಂಗ್ ನಡೆಸಲು ಶಿಕ್ಷಣ ಸಚಿವರು ಸೂಚನೆ ನೀಡಿದ್ದಾರೆ.
ಪಿಯು ಉಪನ್ಯಾಸಕರ ನೇಮಕಾತಿಗೆ ಗ್ರೀನ್ ಸಿಗ್ನಲ್
ಬೆಂಗಳೂರು: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಜುಲೈ ತಿಂಗಳಲ್ಲಿ ಕೌನ್ಸಿಲಿಂಗ್ ನಡೆಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.