ಬೆಂಗಳೂರು : ಆಧುನಿಕ ಸೂಫಿಸಂತ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರು ಇಂದು ಮುಂಜಾನೆ ನಿಧನ ಹೊಂದಿದ್ದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಚಿವ ಗೋವಿಂದ್ ಕಾರಜೋಳ ಸೇರಿದಂತೆ ಅನೇಕ ನಾಯಕರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
"ಸಾಮರಸ್ಯದ ಕೊಂಡಿ, ಸೌಹಾರ್ದ ಸಮಾಜದ ಪ್ರತಿಪಾದಕರು ಪದ್ಮಶ್ರೀ ಪುರಸ್ಕೃತರಾಗಿದ್ದ ಕನ್ನಡದ ಕಬೀರ ಇಬ್ರಾಹಿಂ ಸುತಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ. ಸುತಾರ ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ. ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. '' ಅಂತಾ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
-
ಸಾಮರಸ್ಯದ ಕೊಂಡಿ, ಸೌಹಾರ್ದ ಸಮಾಜದ ಪ್ರತಿಪಾದಕರು ಪದ್ಮಶ್ರೀ ಪುರಸ್ಕೃತರಾಗಿದ್ದ ಕನ್ನಡದ ಕಬೀರ ಇಬ್ರಾಹಿಂ ಸುತಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ.
— H D Kumaraswamy (@hd_kumaraswamy) February 5, 2022 " class="align-text-top noRightClick twitterSection" data="
ಸುತಾರ ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ. ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/ZC1iMKG5mq
">ಸಾಮರಸ್ಯದ ಕೊಂಡಿ, ಸೌಹಾರ್ದ ಸಮಾಜದ ಪ್ರತಿಪಾದಕರು ಪದ್ಮಶ್ರೀ ಪುರಸ್ಕೃತರಾಗಿದ್ದ ಕನ್ನಡದ ಕಬೀರ ಇಬ್ರಾಹಿಂ ಸುತಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ.
— H D Kumaraswamy (@hd_kumaraswamy) February 5, 2022
ಸುತಾರ ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ. ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/ZC1iMKG5mqಸಾಮರಸ್ಯದ ಕೊಂಡಿ, ಸೌಹಾರ್ದ ಸಮಾಜದ ಪ್ರತಿಪಾದಕರು ಪದ್ಮಶ್ರೀ ಪುರಸ್ಕೃತರಾಗಿದ್ದ ಕನ್ನಡದ ಕಬೀರ ಇಬ್ರಾಹಿಂ ಸುತಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ.
— H D Kumaraswamy (@hd_kumaraswamy) February 5, 2022
ಸುತಾರ ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ. ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/ZC1iMKG5mq
ಓದಿ: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಇನ್ನಿಲ್ಲ..
ಸಚಿವ ಗೋವಿಂದ್ ಕಾರಜೋಳ ಟ್ವೀಟ್ ಮಾಡಿ, "ಪದ್ಮಶ್ರೀ ಪುರಸ್ಕೃತರು, ಖ್ಯಾತ ಪ್ರವಚನಕಾರ ಮಹಾಲಿಂಗಪೂರದ ಇಬ್ರಾಹಿಂ ಸುತಾರ ಅವರು ಇಂದು ಮುಂಜಾನೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಭಗವಂತ ಅವರ ದಿವ್ಯಾತ್ಮಕ್ಕೆ ಚಿರಶಾಂತಿ ನೀಡಲಿ," ಎಂದು ಸಂತಾಪ ತಿಳಿಸಿದ್ದಾರೆ.