ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ 91ನೇ ಜನ್ಮದಿನದ ಅಂಗವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ. ಟ್ವೀಟ್ ಮಾಡಿರುವ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ದೇವೇಗೌಡ ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು ಎಂದಿದ್ದಾರೆ.
-
ಭಾರತದ 11ನೇ ಪ್ರಧಾನಮಂತ್ರಿಗಳು, @JanataDal_S ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ @H_D_Devegowda ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು. 1/2 pic.twitter.com/hRdkTDQouA
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 18, 2023 " class="align-text-top noRightClick twitterSection" data="
">ಭಾರತದ 11ನೇ ಪ್ರಧಾನಮಂತ್ರಿಗಳು, @JanataDal_S ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ @H_D_Devegowda ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು. 1/2 pic.twitter.com/hRdkTDQouA
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 18, 2023ಭಾರತದ 11ನೇ ಪ್ರಧಾನಮಂತ್ರಿಗಳು, @JanataDal_S ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ @H_D_Devegowda ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು. 1/2 pic.twitter.com/hRdkTDQouA
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 18, 2023
"ನನ್ನ ಶಕ್ತಿ, ಪ್ರೇರಣೆ, ದಾರಿದೀಪ ಆಗಿರುವ ದೇವೇಗೌಡರು ಜೆಡಿಎಸ್ ಪಾಲಿನ ಮಹಾನ್ ಚೈತನ್ಯ. ದೇಶ ಮತ್ತು ಕನ್ನಡನಾಡಿಗೆ ಅವರ ಕೊಡುಗೆ ಅವಿಸ್ಮರಣೀಯ. ಅವರ ಅನುಭವ ಧಾರೆ ನಮಗೆಲ್ಲ ಅಮೃತಧಾರೆ. ಆ ಭಗವಂತ ಶ್ರೀಯುತರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ. ಅವರು ನಮ್ಮೆಲ್ಲರನ್ನು ಇನ್ನೂ ದೀರ್ಘಕಾಲ ಮುನ್ನಡೆಸಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ತಿಳಿಸಿದ್ದಾರೆ.
-
Greetings to our former PM Shri @H_D_Devegowda Ji on his birthday. His contribution towards our nation is noteworthy. Praying for his long and healthy life.
— Narendra Modi (@narendramodi) May 18, 2023 " class="align-text-top noRightClick twitterSection" data="
">Greetings to our former PM Shri @H_D_Devegowda Ji on his birthday. His contribution towards our nation is noteworthy. Praying for his long and healthy life.
— Narendra Modi (@narendramodi) May 18, 2023Greetings to our former PM Shri @H_D_Devegowda Ji on his birthday. His contribution towards our nation is noteworthy. Praying for his long and healthy life.
— Narendra Modi (@narendramodi) May 18, 2023
ಶುಭಕೋರಿದ ಪ್ರಧಾನಿ ಮೋದಿ: ''ನಮ್ಮ ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ನಮ್ಮ ದೇಶಕ್ಕೆ ಅವರ ಕೊಡುಗೆ ಗಮನಾರ್ಹವಾಗಿದೆ. ದೇವೇಗೌಡರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ'' ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ : ''ಮಾಜಿ ಪ್ರಧಾನಿ ಮತ್ತು ಜನತಾದಳದ ಹಿರಿಯ ನಾಯಕರಾದ ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಾನು ಅವರಿಗೆ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಬಯಸುತ್ತೇನೆ. ಕನ್ನಡಿಗರ ಮತ್ತು ನಮ್ಮ ನೆಲ, ಜಲ ಮತ್ತು ಭಾಷೆಯ ಹಿತವನ್ನು ಕಾಪಾಡಲು ಅವರು ನಮಗೆ ಮಾರ್ಗದರ್ಶನ ನೀಡಲಿ'' ಎಂದು ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
-
Best birthday wishes to former Prime Minister and senior leader of Janata Dal Shri @H_D_Devegowda.
— Siddaramaiah (@siddaramaiah) May 18, 2023 " class="align-text-top noRightClick twitterSection" data="
I wish him good health & happiness.
May he continue to guide us to protect the interests of Kannadigas and our land, water and language. pic.twitter.com/8JFsct1u3p
">Best birthday wishes to former Prime Minister and senior leader of Janata Dal Shri @H_D_Devegowda.
— Siddaramaiah (@siddaramaiah) May 18, 2023
I wish him good health & happiness.
May he continue to guide us to protect the interests of Kannadigas and our land, water and language. pic.twitter.com/8JFsct1u3pBest birthday wishes to former Prime Minister and senior leader of Janata Dal Shri @H_D_Devegowda.
— Siddaramaiah (@siddaramaiah) May 18, 2023
I wish him good health & happiness.
May he continue to guide us to protect the interests of Kannadigas and our land, water and language. pic.twitter.com/8JFsct1u3p
''ಮಾಜಿ ಪ್ರಧಾನಿಗಳು, ಹಿರಿಯ ನಾಯಕರಾದ ಎಚ್.ಡಿ. ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಅವರು ಇಟ್ಟ ಹೆಜ್ಜೆಗಳು ನಮ್ಮಂಥ ನಾಯಕರಿಗೆ ಪ್ರೇರಕ ಶಕ್ತಿಯಾಗಿದೆ. ದೇವರು ಅವರಿಗೆ ಆಯುರಾರೋಗ್ಯ ಪ್ರಾಪ್ತಿ ಮಾಡಲಿ ಎಂದು ಪ್ರಾರ್ಥಿಸುತ್ತೇನೆ'' ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಶುಭಾಶಯ ತಿಳಿಸಿದ್ದಾರೆ.
ಸ್ಟಾಲಿನ್ ಶುಭಾಶಯ: ''ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠರಾದ ಹೆಚ್.ಡಿ ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ದೇವೇಗೌಡ ಅವರು ಯಾವಾಗಲೂ ಸಂತೋಷದಿಂದ ಮತ್ತು ಆರೋಗ್ಯವಾಗಿರಲಿ'' ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಶುಭಕೋರಿದ್ದಾರೆ.
-
Birthday greetings to Former Prime Minister and @JanataDal_S President Thiru. @H_D_Devegowda avaru.
— M.K.Stalin (@mkstalin) May 18, 2023 " class="align-text-top noRightClick twitterSection" data="
May he always remain happy and healthy.
">Birthday greetings to Former Prime Minister and @JanataDal_S President Thiru. @H_D_Devegowda avaru.
— M.K.Stalin (@mkstalin) May 18, 2023
May he always remain happy and healthy.Birthday greetings to Former Prime Minister and @JanataDal_S President Thiru. @H_D_Devegowda avaru.
— M.K.Stalin (@mkstalin) May 18, 2023
May he always remain happy and healthy.
ಯಡಿಯೂರಪ್ಪ ಟ್ವೀಟ್ : ''ಮುತ್ಸದ್ಧಿ ಹಿರಿಯ ರಾಜಕಾರಣಿಗಳು, ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
''ಹಿರಿಯ ಮುತ್ಸದ್ಧಿ ನಾಯಕರು, ಮಾಜಿ ಪ್ರಧಾನ ಮಂತ್ರಿ ಶ್ರೀ ಹೆಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿಯೆಂದು ಪ್ರಾರ್ಥಿಸುತ್ತೇನೆ'' ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಾಶಯ ತಿಳಿಸಿದ್ದಾರೆ.
ಇದನ್ನೂ ಓದಿ : 'ಏಳು-ಬೀಳು ಸಾಮಾನ್ಯ, ಚುನಾವಣೆಗಳನ್ನು ಸಂಘರ್ಷವೆಂದು ತಿಳಿದು ಹೋರಾಡೋಣ'