ಬೆಂಗಳೂರು: ಕರ್ನಾಟಕ ಗೋ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕವನ್ನು ಪರಾಮರ್ಶಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಟ್ವೀಟ್‌ನಲ್ಲಿರುವ ಅಂಶಗಳು:
ಸರ್ಕಾರ ಗೋಹತ್ಯೆ ನಿಷೇಧಿಸುವ ವಿಧೇಯಕವನ್ನು ರೂಪಿಸಿದೆ. ಆದರೆ, ಗೋಹತ್ಯೆ ನಿಷೇಧದ ಜೊತೆಗೆ ಗೋಮಾತೆಯನ್ನು ರಕ್ಷಿಸುವ, ಗೋಮಾತೆಯನ್ನೇ ನಂಬಿದ ರೈತರನ್ನು ರಕ್ಷಿಸುವ ಕಾನೂನಾಗಿಯೂ ಇವತ್ತಿನ ಈ ಕಾಯ್ದೆ ವರ್ತಿಸಬೇಕು ಎಂಬುದು ರೈತರ ಪ್ರತಿನಿಧಿಯಾದ ಜೆಡಿಎಸ್‌ನ ಒತ್ತಾಯ. ಈ ವಿಚಾರವಾಗಿ ಯಾರದ್ದೂ ತಕರಾರು ಇಲ್ಲ ಎಂದು ನಾವು ಭಾವಿಸುತ್ತೇವೆ.
-
ಸರ್ಕಾರ ಗೋಹತ್ಯೆ ನಿಷೇಧಿಸುವ ಕಾಯ್ದೆಯನ್ನು ರೂಪಿಸಿದೆ. ಆದರೆ, ಗೋಹತ್ಯೆ ನಿಷೇಧದ ಜೊತೆಗೆ ಗೋಮಾತೆಯನ್ನು ರಕ್ಷಿಸುವ, ಗೋಮಾತೆಯನ್ನೇ ನಂಬಿದ ರೈತರನ್ನು ರಕ್ಷಿಸುವ ಕಾನೂನಾಗಿಯೂ ಇವತ್ತಿನ ಈ ಕಾಯ್ದೆ ವರ್ತಿಸಬೇಕು ಎಂಬುದು ರೈತರ ಪ್ರತಿನಿಧಿಯಾದ ಜೆಡಿಎಸ್‌ನ ಒತ್ತಾಯ. ಈ ವಿಚಾರವಾಗಿ ಯಾರದ್ದೂ ತಕರಾರು ಇಲ್ಲ ಎಂದು ನಾವು ಭಾವಿಸುತ್ತೇವೆ. 3/14
— H D Kumaraswamy (@hd_kumaraswamy) December 10, 2020 " class="align-text-top noRightClick twitterSection" data="
">ಸರ್ಕಾರ ಗೋಹತ್ಯೆ ನಿಷೇಧಿಸುವ ಕಾಯ್ದೆಯನ್ನು ರೂಪಿಸಿದೆ. ಆದರೆ, ಗೋಹತ್ಯೆ ನಿಷೇಧದ ಜೊತೆಗೆ ಗೋಮಾತೆಯನ್ನು ರಕ್ಷಿಸುವ, ಗೋಮಾತೆಯನ್ನೇ ನಂಬಿದ ರೈತರನ್ನು ರಕ್ಷಿಸುವ ಕಾನೂನಾಗಿಯೂ ಇವತ್ತಿನ ಈ ಕಾಯ್ದೆ ವರ್ತಿಸಬೇಕು ಎಂಬುದು ರೈತರ ಪ್ರತಿನಿಧಿಯಾದ ಜೆಡಿಎಸ್‌ನ ಒತ್ತಾಯ. ಈ ವಿಚಾರವಾಗಿ ಯಾರದ್ದೂ ತಕರಾರು ಇಲ್ಲ ಎಂದು ನಾವು ಭಾವಿಸುತ್ತೇವೆ. 3/14
— H D Kumaraswamy (@hd_kumaraswamy) December 10, 2020ಸರ್ಕಾರ ಗೋಹತ್ಯೆ ನಿಷೇಧಿಸುವ ಕಾಯ್ದೆಯನ್ನು ರೂಪಿಸಿದೆ. ಆದರೆ, ಗೋಹತ್ಯೆ ನಿಷೇಧದ ಜೊತೆಗೆ ಗೋಮಾತೆಯನ್ನು ರಕ್ಷಿಸುವ, ಗೋಮಾತೆಯನ್ನೇ ನಂಬಿದ ರೈತರನ್ನು ರಕ್ಷಿಸುವ ಕಾನೂನಾಗಿಯೂ ಇವತ್ತಿನ ಈ ಕಾಯ್ದೆ ವರ್ತಿಸಬೇಕು ಎಂಬುದು ರೈತರ ಪ್ರತಿನಿಧಿಯಾದ ಜೆಡಿಎಸ್‌ನ ಒತ್ತಾಯ. ಈ ವಿಚಾರವಾಗಿ ಯಾರದ್ದೂ ತಕರಾರು ಇಲ್ಲ ಎಂದು ನಾವು ಭಾವಿಸುತ್ತೇವೆ. 3/14
— H D Kumaraswamy (@hd_kumaraswamy) December 10, 2020
ನಾವೆಲ್ಲರೂ ಹಸುಗಳನ್ನು ಪೂಜಿಸುತ್ತೇವೆ. ಆದರೆ, ರೈತ ಮಾತ್ರ ಅದನ್ನು ಪೋಷಿಸುವ ಹೊಣೆ ಹೊತ್ತಿದ್ದಾನೆ. ಅದರ ಮೇಲೆಯೇ ಅವನ ಜೀವನ ನಿರ್ವಹಣೆಯೂ ಅವಲಂಬಿತವಾಗಿದೆ. ಗೋವಿನ ಪೋಷಣೆ ಎಂಬುದೇ ಆರ್ಥಿಕ ಹೊರೆಗೆ ಕಾರಣವಾದರೆ, ಆತನ ನೆರವಿಗೆ ನಿಲ್ಲುವವರು ಯಾರು? ಇದು ಸಾಮಾನ್ಯ ರೈತನಿಗೆ ಇರುವ ಪ್ರಶ್ನೆ. ಸರ್ಕಾರ ಇದಕ್ಕೆ ಪರಿಹಾರ ಹುಡುಕಬೇಕು.
-
ನಾವೆಲ್ಲರೂ ಹಸುಗಳನ್ನು ಪೂಜಿಸುತ್ತೇವೆ. ಆದರೆ, ರೈತ ಮಾತ್ರ ಅದನ್ನು ಪೋಷಿಸುವ ಹೊಣೆ ಹೊತ್ತಿದ್ದಾನೆ. ಮತ್ತು, ಅದರ ಮೇಲೆಯೇ ಅವನ ಜೀವನ ನಿರ್ವಹಣೆಯೂ ಅವಲಂಬಿತವಾಗಿದೆ. ಗೋವಿನ ಪೋಷಣೆ ಎಂಬುದೇ ಆರ್ಥಿಕ ಹೊರೆಗೆ ಕಾರಣವಾದರೆ, ಆತನ ನೆರವಿಗೆ ನಿಲ್ಲುವವರು ಯಾರು? ಇದು ಸಾಮಾನ್ಯ ರೈತನಿಗೆ ಇರುವ ಪ್ರಶ್ನೆ. ಸರ್ಕಾರ ಇದಕ್ಕೆ ಪರಿಹಾರ ಹುಡುಕಬೇಕು. 4/14
— H D Kumaraswamy (@hd_kumaraswamy) December 10, 2020 " class="align-text-top noRightClick twitterSection" data="
">ನಾವೆಲ್ಲರೂ ಹಸುಗಳನ್ನು ಪೂಜಿಸುತ್ತೇವೆ. ಆದರೆ, ರೈತ ಮಾತ್ರ ಅದನ್ನು ಪೋಷಿಸುವ ಹೊಣೆ ಹೊತ್ತಿದ್ದಾನೆ. ಮತ್ತು, ಅದರ ಮೇಲೆಯೇ ಅವನ ಜೀವನ ನಿರ್ವಹಣೆಯೂ ಅವಲಂಬಿತವಾಗಿದೆ. ಗೋವಿನ ಪೋಷಣೆ ಎಂಬುದೇ ಆರ್ಥಿಕ ಹೊರೆಗೆ ಕಾರಣವಾದರೆ, ಆತನ ನೆರವಿಗೆ ನಿಲ್ಲುವವರು ಯಾರು? ಇದು ಸಾಮಾನ್ಯ ರೈತನಿಗೆ ಇರುವ ಪ್ರಶ್ನೆ. ಸರ್ಕಾರ ಇದಕ್ಕೆ ಪರಿಹಾರ ಹುಡುಕಬೇಕು. 4/14
— H D Kumaraswamy (@hd_kumaraswamy) December 10, 2020ನಾವೆಲ್ಲರೂ ಹಸುಗಳನ್ನು ಪೂಜಿಸುತ್ತೇವೆ. ಆದರೆ, ರೈತ ಮಾತ್ರ ಅದನ್ನು ಪೋಷಿಸುವ ಹೊಣೆ ಹೊತ್ತಿದ್ದಾನೆ. ಮತ್ತು, ಅದರ ಮೇಲೆಯೇ ಅವನ ಜೀವನ ನಿರ್ವಹಣೆಯೂ ಅವಲಂಬಿತವಾಗಿದೆ. ಗೋವಿನ ಪೋಷಣೆ ಎಂಬುದೇ ಆರ್ಥಿಕ ಹೊರೆಗೆ ಕಾರಣವಾದರೆ, ಆತನ ನೆರವಿಗೆ ನಿಲ್ಲುವವರು ಯಾರು? ಇದು ಸಾಮಾನ್ಯ ರೈತನಿಗೆ ಇರುವ ಪ್ರಶ್ನೆ. ಸರ್ಕಾರ ಇದಕ್ಕೆ ಪರಿಹಾರ ಹುಡುಕಬೇಕು. 4/14
— H D Kumaraswamy (@hd_kumaraswamy) December 10, 2020
ರೈತ ತಾನು ಪೂಜಿಸುವ, ಪೋಷಿಸುವ, ಜೀವನಾಧಾರವನ್ನಾಗಿ ನಂಬಿರುವ ಗೋವು ಈ ಕಾಯ್ದೆ ಮೂಲಕ ಆತನಿಗೆ ಹೇಗೆ ಹೊರೆಯಾಗುತ್ತದೆ? ತಾನು ಸಾಕಿದ ಹಸು ಗಂಡು ಕರು ಹಾಕಿದಾಗ, ಹಸುವಿಗೆ ವಯಸ್ಸಾದಾಗ, ಕಾಯಿಲೆ ಬಿದ್ದಾಗ ಅದರ ನಿರ್ವಹಣೆ ಕಷ್ಟ. ಈಗಾಗಲೇ ಸಂಕಷ್ಟದಲ್ಲಿರುವ ರೈತನಿಗೆ ಈ ಹೊರೆ ಜೀವನ್ಮರಣದ ಪ್ರಶ್ನೆಯಾಗಲೂಬಹುದು ಎಂಬುದನ್ನು ಸರ್ಕಾರ ಮರೆತಂತಿದೆ.
-
ರೈತ ತಾನು ಪೂಜಿಸುವ, ಪೋಷಿಸುವ, ಜೀವನಾಧಾರವನ್ನಾಗಿ ನಂಬಿರುವ ಗೋವು ಈ ಕಾಯ್ದೆ ಮೂಲಕ ಆತನಿಗೆ ಹೇಗೆ ಹೊರೆಯಾಗುತ್ತದೆ? ತಾನು ಸಾಕಿದ ಹಸು ಗಂಡು ಕರು ಹಾಕಿದಾಗ, ಹಸುವಿಗೆ ವಯಸ್ಸಾದಾಗ, ಕಾಯಿಲೆ ಬಿದ್ದಾಗ ಅದರ ನಿರ್ವಹಣೆ ಕಷ್ಟ. ಈಗಾಗಲೇ ಸಂಕಷ್ಟದಲ್ಲಿರುವ ರೈತನಿಗೆ ಈ ಹೊರೆ ಜೀವನ್ಮರಣದ ಪ್ರಶ್ನೆಯಾಗಲೂಬಹುದು ಎಂಬುದನ್ನು ಸರ್ಕಾರ ಮರೆತಂತಿದೆ. 5/14
— H D Kumaraswamy (@hd_kumaraswamy) December 10, 2020 " class="align-text-top noRightClick twitterSection" data="
">ರೈತ ತಾನು ಪೂಜಿಸುವ, ಪೋಷಿಸುವ, ಜೀವನಾಧಾರವನ್ನಾಗಿ ನಂಬಿರುವ ಗೋವು ಈ ಕಾಯ್ದೆ ಮೂಲಕ ಆತನಿಗೆ ಹೇಗೆ ಹೊರೆಯಾಗುತ್ತದೆ? ತಾನು ಸಾಕಿದ ಹಸು ಗಂಡು ಕರು ಹಾಕಿದಾಗ, ಹಸುವಿಗೆ ವಯಸ್ಸಾದಾಗ, ಕಾಯಿಲೆ ಬಿದ್ದಾಗ ಅದರ ನಿರ್ವಹಣೆ ಕಷ್ಟ. ಈಗಾಗಲೇ ಸಂಕಷ್ಟದಲ್ಲಿರುವ ರೈತನಿಗೆ ಈ ಹೊರೆ ಜೀವನ್ಮರಣದ ಪ್ರಶ್ನೆಯಾಗಲೂಬಹುದು ಎಂಬುದನ್ನು ಸರ್ಕಾರ ಮರೆತಂತಿದೆ. 5/14
— H D Kumaraswamy (@hd_kumaraswamy) December 10, 2020ರೈತ ತಾನು ಪೂಜಿಸುವ, ಪೋಷಿಸುವ, ಜೀವನಾಧಾರವನ್ನಾಗಿ ನಂಬಿರುವ ಗೋವು ಈ ಕಾಯ್ದೆ ಮೂಲಕ ಆತನಿಗೆ ಹೇಗೆ ಹೊರೆಯಾಗುತ್ತದೆ? ತಾನು ಸಾಕಿದ ಹಸು ಗಂಡು ಕರು ಹಾಕಿದಾಗ, ಹಸುವಿಗೆ ವಯಸ್ಸಾದಾಗ, ಕಾಯಿಲೆ ಬಿದ್ದಾಗ ಅದರ ನಿರ್ವಹಣೆ ಕಷ್ಟ. ಈಗಾಗಲೇ ಸಂಕಷ್ಟದಲ್ಲಿರುವ ರೈತನಿಗೆ ಈ ಹೊರೆ ಜೀವನ್ಮರಣದ ಪ್ರಶ್ನೆಯಾಗಲೂಬಹುದು ಎಂಬುದನ್ನು ಸರ್ಕಾರ ಮರೆತಂತಿದೆ. 5/14
— H D Kumaraswamy (@hd_kumaraswamy) December 10, 2020
ರೈತರು ಈಗ ಹಾಲು ಉತ್ಪಾದನೆಗಾಗಿ ಪೋಷಿಸುತ್ತಿರುವ ಹಸುಗಳ ಗಂಡು ಕರುಗಳನ್ನು ಸಾಕುವುದು ಆರ್ಥಿಕವಾಗಿ ಹೊರೆ. ಅದು ಬೆಳೆದರೂ ಕೃಷಿ ಕಾರ್ಯಗಳಿಗೆ ಬಳಕೆಗೆ ಯೋಗ್ಯವಲ್ಲ. ಹೀಗಾದಾಗ ಹೈನುಗಾರಿಕೆಗೆ ಹೊಡೆತ ಬೀಳುತ್ತದೆ. ಕ್ರಮೇಣ ರೈತರು ಹೈನುಗಾರಿಕೆಯಿಂದಲೇ ವಿಮುಖವಾಗಬಹುದು. ಅದು ಮತ್ತೊಂದು ಸಮಸ್ಯೆಗೆ ಕಾರಣವಾಗಬಹುದು ಎಂಬುದನ್ನು ಗಮನಿಸಲೇಬೇಕು.
-
ರೈತರು ಈಗ ಹಾಲು ಉತ್ಪಾದನೆಗಾಗಿ ಪೋಷಿಸುತ್ತಿರುವ ಹಸುಗಳ ಗಂಡು ಕರುಗಳನ್ನು ಸಾಕುವುದು ಆರ್ಥಿಕವಾಗಿ ಹೊರೆ. ಅದು ಬೆಳೆದರೂ ಕೃಷಿ ಕಾರ್ಯಗಳಿಗೆ ಬಳಕೆಗೆ ಯೋಗ್ಯವಲ್ಲ. ಹೀಗಾದಾಗ ಹೈನುಗಾರಿಕೆಗೆ ಹೊಡೆತ ಬೀಳುತ್ತದೆ. ಕ್ರಮೇಣ ರೈತರು ಹೈನುಗಾರಿಕೆಯಿಂದಲೇ ವಿಮುಖವಾಗಬಹುದು. ಅದು ಮತ್ತೊಂದು ಸಮಸ್ಯೆಗೆ ಕಾರಣವಾಗಬಹುದು ಎಂಬುದನ್ನು ಗಮನಿಸಲೇಬೇಕು. 6/14
— H D Kumaraswamy (@hd_kumaraswamy) December 10, 2020 " class="align-text-top noRightClick twitterSection" data="
">ರೈತರು ಈಗ ಹಾಲು ಉತ್ಪಾದನೆಗಾಗಿ ಪೋಷಿಸುತ್ತಿರುವ ಹಸುಗಳ ಗಂಡು ಕರುಗಳನ್ನು ಸಾಕುವುದು ಆರ್ಥಿಕವಾಗಿ ಹೊರೆ. ಅದು ಬೆಳೆದರೂ ಕೃಷಿ ಕಾರ್ಯಗಳಿಗೆ ಬಳಕೆಗೆ ಯೋಗ್ಯವಲ್ಲ. ಹೀಗಾದಾಗ ಹೈನುಗಾರಿಕೆಗೆ ಹೊಡೆತ ಬೀಳುತ್ತದೆ. ಕ್ರಮೇಣ ರೈತರು ಹೈನುಗಾರಿಕೆಯಿಂದಲೇ ವಿಮುಖವಾಗಬಹುದು. ಅದು ಮತ್ತೊಂದು ಸಮಸ್ಯೆಗೆ ಕಾರಣವಾಗಬಹುದು ಎಂಬುದನ್ನು ಗಮನಿಸಲೇಬೇಕು. 6/14
— H D Kumaraswamy (@hd_kumaraswamy) December 10, 2020ರೈತರು ಈಗ ಹಾಲು ಉತ್ಪಾದನೆಗಾಗಿ ಪೋಷಿಸುತ್ತಿರುವ ಹಸುಗಳ ಗಂಡು ಕರುಗಳನ್ನು ಸಾಕುವುದು ಆರ್ಥಿಕವಾಗಿ ಹೊರೆ. ಅದು ಬೆಳೆದರೂ ಕೃಷಿ ಕಾರ್ಯಗಳಿಗೆ ಬಳಕೆಗೆ ಯೋಗ್ಯವಲ್ಲ. ಹೀಗಾದಾಗ ಹೈನುಗಾರಿಕೆಗೆ ಹೊಡೆತ ಬೀಳುತ್ತದೆ. ಕ್ರಮೇಣ ರೈತರು ಹೈನುಗಾರಿಕೆಯಿಂದಲೇ ವಿಮುಖವಾಗಬಹುದು. ಅದು ಮತ್ತೊಂದು ಸಮಸ್ಯೆಗೆ ಕಾರಣವಾಗಬಹುದು ಎಂಬುದನ್ನು ಗಮನಿಸಲೇಬೇಕು. 6/14
— H D Kumaraswamy (@hd_kumaraswamy) December 10, 2020
ಸದ್ಯ ಸರ್ಕಾರ ತಂದಿರುವ ಕಾಯ್ದೆಯು ರೈತರು ಗಂಡು ಕರುಗಳನ್ನು, ವಯಸ್ಸಾದ ರಾಸುಗಳನ್ನು, ರೋಗಕ್ಕೀಡಾದ ಹಸುಗಳನ್ನು ಪೋಷಿಸಲೇಬೇಕಾದ ಷರತ್ತಿಗೆ ದೂಡುತ್ತದೆ. ಪ್ರಾಯೋಗಿಕವಲ್ಲದ ಷರತ್ತುಗಳ ಮೂಲಕ ಸರ್ಕಾರ ರೈತರ ಮೇಲೆ ಹೆಚ್ಚಿನ ಒತ್ತಡ ಹೇರಲು ಪ್ರಯತ್ನಿಸಿದರೆ, ರೈತರು ಹೈನುಗಾರಿಕೆಯಿಂದ ದೂರ ಸರಿಯಬಹುದು. ಆಗ ಹಾಲು ಉತ್ಪಾದನೆಗೆ ಹೊಡೆತ ಬೀಳಲಿದೆ.
-
ಸದ್ಯ ಸರ್ಕಾರ ತಂದಿರುವ ಕಾಯ್ದೆಯು ರೈತರು ಗಂಡು ಕರುಗಳನ್ನು, ವಯಸ್ಸಾದ ರಾಸುಗಳನ್ನು, ರೋಗಕ್ಕೀಡಾದ ಹಸುಗಳನ್ನು ಪೋಷಿಸಲೇಬೇಕಾದ ಷರತ್ತಿಗೆ ದೂಡುತ್ತದೆ. ಪ್ರಾಯೋಗಿಕವಲ್ಲದ ಷರತ್ತುಗಳ ಮೂಲಕ ಸರ್ಕಾರ ರೈತರ ಮೇಲೆ ಹೆಚ್ಚಿನ ಒತ್ತಡ ಹೇರಲು ಪ್ರಯತ್ನಿಸಿದರೆ, ರೈತರು ಹೈನುಗಾರಿಕೆಯಿಂದ ದೂರ ಸರಿಯಬಹುದು. ಆಗ ಹಾಲು ಉತ್ಪಾದನೆಗೆ ಹೊಡೆತ ಬೀಳಲಿದೆ.7/14
— H D Kumaraswamy (@hd_kumaraswamy) December 10, 2020 " class="align-text-top noRightClick twitterSection" data="
">ಸದ್ಯ ಸರ್ಕಾರ ತಂದಿರುವ ಕಾಯ್ದೆಯು ರೈತರು ಗಂಡು ಕರುಗಳನ್ನು, ವಯಸ್ಸಾದ ರಾಸುಗಳನ್ನು, ರೋಗಕ್ಕೀಡಾದ ಹಸುಗಳನ್ನು ಪೋಷಿಸಲೇಬೇಕಾದ ಷರತ್ತಿಗೆ ದೂಡುತ್ತದೆ. ಪ್ರಾಯೋಗಿಕವಲ್ಲದ ಷರತ್ತುಗಳ ಮೂಲಕ ಸರ್ಕಾರ ರೈತರ ಮೇಲೆ ಹೆಚ್ಚಿನ ಒತ್ತಡ ಹೇರಲು ಪ್ರಯತ್ನಿಸಿದರೆ, ರೈತರು ಹೈನುಗಾರಿಕೆಯಿಂದ ದೂರ ಸರಿಯಬಹುದು. ಆಗ ಹಾಲು ಉತ್ಪಾದನೆಗೆ ಹೊಡೆತ ಬೀಳಲಿದೆ.7/14
— H D Kumaraswamy (@hd_kumaraswamy) December 10, 2020ಸದ್ಯ ಸರ್ಕಾರ ತಂದಿರುವ ಕಾಯ್ದೆಯು ರೈತರು ಗಂಡು ಕರುಗಳನ್ನು, ವಯಸ್ಸಾದ ರಾಸುಗಳನ್ನು, ರೋಗಕ್ಕೀಡಾದ ಹಸುಗಳನ್ನು ಪೋಷಿಸಲೇಬೇಕಾದ ಷರತ್ತಿಗೆ ದೂಡುತ್ತದೆ. ಪ್ರಾಯೋಗಿಕವಲ್ಲದ ಷರತ್ತುಗಳ ಮೂಲಕ ಸರ್ಕಾರ ರೈತರ ಮೇಲೆ ಹೆಚ್ಚಿನ ಒತ್ತಡ ಹೇರಲು ಪ್ರಯತ್ನಿಸಿದರೆ, ರೈತರು ಹೈನುಗಾರಿಕೆಯಿಂದ ದೂರ ಸರಿಯಬಹುದು. ಆಗ ಹಾಲು ಉತ್ಪಾದನೆಗೆ ಹೊಡೆತ ಬೀಳಲಿದೆ.7/14
— H D Kumaraswamy (@hd_kumaraswamy) December 10, 2020
ಜಾನುವಾರುಗಳನ್ನು ಸೂಕ್ತ ಪ್ರಾಧಿಕಾರದ ಪರವಾನಗಿ ಪಡೆದು ವಧೆ ಮಾಡಬಹುದು. ಇದಕ್ಕೆ ಪಶು ವೈದ್ಯಾಧಿಕಾರಿಯ ಪ್ರಮಾಣ ಪತ್ರ ಬೇಕು ಎಂದು ಹೇಳಲಾಗಿದೆ. ಚಿಕಿತ್ಸೆಗೇ ಈಗ ಪಶುವೈದ್ಯರ ಲಭ್ಯತೆ ಇಲ್ಲ. ಇನ್ನು ಪ್ರಮಾಣ ಪತ್ರಕ್ಕೆ ಲಭ್ಯರಾಗುವರೇ? ಪ್ರಮಾಣ ಪತ್ರ, ಅನುಮತಿ ಪಡೆಯುವ ಪ್ರಕ್ರಿಯೆ ದಂಧೆಯ ರೂಪ ತಾಳದೇ? ರೈತರ ಶೋಷಣೆ ನಡೆಯುವುದಿಲ್ಲವೇ?
-
ಜಾನುವಾರುಗಳನ್ನು ಸೂಕ್ತ ಪ್ರಾಧಿಕಾರದ ಪರವಾನಗಿ ಪಡೆದು ವಧೆ ಮಾಡಬಹುದು. ಇದಕ್ಕೆ ಪಶು ವೈದ್ಯಾಧಿಕಾರಿಯ ಪ್ರಮಾಣ ಪತ್ರ ಬೇಕು ಎಂದು ಹೇಳಲಾಗಿದೆ. ಚಿಕಿತ್ಸೆಗೇ ಈಗ ಪಶುವೈದ್ಯರ ಲಭ್ಯತೆ ಇಲ್ಲ. ಇನ್ನು ಪ್ರಮಾಣ ಪತ್ರಕ್ಕೆ ಲಭ್ಯರಾಗುವರೇ? ಪ್ರಮಾಣ ಪತ್ರ, ಅನುಮತಿ ಪಡೆಯುವ ಪ್ರಕ್ರಿಯೆ ದಂಧೆಯ ರೂಪ ತಾಳದೇ? ರೈತರ ಶೋಷಣೆ ನಡೆಯುವುದಿಲ್ಲವೇ?8/14
— H D Kumaraswamy (@hd_kumaraswamy) December 10, 2020 " class="align-text-top noRightClick twitterSection" data="
">ಜಾನುವಾರುಗಳನ್ನು ಸೂಕ್ತ ಪ್ರಾಧಿಕಾರದ ಪರವಾನಗಿ ಪಡೆದು ವಧೆ ಮಾಡಬಹುದು. ಇದಕ್ಕೆ ಪಶು ವೈದ್ಯಾಧಿಕಾರಿಯ ಪ್ರಮಾಣ ಪತ್ರ ಬೇಕು ಎಂದು ಹೇಳಲಾಗಿದೆ. ಚಿಕಿತ್ಸೆಗೇ ಈಗ ಪಶುವೈದ್ಯರ ಲಭ್ಯತೆ ಇಲ್ಲ. ಇನ್ನು ಪ್ರಮಾಣ ಪತ್ರಕ್ಕೆ ಲಭ್ಯರಾಗುವರೇ? ಪ್ರಮಾಣ ಪತ್ರ, ಅನುಮತಿ ಪಡೆಯುವ ಪ್ರಕ್ರಿಯೆ ದಂಧೆಯ ರೂಪ ತಾಳದೇ? ರೈತರ ಶೋಷಣೆ ನಡೆಯುವುದಿಲ್ಲವೇ?8/14
— H D Kumaraswamy (@hd_kumaraswamy) December 10, 2020ಜಾನುವಾರುಗಳನ್ನು ಸೂಕ್ತ ಪ್ರಾಧಿಕಾರದ ಪರವಾನಗಿ ಪಡೆದು ವಧೆ ಮಾಡಬಹುದು. ಇದಕ್ಕೆ ಪಶು ವೈದ್ಯಾಧಿಕಾರಿಯ ಪ್ರಮಾಣ ಪತ್ರ ಬೇಕು ಎಂದು ಹೇಳಲಾಗಿದೆ. ಚಿಕಿತ್ಸೆಗೇ ಈಗ ಪಶುವೈದ್ಯರ ಲಭ್ಯತೆ ಇಲ್ಲ. ಇನ್ನು ಪ್ರಮಾಣ ಪತ್ರಕ್ಕೆ ಲಭ್ಯರಾಗುವರೇ? ಪ್ರಮಾಣ ಪತ್ರ, ಅನುಮತಿ ಪಡೆಯುವ ಪ್ರಕ್ರಿಯೆ ದಂಧೆಯ ರೂಪ ತಾಳದೇ? ರೈತರ ಶೋಷಣೆ ನಡೆಯುವುದಿಲ್ಲವೇ?8/14
— H D Kumaraswamy (@hd_kumaraswamy) December 10, 2020
ಪೊಲೀಸರು, ಅಧಿಕಾರಿಗಳಿಗೆ ರೈತರ ಡೈರಿ ಪರಿಶೀಲನೆಯ ಅವಕಾಶ ನೀಡಲಾಗಿದೆ. ಇದರಿಂದ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುವ ಸಾಧ್ಯತೆಗಳು ಸೃಷ್ಟಿಯಾಗುವ ಆತಂಕವಿದೆ. ರೈತರಲ್ಲಿ ಭಯದ ವಾತಾವರಣವೂ ಮೂಡುತ್ತದೆ. ಈ ನಿಯಮವನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಇದು ಹಳ್ಳಿಗಳ ಸೌಹಾರ್ದ ವಾತಾವರಣವನ್ನೇ ಹಾಳುಮಾಡಬಹುದಲ್ಲವೇ?
-
ಪೊಲೀಸರು, ಅಧಿಕಾರಿಗಳಿಗೆ ರೈತರ ಡೈರಿ ಪರಿಶೀಲನೆಯ ಅವಕಾಶ ನೀಡಲಾಗಿದೆ. ಇದರಿಂದ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುವ ಸಾಧ್ಯತೆಗಳು ಸೃಷ್ಟಿಯಾಗುವ ಆತಂಕವಿದೆ. ರೈತರಲ್ಲಿ ಭಯದ ವಾತಾವರಣವೂ ಮೂಡುತ್ತದೆ. ಈ ನಿಯಮವನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಇದು ಹಳ್ಳಿಗಳ ಸೌಹಾರ್ದ ವಾತಾವರಣವನ್ನೇ ಹಾಳುಮಾಡಬಹುದಲ್ಲವೇ?9/14
— H D Kumaraswamy (@hd_kumaraswamy) December 10, 2020 " class="align-text-top noRightClick twitterSection" data="
">ಪೊಲೀಸರು, ಅಧಿಕಾರಿಗಳಿಗೆ ರೈತರ ಡೈರಿ ಪರಿಶೀಲನೆಯ ಅವಕಾಶ ನೀಡಲಾಗಿದೆ. ಇದರಿಂದ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುವ ಸಾಧ್ಯತೆಗಳು ಸೃಷ್ಟಿಯಾಗುವ ಆತಂಕವಿದೆ. ರೈತರಲ್ಲಿ ಭಯದ ವಾತಾವರಣವೂ ಮೂಡುತ್ತದೆ. ಈ ನಿಯಮವನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಇದು ಹಳ್ಳಿಗಳ ಸೌಹಾರ್ದ ವಾತಾವರಣವನ್ನೇ ಹಾಳುಮಾಡಬಹುದಲ್ಲವೇ?9/14
— H D Kumaraswamy (@hd_kumaraswamy) December 10, 2020ಪೊಲೀಸರು, ಅಧಿಕಾರಿಗಳಿಗೆ ರೈತರ ಡೈರಿ ಪರಿಶೀಲನೆಯ ಅವಕಾಶ ನೀಡಲಾಗಿದೆ. ಇದರಿಂದ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುವ ಸಾಧ್ಯತೆಗಳು ಸೃಷ್ಟಿಯಾಗುವ ಆತಂಕವಿದೆ. ರೈತರಲ್ಲಿ ಭಯದ ವಾತಾವರಣವೂ ಮೂಡುತ್ತದೆ. ಈ ನಿಯಮವನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಇದು ಹಳ್ಳಿಗಳ ಸೌಹಾರ್ದ ವಾತಾವರಣವನ್ನೇ ಹಾಳುಮಾಡಬಹುದಲ್ಲವೇ?9/14
— H D Kumaraswamy (@hd_kumaraswamy) December 10, 2020
ಜಾನುವಾರುಗಳನ್ನು ಸಾಗಿಸಲು ಪಶುಸಂಗೋಪನಾ ಇಲಾಖೆಯ ಅನುಮತಿ ಪಡೆಯಬೇಕು ಎಂದು ಹೇಳಲಾಗಿದೆ. ಇದು ಮುಂದೊಂದು ದಿನ ಲೈಸನ್ಸ್ ರಾಜ್ ಪದ್ಧತಿಗೆ ಕಾರಣವಾಗದೇ? ಅಧಿಕಾರಿಗಳು ಇದರಲ್ಲಿ ಭ್ರಷ್ಟಾಚಾರ ನಡೆಸದೇ ಇರಲಾರರು ಎಂದು ಹೇಳಲು ಸಾಧ್ಯವೇ? ಒಂದು ವೇಳೆ ಇಂಥ ಪರವಾನಗಿಗೆ ರೈತರಿಂದ ಲಂಚ ಪಡೆಯುವ ಪರಿಸ್ಥಿತಿ ಸೃಷ್ಟಿಯಾದರೆ ಅದು ರೈತರ ಶೋಷಣೆಯಾಗದೇ?
-
ಜಾನುವಾರುಗಳನ್ನು ಸಾಗಿಸಲು ಪಶುಸಂಗೋಪನಾ ಇಲಾಖೆಯ ಅನುಮತಿ ಪಡೆಯಬೇಕು ಎಂದು ಹೇಳಲಾಗಿದೆ. ಇದು ಮುಂದೊಂದು ದಿನ ಲೈಸನ್ಸ್ ರಾಜ್ ಪದ್ಧತಿಗೆ ಕಾರಣವಾಗದೇ? ಅಧಿಕಾರಿಗಳು ಇದರಲ್ಲಿ ಭ್ರಷ್ಟಾಚಾರ ನಡೆಸದೇ ಇರಲಾರರು ಎಂದು ಹೇಳಲು ಸಾಧ್ಯವೇ? ಒಂದು ವೇಳೆ ಇಂಥ ಪರವಾನಗಿಗೆ ರೈತರಿಂದ ಲಂಚ ಪಡೆಯುವ ಪರಿಸ್ಥಿತಿ ಸೃಷ್ಟಿಯಾದರೆ ಅದು ರೈತರ ಶೋಷಣೆಯಾಗದೇ?10/14
— H D Kumaraswamy (@hd_kumaraswamy) December 10, 2020 " class="align-text-top noRightClick twitterSection" data="
">ಜಾನುವಾರುಗಳನ್ನು ಸಾಗಿಸಲು ಪಶುಸಂಗೋಪನಾ ಇಲಾಖೆಯ ಅನುಮತಿ ಪಡೆಯಬೇಕು ಎಂದು ಹೇಳಲಾಗಿದೆ. ಇದು ಮುಂದೊಂದು ದಿನ ಲೈಸನ್ಸ್ ರಾಜ್ ಪದ್ಧತಿಗೆ ಕಾರಣವಾಗದೇ? ಅಧಿಕಾರಿಗಳು ಇದರಲ್ಲಿ ಭ್ರಷ್ಟಾಚಾರ ನಡೆಸದೇ ಇರಲಾರರು ಎಂದು ಹೇಳಲು ಸಾಧ್ಯವೇ? ಒಂದು ವೇಳೆ ಇಂಥ ಪರವಾನಗಿಗೆ ರೈತರಿಂದ ಲಂಚ ಪಡೆಯುವ ಪರಿಸ್ಥಿತಿ ಸೃಷ್ಟಿಯಾದರೆ ಅದು ರೈತರ ಶೋಷಣೆಯಾಗದೇ?10/14
— H D Kumaraswamy (@hd_kumaraswamy) December 10, 2020ಜಾನುವಾರುಗಳನ್ನು ಸಾಗಿಸಲು ಪಶುಸಂಗೋಪನಾ ಇಲಾಖೆಯ ಅನುಮತಿ ಪಡೆಯಬೇಕು ಎಂದು ಹೇಳಲಾಗಿದೆ. ಇದು ಮುಂದೊಂದು ದಿನ ಲೈಸನ್ಸ್ ರಾಜ್ ಪದ್ಧತಿಗೆ ಕಾರಣವಾಗದೇ? ಅಧಿಕಾರಿಗಳು ಇದರಲ್ಲಿ ಭ್ರಷ್ಟಾಚಾರ ನಡೆಸದೇ ಇರಲಾರರು ಎಂದು ಹೇಳಲು ಸಾಧ್ಯವೇ? ಒಂದು ವೇಳೆ ಇಂಥ ಪರವಾನಗಿಗೆ ರೈತರಿಂದ ಲಂಚ ಪಡೆಯುವ ಪರಿಸ್ಥಿತಿ ಸೃಷ್ಟಿಯಾದರೆ ಅದು ರೈತರ ಶೋಷಣೆಯಾಗದೇ?10/14
— H D Kumaraswamy (@hd_kumaraswamy) December 10, 2020
ಜಾನುವಾರಿನ ವಧೆಯಾದ ಪ್ರಕರಣದಲ್ಲಿ ಮಾರಾಟ ಮಾಡಿದ ರೈತನನ್ನೂ ಹೊಣೆಗಾರನನ್ನಾಗಿಸುವ ನಿಯಮವಿದೆ. ರೈತ ತಾನು ಮಾರಾಟ ಮಾಡಿದ ಜಾನುವಾರು ವಧಾಸ್ಥಳಕ್ಕೆ ಹೋಗುತ್ತದೆ ಎಂಬುದನ್ನು ಅಂದಾಜಿಸಲು ಹೇಗೆ ಸಾಧ್ಯ? ಈ ನಿಯಮಗಳು ಈ ನಿಯಮಗಳು ರೈತ ಸರ್ಕಾರ ಕಚೇರಿಗಳಿಗೆ ಅಲೆಯುವಂತೆ ಮಾಡುವುದರಲ್ಲಿ ಅನುಮಾನವಿಲ್ಲ. ಕೊನೆಗೆ ಇದು ಹೈನುಗಾರಿಕೆಗೆ ಪೆಟ್ಟು ಕೊಡುತ್ತದೆ.
ಓದಿ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಅಂಗೀಕಾರ!
ಗೋಹತ್ಯೆ ನಿಷೇಧ ಕಾಯ್ದೆಯು ಗೋವಿನ ಹತ್ಯೆಯನ್ನು ತಡೆಯುವ ಸ್ವರೂಪದ್ದಾಗಿದೆಯಾದರೂ,ರೈತರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸುವ ಸಾಕಷ್ಟು ಸನ್ನಿವೇಶಗಳನ್ನೂ ಬಲವಂತವಾಗಿ ಸೃಷ್ಟಿ ಮಾಡುತ್ತಿದೆ ಎಂಬುದನ್ನು ಎಲ್ಲರೂ ಗಮನಿಸಲೇಬೇಕು. ಇದಕ್ಕೆ ಸರ್ಕಾರ ಸೂಕ್ತ ಪರಿಹಾರ, ಮಾರ್ಗೋಪಾಯಗಳನ್ನು ಸೂಚಿಸಬೇಕು. ಇಲ್ಲವಾದರೆ, ಇದು ರೈತ ವಿರೋಧಿಯಾಗಲಿದೆ.
ಗೋವುಗಳು ಹೇಗೆ ನಮಗೆ ಪೂಜನೀಯವೋ, ರೈತನೂ ಪೂಜನೀಯವೇ. ಗೋ ಹತ್ಯೆಯನ್ನು ತಡೆಯುವ ನಮ್ಮ ಪ್ರಯತ್ನದಲ್ಲಿ ರೈತನನ್ನು ಶೋಷಿಸುವ ವ್ಯವಸ್ಥೆಗೆ ದೂಡುವುದು ಯಾವ ನ್ಯಾಯ? ಕಾಯ್ದೆಯು ರೈತನ್ನು ಸಂಕಷ್ಟಕ್ಕೆ ದೂಡಬಾರದು ಎಂಬುದಷ್ಟೇ ನನ್ನ ಆಶಯ. ಜೆಡಿಎಸ್‌ಗೆ ಈ ವಿಚಾರದಲ್ಲಿ ಯಾವ ಮತಬ್ಯಾಂಕ್‌ನ ಓಲೈಕೆಯೂ ಬೇಕಿಲ್ಲ. ರೈತನ ಹಿತ ರಕ್ಷಣೆಯಾದರೆ ಸಾಕು.
ರೈತ ತಾನು ಪೋಷಿಸಿದ ಗೋವನ್ನು ಅಥವಾ ಯಾವುದೇ ಪ್ರಾಣಿಯನ್ನು ವಧೆಗಾಗಿ ಕೊಡಲು ಮನಃಪೂರ್ವಕವಾಗಿ ಒಪ್ಪಲಾರ. ಆದರೆ, ಅದು ಅವನಿಗೆ ಅನಿವಾರ್ಯ. ಗೋಹತ್ಯೆಯನ್ನು ನಿಷೇಧಿಸಬೇಕಿದ್ದರೆ, ಆತನ ಅನಿವಾರ್ಯತೆಯನ್ನು ನಾವು ಹೋಗಲಾಡಿಸಬೇಕು. ರೈತನಿಗೆ ಹೊರೆ ಸೃಷ್ಟಿಸುವ ಜಾನುವಾರುಗಳ ರಕ್ಷಣೆಯನ್ನು ಸರ್ಕಾರವೇ ಮಾಡಲಿ. ಗೋವಿನ ಜೊತೆಗೆ ರೈತನನ್ನೂ ರಕ್ಷಿಸಲಿ.