ETV Bharat / state

ಸಿಎಂ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ ಹೆಚ್​ಡಿಡಿ, ಹೆಚ್​​ಡಿಕೆ - H. D. Kumaraswamy latest news

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.

H. D. Kumaraswamy, H. D Devegowda
ಬಿಎಸ್​ವೈಗೆ ಕೊರೊನಾ: ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ ಹೆಚ್​ಡಿಡಿ, ಹೆಚ್ ಡಿಕೆ
author img

By

Published : Aug 3, 2020, 9:46 AM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.

  • ಮಾನ್ಯ ಮುಖ್ಯಮಂತ್ರಿ @BSYBJP ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವುದನ್ನು ಗಮನಿಸಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಂತಾಗಲಿ ಎಂದು ಹಾರೈಸುತ್ತೇನೆ.

    I wish Hon'ble CM @BSYBJP a speedy recovery.@CMofKarnataka

    — H D Devegowda (@H_D_Devegowda) August 3, 2020 " class="align-text-top noRightClick twitterSection" data=" ">

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವುದನ್ನು ಗಮನಿಸಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಂತಾಗಲಿ ಎಂದು ದೇವೇಗೌಡರು ಟ್ವಿಟರ್​ನಲ್ಲಿ ಹಾರೈಸಿದ್ದಾರೆ.

  • ಮಾನ್ಯ ಮುಖ್ಯಮಂತ್ರಿ @BSYBJP ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.@CMofKarnataka
    1/3

    — H D Kumaraswamy (@hd_kumaraswamy) August 3, 2020 " class="align-text-top noRightClick twitterSection" data=" ">

ಇನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ಬಿಎಸ್​ವೈ ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೆಚ್​ಡಿಕೆ ಟ್ವೀಟ್ ಮಾಡಿದ್ದಾರೆ.

  • ಕೇಂದ್ರ ಗೃಹ ಸಚಿವ @AmitShah ಅವರೂ ಕೂಡ ಕೊರೋನಾ ಸೋಂಕಿನಿಂದ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಜನ ಸೇವೆಯಲ್ಲಿ ತೊಡಗಿರುವ ಜನಪ್ರತಿನಿಧಿಗಳು ಅತ್ಯಂತ ಎಚ್ಚರಿಕೆಯಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ.
    2/3

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಕೂಡ ಕೊರೊನಾ ಸೋಂಕಿನಿಂದ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಜನ ಸೇವೆಯಲ್ಲಿ ತೊಡಗಿರುವ ಜನಪ್ರತಿನಿಧಿಗಳು ಅತ್ಯಂತ ಎಚ್ಚರಿಕೆಯಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಈ ಮೂಲಕ ಅವರು ಮನವಿ ಮಾಡಿದ್ದಾರೆ.

  • ಮುಖ್ಯಮಂತ್ರಿ, ಸಚಿವರು ಹಾಗೂ ಈ ಮಾರಕ ಸೋಂಕು ತಗುಲಿರುವ ಜನತೆ ಶೀಘ್ರ ಚೇತರಿಸಿಕೊಂಡು, ಈ ಸೋಂಕು ಮೆಟ್ಟಿನಿಲ್ಲುವ ಶಕ್ತಿ ದಯಪಾಲಿಸುವಂತೆ ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಎಲ್ಲರ ಪ್ರಾರ್ಥನೆ, ಆಶೀರ್ವಾದ, ಸದಾಶಯ ನಿಮ್ಮೊಂದಿಗೆ ಇದೆ.
    3/3

ಮುಖ್ಯಮಂತ್ರಿ, ಸಚಿವರು ಹಾಗೂ ಈ ಮಾರಕ ಸೋಂಕು ತಗುಲಿರುವ ಜನತೆ ಶೀಘ್ರ ಚೇತರಿಸಿಕೊಂಡು, ಈ ಸೋಂಕು ಮೆಟ್ಟಿನಿಲ್ಲುವ ಶಕ್ತಿ ದಯಪಾಲಿಸುವಂತೆ ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಎಲ್ಲರ ಪ್ರಾರ್ಥನೆ, ಆಶೀರ್ವಾದ, ಸದಾಶಯ ನಿಮ್ಮೊಂದಿಗೆ ಇದೆ ಎಂದು ಅವರು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.